ನರೇಗಲ್: ಪಟ್ಟಣದ 11 ನೆಯ ವಾರ್ಡ್ ನ ಕುಷ್ಠಗಿಯವರ  ಓಣಿಯಲ್ಲಿ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಇಬ್ಬರು ಗಾಯಗೊಂಡಿದ್ದಾರೆ ಹಾಗೂ ಮನೆ ಕುಸಿದಿರುವ ಘಟನೆ ನಡೆದಿದೆ.

ವಿರೇಶ ಶಿವಪ್ಪ ರೋಣದ ಇವರ ಮನೆಯಲ್ಲಿ ಸಂಭವಿಸಿದ ಸ್ಫೋಟದಿಂದ ಮಣ್ಣಿನ ಮೇಲ್ದುದ್ದಿನ ಮನೆ ನಿರ್ಮಿಸಲಾಗಿದ್ದು ಮನೆಯು ಕುಸಿದಿದೆ ಗೋಡೆಗಳು ಬೀರುಕು ಬಿಟ್ಟಿವೆ. ಮನೆಯ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ ಹಾಗೂ ಮನೆಯಲ್ಲೇ ಇದ್ದ ಮಹಿಳೆಯರಿಗೆ ಸಣ್ಣ ಪುಟ್ಟ (ಕೈ, ಕಾಲು, ದೇಹಕ್ಕೆ) ಗಾಯಗಳಾಗಿವೆ. ಈ ಕುರಿತು ನರೇಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ಗುಲಾಬ ನಬಿ ಆಜಾದರ ನಿರ್ಣಯ ಕೋಮುವಾದಿ ಶಕ್ತಿಗೆ ಬಲ ತಂದಂತಾಗಿದೆ: ಎಚ್ ಕೆ ಪಾಟೀಲ

ಉತ್ತರಪ್ರಭಗದಗ: ಕಾಂಗ್ರೆಸ್ ಪಕ್ಷವು ಭಾರತ್ ಜೋಡೋ ಎಂಬ ರ್ಯಾಲಿಯ ಮೂಲಕ ಕೋಮುವಾದಿ ಶಕ್ತಿಗಳಿಗೆ ಶಡ್ಡು ಹೋಡೆದು…

ಸತೀಶ್ ಜಾರಕಿಹೊಳಿ ವಿರುದ್ಧ ಆರೋಪಕ್ಕೆ ಬ್ಲಾಕ್ & ವೈಟ್ ಅಲಿಗೇಶನ್ ಬಹಳಷ್ಟಿವೆ: ಸಿ.ಸಿ.ಪಾಟೀಲ್

ಗದಗ: ಕಪ್ಪತ್ತಗುಡ್ಡ ಸಂರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ. ಈ ಬಗ್ಗೆ ಯಾವುದೇ ಸಂಶಯ ಬೇಡ. ಆದರೆ…

ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಆಗ್ರಹ: ಕುರುಬ ಸಮಾಜವನ್ನು ಎಸ್ಟಿ ಮೀಸಲಾತಿಗೆ ಸೇರಿಸಲು ಒತ್ತಾಯ

ಕುರುಬರು ಮೂಲತ: ಬುಡಕಟ್ಟು ಜನಾಂಗದವರಾಗಿದ್ದು, ರಾಜ್ಯದಲ್ಲಿ ಈಗಾಗಲೇ ಜೇನು ಕುರುಬ, ಕಾಡು ಕುರುಬರು, ಗೊಂಡ, ರಾಜಗೊಂಡ, ಕುರುಬ, ಕುರುಮನ್ಸ್ ಜಾತಿಗಳು ಪರಿಶಿಷ್ಟ ಪಂಗಡದಲ್ಲಿವೆ. ಆದರೆ ಸರ್ಕಾರ ರಾಜ್ಯದಲ್ಲಿರುವ ಎಲ್ಲ ಕುರುಬರಿಗೂ ಎಸ್.ಟಿ.ಮೀಸಲಾತಿ ವಿಸ್ತರಿಸಬೇಕು ಎಂದು ಸರ್ಕಾರಕ್ಕೆ ಮನವಿ ಸಲ್ಲಿಸಲಾಗುತ್ತದೆ ಎಂದು ಎಸ್.ಟಿ ಮೀಸಲಾತಿ ಹೋರಾಟ ಸಮೀತಿ ರಾಜ್ಯ ಹಿರಿಯ ಉಪಾಧ್ಯಕ್ಷ ಹಾಗೂ ಹಾಲಮತ ಮಹಾಸಭಾ ರಾಜ್ಯಾಧ್ಯಕ್ಷ ರುದ್ರಣ್ಣ ಗುಳಗುಳಿ ತಿಳಿಸಿದರು.

ಕೊಡಗಾನೂರ ವೀರಭದ್ರೇಶ್ವರ ರಥೋತ್ಸವ

ಸಮೀಪದ ಕೊಡಗಾನೂರ ಗ್ರಾಮದ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ರಥೋತ್ಸವ ಭಕ್ತರ ಹರ್ಷೊದ್ಘಾರದ ಮಧ್ಯೆ ಶನಿವಾರ ಸಂಜೆ ಸಂಭ್ರಮದಿಂದ ನಡೆಯಿತು.