ಕ್ರಿಕೆಟ್: ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಕೆರೆಬಿಯನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಮತ್ತು ವೆಸ್ಟ್ ಇಂಡೀಸ್ ತಂಡದ ಮೂರನೇ ಟಿ20 ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ 38 ಎಸೆತದಲ್ಲಿ 4 ಬೌಂಡರಿಗಳನ್ನು ಹಾಗೂ 7 ಸಿಕ್ಸರ್ ಗಳನ್ನು ಬಾರಿಸಿ 67 ರನ್ ಗಳಿಸಿ ಹೊಸ ದಾಖಲೆಯೊಂದನ್ನು ಸೃಷ್ಟಿಸಿದ್ದಾರೆ.

ಕೊನೆಯದಾಗಿ 2016ರಲ್ಲಿ ಟಿ-20 ಆಟದಲ್ಲಿ ಅರ್ಧಶತಕ ಬಾರಿಸಿದ್ದರು, ಅದಾದ ನಂತರ ಇದೇ ಮೊದಲ ಬಾರಿಗೆ 38 ಎಸೆತದಲ್ಲಿ 67 ರನ್ ಗಳನ್ನು ಗಳಿಸಿ ದಾಖಲೆ ಸೃಷ್ಟಿಸಿ ಒಂದೊಳ್ಳೆ ಫಾರ್ಮಿಗೆ ಬಂದಿದ್ದಾರೆ.

ಕ್ರಿಸ್ ಗೇಲ್ ಅವರ ಸ್ಪೋಟಕ ಆಟದಿಂದ ವೆಸ್ಟ್ ಇಂಡೀಸ್ ತಂಡವು ಆಸ್ಟ್ರೇಲಿಯ ತಂಡದ ವಿರುದ್ಧ ಟಿ20 ಸರಣಿಯನ್ನು ಜಯಗಳಿಸಿದೆ .

ಈ ಗೆಲುವನ್ನು ವೆಸ್ಟ್ ಇಂಡೀಸ್ ತಂಡದ ಆಟಗಾರರು ಸಂಭ್ರಮಿಸಿದರು.

Leave a Reply

Your email address will not be published.

You May Also Like

ಜಡೇಜಾಗೆ ಧೋನಿ ಕೊನೆಯ ಓವರ್ ನೀಡಿದ್ದೇಕೆ?

ಶಾರ್ಜಾ : ದೆಹಲಿ ಕ್ಯಾಪಿಟಲ್ಸ್ ವಿರುದ್ಧ ಚೆನ್ನೈ ತಂಡ ನಿನ್ನೆ ನಡೆದ ಪಂದ್ಯದಲ್ಲಿ ಸೋಲು ಕಂಡಿದೆ. ರೋಚಕ ಹಂತಕ್ಕೆ ಬಂದು ತಲುಪಿದ್ದ ಪಂದ್ಯದಲ್ಲಿ ಧೋನಿ ಅವರ ಕೆಟ್ಟ ನಿರ್ಧಾರದಿಂದಾಗಿ ಸೋಲು ಕಾಣುವಂತಾಯಿತು ಎಂದು ಅಭಿಮಾನಿಗಳು ಬೇಸರ ವ್ಯಕ್ತಪಡಿಸುತ್ತಿದ್ದಾರೆ.

ಪಾಕ್‍ನಲ್ಲಿ ಬಸ್-ರೈಲು ಢಿಕ್ಕಿ 19 ಸಿಖ್ ಯಾತ್ರಾರ್ಥಿಗಳ ಸಾವು

ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಇಂದು ಮಧ್ಯಾಹ್ನ ಸಂಭವಿಸಿದ ರೈಲು-ಬಸ್ ಢಿಕ್ಕಿಯಿಂದ 19 ಸಿಖ್ ಯಾತ್ರಾರ್ಥಿಗಳು ಮೃತಪಟ್ಟು…

ಚೀನಾದಲ್ಲಿ ಶುರುವಾಗಿದೆ ಕೊರೊನಾ ಎರಡನೇ ಅಲೆ!

ಬೀಜಿಂಗ್: ಚೀನಾದಲ್ಲಿ ಮತ್ತೊಮ್ಮೆ ಕೊರೊನಾ ಅಲೆ ಶುರುವಾಗಿದೆ. ಹುಟ್ಟು ಪಡೆದಿರುವ ಬೀಜಿಂಗ್ ನಲ್ಲಿಯೇ ಸದ್ಯ ಅದರ…