ಇಂದು ಮತ್ತೆ ಪೆಟ್ರೋಲ್ ಬೆಲೆ ಏರಿಕೆ ಆಗಿದೆ, ಇದೇ ತಿಂಗಳು 17 ದಿನಗಳಲ್ಲಿ ಹತ್ತು ಬಾರಿ ಪೆಟ್ರೋಲ್ ಬೆಲೆ ಏರಿಕೆಯಾಗಿದೆ ಅದೇ ರೀತಿ ಡೀಸೆಲ್ ಬೆಲೆಯಲ್ಲಿ ಯಾವುದೇ ರೀತಿ ವ್ಯತ್ಯಾಸ ಕಂಡುಬಂದಿಲ್ಲ.

ಮೇ 29ರಂದು ಎಷ್ಟೋ ರಾಜ್ಯಗಳಲ್ಲಿ ತೈಲಬೆಲೆ ನೂರಕ್ಕೆ ಏರಿಕೆಯಾಗಿತ್ತು, ಈಗ ತೈಲ ಬೆಲೆಯೂ ಒಂದೇ ತಿಂಗಳಲ್ಲಿ 11ರೂ 44 ಪೈಸೆ ಹೆಚ್ಚಾಗಿದ್ದು, ಡೀಸೆಲ್ ಬೆಲೆಯೂ 9ರೂ 14 ಪೈಸೆಗೆ ಏರಿಕೆಯಾಗಿದೆ.

ಕಳೆದ ವರ್ಷ ಮೇ ತಿಂಗಳಿಂದ ಇಲ್ಲಿಯವರೆಗೆ ಪೆಟ್ರೋಲ್ ಬೆಲೆಯು 31ರೂ 95 ಪೈಸೆ ಹಾಗೂ ಡೀಸೆಲ್ ಬೆಲೆ 27ರೂ 58 ಪೈಸೆಗೆ ಏರಿಕೆಯಾಗಿದ್ದು ಸಾರ್ವಜನಿಕರಲ್ಲಿ ಆತಂಕ ಸೃಷ್ಟಿ ಮಾಡಿದೆ.

Leave a Reply

Your email address will not be published. Required fields are marked *

You May Also Like

ಒಂದು ವರ್ಷದವರೆಗೆ ಪತ್ನಿಯನ್ನೇ ಶೌಚಾಲಯದಲ್ಲಿ ಕೂಡಿ ಹಾಕಿದ್ದ ಪಾಪಿ!

ಪಾಣಿಪತ್ : ಪಾಪಿಯೊಬ್ಬ ಪತ್ನಿಯನ್ನೇ ಶೌಚಾಲಯದಲ್ಲಿ ಕೂಡಿ ಹಾಕಿದ್ದ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ.

ಕೊರೊನಾ ಬಲಿ: ಜಾಗತಿಕ ಮಟ್ಟದಲ್ಲಿ ಸಾವಿನ ಸಂಖ್ಯೆ ಎಷ್ಟು ಗೊತ್ತಾ..?

ನ್ಯೂಯಾರ್ಕ್: ಜಾಗತಿಕ ಮಟ್ಟದಲ್ಲಿ ಕೊರೊನಾ ಭಾರೀ ವಿನಾಶಕ್ಕೆ ಕಾರಣವಾಗಿದೆ. ಜಗತ್ತಿನಲ್ಲಿ ಒಟ್ಟು 4.25 ಲಕ್ಷ ಜನ…

ಮತ್ತೆ ಬಾಲ ಬಿಚ್ಚಿದ ಪಾಕ್ – ಓರ್ವ ಸೇನಾಧಿಕಾರಿ ಹುತಾತ್ಮ

ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣಾ ರೇಖೆಯ ಬಳಿ ಪಾಕಿಸ್ತಾನ ಪಡೆಗಳು ನಡೆಸಿದ ಗುಂಡಿನ ದಾಳಿಯಲ್ಲಿ ಭಾರತೀಯ ಸೇನೆಯ ಓರ್ವ ಕಿರಿಯ ಸೇನಾಧಿಕಾರಿ(ಜೆಸಿಒ) ಹುತಾತ್ಮರಾಗಿದ್ದಾರೆ ಎಂದು ಸೇನೆಯ ಮೂಲಗಳು ತಿಳಿಸಿವೆ.

ರೈತರ 15 ತಿಂಗಳ ಪ್ರತಿಭಟನೆ ಕೊನೆ: ರೈತರ ಹೋರಾಟ ಹಿಂಪಡೆದ ಸಂಯುಕ್ತ ಕಿಸಾನ್ ಮೋರ್ಚಾ

ಉತ್ತರಪ್ರಭ ಸುದ್ದಿ ನವದೆಹಲಿ: (ಈಗ ರದ್ದಾದ) ಕೃಷಿ ಕಾನೂನುಗಳು ಮತ್ತು ಕನಿಷ್ಠ ಬೆಂಬಲ ಬೆಲೆಯ (ಎಂಎಸ್‌ಪಿ)…