ಉತ್ತರಪ್ರಭ ಸುದ್ದಿ
ಗದಗ:
ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ಎನ್ ಯತೀಶ
ಶಿವಪ್ರಕಾಶ್ ದೇವರಾಜು

Leave a Reply

Your email address will not be published. Required fields are marked *

You May Also Like

ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 22000 ಅತಿಥಿ ಶಿಕ್ಷಕರ ನೇಮಕಾತಿ

ಉತ್ತರಪ್ರಭ ಹುದ್ದೆ: 2022-23 ನೇ ಶೈಕ್ಷಣಿಕ ಸಾಲಿನ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿ ಇರುವ…

ಸಂಭ್ರಮದ ಯಲಗೂರ ರಥೋತ್ಸವ

ಚಿತ್ರ ವರದಿ: ಗುಲಾಬಚಂದ ಜಾಧವಆಲಮಟ್ಟಿ : ಎಲ್ಲಡೆ ಜಯಘೋಷದ ಕರತಾಡನ.ಅಪಾರ ಭಕ್ತಾದಿಗಳ ಮೊಗದಲ್ಲಿ ಸಂಭ್ರಮೋಲ್ಲಾಸ.ಕಣಕಣದಲ್ಲೂ ಅಮಿತ್ಯೋತ್ಸಾಹ.…

ಸಿಇಟಿ ಪರೀಕ್ಷೆಯ ವೇಳಾಪಟ್ಟಿ ಪ್ರಕಟ : ಸಂಪೂರ್ಣ ಮಾಹಿತಿ

ವೃತ್ತಿಪರ ಕೋರ್ಸ್ಗಳ ಆಯ್ಕೆಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ವೇಳಾಪಟ್ಟಿ ಪ್ರಕಟವಾಗಿದೆ.