ಬೆಂಗಳೂರಿನ ವಿಕ್ರಮ್ ಆಸ್ಪತ್ರೆ ಅವರ ಅಭಿಮಾನಿಗಳು ದೌಡು ಹೆಚ್ಚಿನ ಪೊಲೀಸ್ ಬೀಗಿ ಬಂದೋಬಸ್ತ ಮಾಡಲಾಗಿದ್ದು. ರಾಜ್ಯಾದ್ಯಂತ ಅವರ ಅಭಿಮಾನಿಗಳು ಬೇಗ ಗುಣಮುಖರಾಗಿ ಅಪ್ಪು ಬರಲಿ ಎಂದು ಪ್ರಾರ್ಥನೆ ಮಾಡುತ್ತಿರುವ ಬೆನ್ನಲ್ಲೆ ಕೆಲವೇ ಕ್ಷಣದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಸಿಎಂ ಮಾತನಾಡಲಿದ್ದಾರೆ. ಅಸ್ಪತ್ರೆಯತ್ತ ಚಿತ್ರರಂಗದ ಗಣ್ಯರು ,ರಾಜಕೀಯ ಮುಖಂಡರು ಚಿತ್ರರಂಗದ ಚಟುವಟಿಕೆಗಳನ್ನು ಬದಿಗೊತ್ತಿ ಎಲ್ಲರೂ ವಿಕ್ರಮ್ ಆಸ್ಪತ್ರೆಯತ್ತ ಬರುತ್ತಿದ್ದು ಕ್ಷಣಕ್ಷಣಕ್ಕೂ ಪುನೀತ್ ರಾಜಕುಮಾರ ಅವರ ಆರೋಗ್ಯ ಕ್ಷೀಣಿಸುತ್ತಿದ್ದು.

Leave a Reply

Your email address will not be published. Required fields are marked *

You May Also Like

ಕೊಪ್ಪಳ ಮೂಲದ ಮಸ್ಕಿ ಕೆನರಾ ಬ್ಯಾಂಕ್ ಉದ್ಯೋಗಿಗೂ ಕೊರೊನಾ..!

ಮಸ್ಕಿ: ಪಟ್ಟಣದ ಬ್ಯಾಂಕಿನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ದೃಡ ಪಟ್ಟಿರುವ ಹಿನ್ನಲ್ಲೆಯಲ್ಲಿ ಬ್ಯಾಂಕ್ ವನ್ನು ಸಿಲ್…

ಎಲ್ಲ ಸಮುದಾಯಗಳ ಅಭಿವೃದ್ಧಿ ಪರ ಬಜೆಟ್ : ಕಾಂತಿಲಾಲ ಬನ್ಸಾಲಿ

ಕೋವಿಡ್ ಸಂಕಷ್ಟದ ನಡುವೆಯೂ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಯ ಆಶಯದೊಂದಿಗೆ ಸಮಾಜದ ಪ್ರತಿಯೊಬ್ಬ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು 2021-22ನೇ ಸಾಲಿನ ಬಜೆಟ್ ಮಂಡಿಸಿದ ಮುಖ್ಯಮಂತ್ರಿಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯದ ಜನತೆಯ ಪರವಾಗಿ ತುಂಬು ಹೃದಯದ ಧನ್ಯವಾದಗಳು.

ಟಿಇಟಿ ಪರೀಕ್ಷೆ ಮುಂದೂಡಿಕೆ

ಬೆಂಗಳೂರು: ಕೊರೊನಾ ಸೋಂಕು ವ್ಯಾಪಕವಾಗುತ್ತಿರುವ ಹಿನ್ನೆಲೆ ಭಾನುವಾರ ಸರ್ಕಾರ ಸಂಪೂರ್ಣ ಲಾಕ್ ಡೌನ್ ಘೋಷಣೆ ಮಾಡಿದ…

ಡಾಂಬರೀಕರಣಕ್ಕೆ ಶಾಸಕ ರಾಮಣ್ಣ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಹಾದು ಹೋಗುವ ಕಾರವಾರ-ಇಳಕಲ್ ರಾಜ್ಯ ಹೆದ್ದಾರಿ 06 ರಲ್ಲಿ ಮಳೆಯಿಂದ ಹಾನಿಗೀಡಾದ ಸುಮಾರು…