ಮುಳಗುಂದ: ಸಮೀಪದ ನೀಲಗುಂದ ಹಾಗೂ ಅಂತೂರ ಬೆಂತೂರ ಗ್ರಾಮಗಳ ಮಧ್ಯೆ ಮಳೆಯಿಂದಾಗಿ ರಸ್ತೆ ಕುಸಿತವಾಗಿದ್ದು ಸುಗಮ ಸಂಚಾರಕ್ಕೆ ಅಡಿಯಾಗಿದೆ.
ಕಳೆದ ಎರಡು ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ರಸ್ತೆಯ ಒಂದು ಬದಿ ಸಂಪೂರ್ಣ ಕುಸಿತವಾಗಿದೆ. ಇದರಿಂದ ವಾಹನಗಳ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಲಾಕ್ಡೌ ನ್ ಇರುವುದರಿಂದ ಬಸ್ ಹಾಗೂ ವಾಹನ ದಟ್ಟನೆ ಕಡಿಮೆ ಇರುವುದರಿಂದ ಅನಾವುತ ತಪ್ಪಿದೆ. ರಸ್ತೆ ಪಕ್ಕದಲ್ಲಿ ದೊಡ್ಡ ಕಾಲುವೆ ಇದ್ದು ಕಲ್ಲಿನ ಪರಸಿ ನಿರ್ಮಿಸಲಾಗಿತ್ತು. ಮಳೆ ನೀರಿಗೆ ಮಣ್ಣು ಕುಸಿದಿದೆ ಪರಿಣಾಮ ಮೂಕ್ಕಾಲು ಭಾಗದಷ್ಟು ರಸ್ತೆ ಕುಸಿದಿದ್ದು ವಾಹನಗಳ ಸಂಚಾರ ಅಪಾಯಮಟ್ಟದಲ್ಲಿದೆ.
ಇನ್ನೂ ಪಟ್ಟಣದ ಬೈಪಾಸ್ ರಸ್ತೆಯನ್ನ ಇಚೆಗೆ ಸಿಸಿ ರಸ್ತೆಯಾಗಿ ಅಭಿವೃದ್ದಿಪಡಿಸಲಾಗಿದ್ದು ರಸ್ತೆ ಇಕ್ಕೆಲುಗಳಲ್ಲಿ ಹಾಕಿದ್ದ ಮಣ್ಣು ಮಳೆ ನೀರಿಗೆ ಕೊಚ್ಚಿಕೊಂಡು ಹೋಗಿದೆ. ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ವಾಹನ ಸಂಚಾರ ಆರಂಭಕ್ಕೂ ಮುನ್ನ ದುರಸ್ತೆ ಕಾಮಗಾರಿ ಕೈಗೊಳ್ಳಬೇಕು. ಎಂದು ಪ.ಪಂ ಮಾಜಿ ಸದಸ್ಯ ಮಹಾಂತೇಶ ಕಣವಿ ಆಗ್ರಹಿಸದ್ದಾರೆ.

Leave a Reply

Your email address will not be published. Required fields are marked *

You May Also Like

ಮಸ್ಕಿಗೆ ಮೂಲಭೂತ ಸೌಕರ್ಯ ಮರೀಚಿಕೆ..!

ಜಿಲ್ಲೆಯ ಮಸ್ಕಿ ಪಟ್ಟಣ ತಾಲೂಕು ಕೇಂದ್ರವಾಗಿ ಎರಡು ವರ್ಷ ಉರುಳುತ್ತಿದ್ದರು. ಇಲ್ಲಿನ ಮೂಲಭೂತ ಸೌಕರ್ಯಗಳು ಸಾರ್ವಜನಿಕರಿಗೆ ದೊರೆಯುತ್ತಿಲ್ಲ. ಇದಕ್ಕೆ ಉತ್ತಮ ಉದಾಹರಣೆ ಇಲ್ಲಿದೆ ನೋಡಿ…

ಹಂತ ಹಂತವಾಗಿ ವಿದ್ಯುತ್ ಬಿಲ್ಲ ಕಟ್ಟಲು ಅವಕಾಶ ಕಲ್ಪಿಸಿ

ಗದಗ: ಜೂನ್ ನಿಂದ ಜುಲೈ ವರೆಗೆ ವಿದ್ಯುತ್ ಬಿಲ್‌ಗಳನ್ನು 3 ತಿಂಗಳ ನಂತರ ಹಂತ ಹಂತವಾಗಿ ಪಾವತಿಸಿಕೊಳ್ಳಬೇಕು ಎಂದು ಪ್ರಜಾ ಪರಿವರ್ತನಾ ವೇದಿಕೆಯ ರಾಜ್ಯಾಧ್ಯಕ್ಷ ಬಸಯ್ಯ ನಂದಿಕೋಲಮಠ ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ.

ತಾಲೂಕ ವೀರಶೈವ ಲಿಂಗಾಯತ್ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ,ವಿ, ಮಾಗಡಿ ಆಯ್ಕೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ )ಬೆಂಗಳೂರು,ಲಕ್ಷ್ಮೇಶ್ವರ ತಾಲೂಕ…

ಸುರೇಶ ಬಳಗಾನೂರ್ ಗೆ ರಾಜ್ಯ ಪತ್ರಿಕೋದ್ಯಮ ರತ್ನಪ್ರಶಸ್ತಿ

ಉತ್ತರಪ್ರಭ ಸುದ್ದಿ ಮಸ್ಕಿ: ಕರ್ನಾಟಕ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘದಿಂದ ಪತ್ರಿಕಾ ರಂಗದಲ್ಲಿ ಗಣನೀಯ ಸೇವೆ ಮಾಡಿದ…