ಉತ್ತರಪ್ರಭ ಸುದ್ದಿ
ಗದಗ:
ಜಿಲ್ಲೆಯಲ್ಲಿ ಶುಕ್ರವಾರ ನಿರಂತರವಾಗಿ ಮಳೆಯಾಗುತ್ತಿದ್ದು, ಶನಿವಾರ ಸಹ ಮಳೆ ಮುಂದುವರಿಯುವದಾಗಿ ಹವಾಮಾನ ಇಲಾಖೆ ವರದಿ ನೀಡಿದೆ. ಮಕ್ಕಳ ಸುರಕ್ಷತೆ ಹಾಗೂ ಮುಂಜಾಗ್ರತೆ ಹಿತದೃಷ್ಟಿಯಿಂದ ನಾಳೆ, ನವೆಂಬರ 20 ರಂದು ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಶಾಲಾ ಕಾಲೇಜುಗಳಿಗೆ ರಜೆ ನೀಡಿರುವ ಕುರಿತು ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳ ಮುಖ್ಯಸ್ಥರಿಗೆ, ವಿದ್ಯಾರ್ಥಿ ಪಾಲಕರಿಗೆ ಮಾಹಿತಿ ನೀಡುವಂತೆ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ

Leave a Reply

Your email address will not be published. Required fields are marked *

You May Also Like

ರಾಜ್ಯಕ್ಕೆ ಮಾದರಿಯಾದ ಜಿಲ್ಲಾ ಸಾಹಿತ್ಯ ಭವನ

ಜಿಲ್ಲೆಯಲ್ಲಿ ನಿರ್ಮಿಸಿರುವ ಕನ್ನಡ ಸಾಹಿತ್ಯ ಭವನವನ್ನು ರಾಜ್ಯದಲ್ಲಿಯೇ ಮಾದರಿ ಭವನವಾಗಿದೆ ಎಂದು ಕರ್ನಾಟಕ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಶರಣು ಗೋಗೇರಿ ಹೇಳಿದರು.

ಲಕ್ಷ್ಮೇಶ್ವರ ; ರೈತರು ತಂತ್ರಜ್ಞಾನ ಬಳಸಿಕೊಂಡು ಆದಾಯ ಹೆಚ್ಚಿಸಿಕೊಳ್ಳಲಿ

ಪಟ್ಟಣ ತೋಟಗಾರಿಕಾ ಇಲಾಖೆಯ ಮಹಾಂತಿನಮಠದಲ್ಲಿ ಬುದವಾರ ತೋಟಗಾರಿಕಾ ಇಲಾಖೆ ವತಿಯಿಂದ ತಾಲೂಕ ಪಂಚಾಯತಿ ಯೋಜನೆಯಡಿ ರೈತ ಮತ್ತು ರೈತ ಮಹಿಳೆಯರಿಗೆ ತರಬೇತಿ ಕಾರ್ಯಕ್ರಮ ಬುಧವಾರ ಜರುಗಿತು.

ಗದಗನಲ್ಲಿ ಮತ್ತೆ ಐದು ಪಾಸಿಟಿವ್!

ಗದಗ: ಜಿಲ್ಲೆಯಲ್ಲಿ ಮತ್ತೆ ಐದು ಜನರಿಗೆ ಕರೊನಾ ಸೋಂಕು ದೃಢಪಟ್ಟಿದೆ.ಎರಡು ಕೇಸ್ ಕಂಟೈನಮೆಂಟ್ ಝೂನ್ ಹಾಗೂ…

ಡೆತ್‌ನೋಟ್ ಬರೆದಿಟ್ಟು ಪೊಲೀಸ್ ಪೇದೆ ಸಾವು

ಉತ್ತರಪ್ರಭ ಸುದ್ದಿಗದಗ: ತಾಲೂಕಿನ ಲಕ್ಕುಂಡಿ ಗ್ರಾಮದ ಮನೆಯಲ್ಲಿ ಪೊಲೀಸ್ ಪೇದೆಯೊಬ್ಬರು ಡೆತ್‌ನೋಟ್ ಬರೆದಿಟ್ಟು ಸಾವಿಗೆ ಶರಣಾಗಿರುವ…