ಉತ್ತರಪ್ರಭ ಸುದ್ದಿ

ಗದಗ: ತಾಲ್ಲೂಕಿನ ಪಾಪನಾಸಿ ತಾಂಡಾದ  ಯುವತಿ ತನ್ನ ತಂದೆಯನ್ನು ಪಂಡರಾಪುರಕ್ಕೆ ಕಳಿಸಲು    ದ್ವಿಚಕ್ರ ವಾಹನದಿಂದ ಗದುಗಿನ ರೈಲ್ವೆ ನಿಲ್ದಾಣಕ್ಕೆ ಬಿಟ್ಟು ಮರಳಿ ತನ್ನ ಊರಿಗೆ  ಬರುವ ಮಾರ್ಗ ಮದ್ಯದಲ್ಲಿ ಅಡವಿಸೋಮಾಪುರದ ಮಲ್ಲಿಕಾರ್ಜುನ ಮಠದ ಹತ್ತಿರ ರಬಸವಾಗಿ ಬಂದ ವಾಹನ ಡಿಕ್ಕಿ  ಹೊಡೆದು ಯುವತಿ  ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾತ್ರಿ 10 ಘಂಟೆ ಸುಮಾರಿಗೆ ನಡೆದಿದೆ.  ವಾಹನ ಸವಾರ ವಾಹನ ಸಮೆತ ಪರಾರಿಯಾಗಿದ್ದಾನೆ, ತದನಂತರ ಪಾಪನಾಸಿ ಟೊಲ್ ಗೆಟಿನಲ್ಲಿ ಅಲ್ಲಿನ ಸ್ಥಳಿಯರು ತಪಾಸಣೆ ಮಾಡಿದಾಗ ಸಿಸಿ ಟಿವಿ ದೃಶದಲ್ಲಿ ಗುರುತಿಸಿದಂತೆ ವಾಹನ  ಸಂಖೇ KA 01 C 3095 ಎಂದು ಅಲ್ಲಿನ ಸ್ಥಳಿಯರಿಂದ ತಿಳಿದುಬಂದಿದೆ, ವಾಹನ ಚಾಲಕನ ಪತ್ತೆಯಾಗಿಲ್ಲ.

ಶಿಲ್ಪಾ ಸೋಮನಾಥ ಕಾರಭಾರಿ

ಮೃತ ದುರ್ದೈವಿ  ಶಿಲ್ಪಾ ಸೋಮನಾಥ ಕಾರಭಾರಿ (26) ಸಾ|| ಪಾಪನಾಶಿ ತಾಂಡಾ ಎಂದು ಗುರುತಿಸಲಾಗಿದ್ದು. ಗದಗ ಗ್ರಾಮೀಣ ಪೋಲಿಸರು  ಪ್ರಕರಣ ದಾಖಲಿಸಿ  ತನಿಖೆ ಕೈಗೊಂಡಿದ್ದಾರೆ.

Leave a Reply

Your email address will not be published. Required fields are marked *

You May Also Like

ಸಾರ್ವಜನಿಕರಿಂದ ಗೃಹ ಮಂಡಳಿ ಅಧಿಕಾರಿ ತರಾಟೆಗೆ

ಗದಗ: ಕರ್ನಾಟಕ ಗೃಹ ಮಂಡಳಿ ಅಧಿಕಾರಿಯನ್ನು ಸಾರ್ವಜನಿಕರು ತರಾಟೆಗೆ ತೆಗೆದುಕೊಂಡ ಘಟನೆ ಇಂದು ಗದಗನ ಗೃಹ…

ಗದಗ ಜಿಲ್ಲೆಯಲ್ಲಿಂದು 6 ಕೊರೊನಾ ಪಾಸಿಟಿವ್..!

ಗದಗ ಜಿಲ್ಲೆಯಲ್ಲಿಂದು ಕೂಡ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು ಜಿಲ್ಲೆಯ ಜನರನ್ನು ಆತಂಕಕ್ಕೀಡು ಮಾಡಿದೆ.

ಮುಳಗುಂದ ಅರ್ಬನ್ ಬ್ಯಾಂಕ್ ಅಧ್ಯಕ್ಷರಾಗಿ ಶಿವಣ್ಣ ನೀಲಗುಂದ ಆಯ್ಕೆ

ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕ್ ಆಡಳಿತ ಮಂಡಳಿಯ ಅಧ್ಯಕ್ಷ, ಉಪಾಧ್ಯಕ್ಷ…

ಮುಂಡರಗಿಗೆ ಬಿಇಓ ನೇಮಕ, ಶಿರಹಟ್ಟಿ ಬಿಇಓ ವರ್ಗಾವಣೆ

ಗದಗ: ಜಿಲ್ಲೆಯ ಮುಂಡರಗಿ ತಾಲೂಕಿಗೆ ಖಾಲಿ ಇದ್ದ ಕ್ಷೇತ್ರ ಶಿಕ್ಷಣಾಧಿಕಾರಿ ಹುದ್ದೆಗೆ ಯುವರಾಜ್ ನಾಯ್ಕ್ ಅವರನ್ನು…