ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಂದು ಹೃದಯಾಘಾತದಿಂದ ಇಂದು ವಿಕ್ರಮ್ ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿದ್ದಾರೆ ಇಂದು ಮುಂಜಾನೆ 11.30 ಗಂಟೆಗೆ ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿತ್ತು. ಇಂದು ಜಿಮ್ ನಲ್ಲಿ ಕಸರತ್ತು ಮಾಡುವ ವೇಳೆಯಲ್ಲಿ ಆರೋಗ್ಯದಲ್ಲಿ ಸ್ವಲ್ಪ ಸಮಸ್ಯೆ ಕಂಡುಬAದಿದ್ದು, ತಕ್ಷಣ ಅವರನ್ನು ವಿಕ್ರಂ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ತುರ್ತು ನಿಗಾ ಘಟಕದಲ್ಲಿ ಅವರಿಗೆ ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು, ಚಿಕಿತ್ಸೆ ಫಲಿಸದೆ ಇಂದು ವಿಕ್ರಮ್ ಆಸ್ಪತ್ರೆಯಲ್ಲಿ ನಿಧನರಾಗಿದ್ದು. ಕುಟುಂಬ ಸದಸ್ಯರು ಸೇರಿದಂತೆ ಅನೇಕ ಗಣ್ಯರು ಅವರ ಅಗಲಿಕೆಗೆ ಕಂಬನಿ ಮಿಡಿದ್ದಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿಂದು ತಿವ್ರಗೊಂಡ ಸೋಂಕು, ಸಾವು!: 2738 ಪಾಸಿಟಿವ್, 73 ಸಾವು

ದಿನೇ ದಿನೇ ರಾಜ್ಯದಲ್ಲಿ ಸೋಂಕಿನ ತೀವ್ರತೆ ಹೆಚ್ಚುತ್ತಿದ್ದು, ಇನ್ನೊಂದು ಕಡೆ ಸತತ ನಾಲ್ಕು ದಿನಗಳಿಂದ ಪ್ರತಿ ದಿನ 70ಕ್ಕೂ ಹೆಚ್ಚು ಸಾವುಗಳು ಸಂಭವಿಸುತ್ತಿವೆ. ಈ ಮೂಲಕ ಕೇಸ್ ಲೋಡ್ ನಲ್ಲಿ ಕರ್ನಾಟಕ ಐದನೇ ಸ್ಥಾನದಲ್ಲಿ ಮುಂದುವರೆದಿದೆ.

ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ ಗದಗ ಆಗಮಿಸಿದ ಸಿ ಎಂ ಬೊಮ್ಮಾಯಿ

ಉತ್ತರಪ್ರಭ ಸುದ್ದಿ ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ…

ಆಯಾ ರಾಜ್ಯಗಳ ಭಾಷೆಯಲ್ಲಿ ನೇಮಕಾತಿ ಪರೀಕ್ಷೆ ನಡೆಸಲು ಕಪ್ರವೇ: ಮನವಿ

ಕೇಂದ್ರ ಸರ್ಕಾರ ವಿವಿಧ ಹುದ್ದೆಗಳಿಗೆ ನಡೆಸುವ ನೇಮಕಾತಿ ಪರೀಕ್ಷೆಗಳನ್ನು ಆಯಾ ರಾಜ್ಯದ ಮಾತೃ ಭಾಷೆಯಲ್ಲಿ ನಡೆಸಬೇಕೆಂದು ಒತ್ತಾಯಿಸಿ ಕರ್ನಾಟಕ ಪ್ರಜಾಪರ ವೇದಿಕೆಯ ತಾಲೂಕು ಘಟಕದ ವತಿಯಿಂದ ತಹಶೀಲ್ದಾರರ ಮೂಲಕ ಪ್ರಧಾನಮಂತ್ರಿ ಮೋದಿಯವರಿಗೆ ಶನಿವಾರ ಮನವಿ ಸಲ್ಲಿಸಲಾಯಿತು.

ಭಾಷಣ ನಿಲ್ಲಿಸಿ, ಕೆಲಸ ಮಾಡಿ: ಸಿದ್ದರಾಮಯ್ಯ

ಬೆಂಗಳೂರು: ಬಾಯಿ ಬಿಟ್ಟರೆ ಬಣ್ಣಗೇಡು ಎಂಬಂತಾಗಿದೆ @PMOIndia ಭಾಷಣಗಳು. ನಿಯಂತ್ರಣ ಮೀರಿ ಹರಡುತ್ತಿರುವ ಕೊರೊನಾ ಸೋಂಕಿನಿಂದ…