ಹಾನಗಲ್: ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ 7598 ಮತಗಳ ಅಂತರದಿಂದ ಗೆಲುವು.
ಅಂತಿಮವಾಗಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ ಮಾನೆ ಬಿಜೆಪಿ ಅಭ್ಯರ್ಥಿ ಶಿವರಾಜ ಸಜ್ಜನರ ವಿರುದ್ಧ 7598 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ರಾಜ್ಯದಲ್ಲಿ ಮತ್ತೆ 22 ಕೊರೋನಾ ಹೊಸ ಪ್ರಕರಣಗಳು ಪತ್ತೆ

ರಾಜ್ಯದಲ್ಲಿ ಮತ್ತೆ 22 ಕೊರೋನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ.

ಒಡಿಶಾ ಸಿಎಂ ಜೊತೆ ಪ್ರಧಾನಿ ಸಭೆ: ಯಾಸ್ ಚಂಡಮಾರುತದಿಂದ ಹಾನಿ ಮಾಹಿತಿ

ಭುವನೇಶ್ವರ: ಶುಕ್ರವಾರ ಬೆಳಗ್ಗೆ ಭುವನೇಶ್ವರದ ಬಿಜು ಪಟ್ನಾಯಕ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಲ್ಲಿನ ವಿಮಾನ ನಿಲ್ದಾಣದ ಕಾನ್ಫರೆನ್ಸ್ ಹಾಲ್ ನಲ್ಲಿ ಇಡಿಶಾ ಸಿಎಂ ನವೀನ್ ಪಟ್ನಾಯಕ್ ಜೊತೆ ಸಭೆ ನಡೆಸಿದ್ದಾರೆ.

ಸರ್ಕಾರಿ ನೌಕರಸ್ಥರಿಗೆ ಆರೋಗ್ಯ ಸೇತು ಆಪ್ ಕಡ್ಡಾಯ!

ಕೇಂದ್ರ ಸರ್ಕಾರ ಹೊರ ಗುತ್ತಿಗೆ ಸಿಬ್ಬಂದಿ ಸೇರಿದಂತೆ ಎಲ್ಲ ಕೆಲಸಗಾರರು ಆರೋಗ್ಯ ಸೇತು ಆಪ್ ಅನ್ನು ಕಡ್ಡಾಯವಾಗಿ ಬಳಸಬೇಕೆಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ದಲಿತರು ಕುಡಿದ ಚಹಾ ಕಪ್ ತೊಳೆದ ತಹಶೀಲ್ದಾರ

ಯಾರಿಗೆ ಬಂತು? ಎಲ್ಲಿಗೆ ಬಂತು ನಲವತ್ತೇಳರ ಸ್ವಾತಂತ್ರ‍್ಯ, ಸಿದ್ಧಲಿಂಗಯ್ಯನವರ ಈ ಕವಿತೆ ಕೇಳುತ್ತಲೇ ಅನೇಕರ ಯೋಚನೆ ಅಸ್ಪೃಶ್ಯತೆ ಕಡೆಗೆ ಹೊರಳುತ್ತವೆ. ಅಸ್ಪೃಶ್ಯತೆ ಇನ್ನು ಜೀವಂತವಿರುವ ಇಂತಹ ವರ್ತಮಾನದಲ್ಲಿ ತಹಶೀಲ್ದಾರರೊಬ್ಬರು ಅಸ್ಪೃಶ್ಯತೆ ಬಗ್ಗೆ ಜಾಗೃತಿ ಮೂಡಿಸಲು ದಲಿತರು ಕುಡಿದ ಚಹ ಕಪ್ ತೊಳೆದರೆ? ಎಸ್! ಮುಂಡರಗಿ ತಹಶೀಲ್ದಾರ್ ಆಶಪ್ಪ ಪೂಜಾರ್ ಅವರು ಮಾಡಿದ್ದು ಅದನ್ನೇ.