ಉತ್ತರಪ್ರಭ ಸುದ್ದಿ

ಮುಳಗುಂದ: ಪಟ್ಟಣ ಸೇರಿದಂತೆ ಬಸಾಪೂರ, ಶೀತಾಲಹರಿ ಗ್ರಾಮಗಳ ವ್ಯಾಪ್ತಿಯಲ್ಲಿ ಬುಧವಾರವೂ ಸಹ ಸಂಜೆ ಜೋರಾದ ಗಾಳಿ, ಗುಡುಗು ಸಹಿತ ಭಾರಿ ಮಳೆ ಸುರಿತು.


ಮಂಗಳವಾರವು ಮಳೆ ಆಗಿದ್ದು ಮುಂಜಾನೆ ಬಿಸಿಲು ಇತ್ತು ಮದ್ಯಾಹ್ನದಿಂದ ಮೋಡಕವಿದು ಸಂಜೆ ವೇಳೆಗೆ ಧೀಡಿರನೆ ಮಳೆ ಸುರಿದಿದ್ದರಿಂದ ವಾರದ ಸಂತೆಗೆ ಬಂದಿದ್ದ ಹಳ್ಳಿ ಜನರು, ತರಕಾರಿ ವ್ಯಾಪಾರಸ್ಥರು ಪರದಾಡಿದರು. ಅರ್ಧಗಂಟೆಗೂ ಹೆಚ್ಚುಕಾಲ ಭಾರಿ ಮಳೆ ಸುರಿದು ಚರಂಡಿಗಳು ತುಂಬಿಹರಿದವು. ಕಟಾವು ಮಾಡಿದ್ದ ಬಳ್ಳಿ ಶೇಂಗಾ ಬಣವಿಗೆ ಪ್ಲಾಸ್ಟಿಕ್ ಹೊದಿಕೆ ಹಾಕಿ ರಕ್ಷಣೆ ಮಾಡಿದ್ದು ಇನ್ನೂ ಮಳೆ ಮಂದು ವರೆದರೆ ಕಟಾವು ಮಾಡದೇ ಇರುವ ಗೋವಿನ ಜೋಳ, ಶೇಂಗಾ, ಮೆಣಸಿನಕಾಯಿ ಫಸಲು ಕೊಳೆಯುವ ಆತಂಕ ರೈತರಿಗೆ ಎದುರಾಗಿದೆ.

Leave a Reply

Your email address will not be published. Required fields are marked *

You May Also Like

ಸಾರಿಗೆ ಸಂಸ್ಥೆಯ ಬಸ್ ಪಲ್ಟಿ ಹತ್ತಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಉತ್ತರಪ್ರಭ ಸುದ್ದಿಲಕ್ಷ್ಮೇಶ್ವರ: ಸಾರಿಗೆ ಸಂಸ್ಥೆಯ ಬಸವೊಂದರ ವೀಲ್ ಜೇಂಟ್ ಕಟ್ ಆಗಿರುವ ಪರಿಣಾಮ, ಬಸ್ ಪಲ್ಟಿಯಾಗಿ…

ಖಾಸಗಿ ಬಸ್ ಪಲ್ಟಿ 5 ಜನ ಸಾವು 25 ಜನರಿಗೆ ಗಂಭೀರ ಗಾಯ

ತುಮಕೂರು: ಇಂದು ಬೆಳ್ಳಂಬೆಳಿಗ್ಗೆ ಬಾರಿ ದುರಂತವೋಂದು ನಡೆದು ಹೋಗಿದೆ. ಹೌದು ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ…

ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ

ತಾಲ್ಲೂಕು ಕುಂಬಾರ ಸಂಘ ಹಾಗೂ ತಾಲ್ಲೂಕು ಆಡಳಿತದ ವತಿಯಿಂದ ಪಟ್ಟಣದ ಕುಂಬಾರ ಓಣಿಯಲ್ಲಿರುವ ಕುಂಬಾರ ಸಮುದಾಯ ಭವನದಲ್ಲಿ ತ್ರಿಪದಿ ಕವಿ ಸರ್ವಜ್ಞನ 501ನೇ ಜಯಂತಿ ಕಾರ್ಯಕ್ರಮ ಫೆ.28 ರಂದು ಬೆಳಿಗ್ಗೆ 9 ಗಂಟೆಗೆ ನಡೆಯಲಿದೆ.

ರೋಣದಲ್ಲಿ ಹೋರಾಟದ ವೇಳೆ ಹೆಜ್ಜೇನು ದಾಳಿ

ಆಸರೆ ಮನೆಗಳ ಹಕ್ಕು ಪತ್ರಕ್ಕಾಗಿ ಹೋರಾಟ ಮಾಡುತ್ತಿರುವ ವೇಳೆ ಹೆಜ್ಜೇನು ಹುಳುಗಳ ದಾಳಿ ಮಾಡಿದ ಘಟನೆ ನಡೆದಿದೆ.