ಉತ್ತರಪ್ರಭ ಸುದ್ದಿ
ಮುಂಡರಗಿ: ಮುಂಡರಗಿ ತಾಲೂಕಿನ ಡಂಬಳ ಮತ್ತು ಮೇವುಂಡಿ ಮಾರ್ಗ ಮಧ್ಯೆ ಮೆಕ್ಕೆ ಜೋಳ ತುಂಬಿಕೊಂಡು ಹೊರಟಿದ್ದ ಟ್ರಾಕ್ಟರಗೆ ಹಿಂದಿನಿಂದ ಬಂದ ಕಾರು ಟ್ರಾಕ್ಟರಗೆ ಡಿಕ್ಕಿ ಹೊಡೆದಿದ್ದು ಕಾರಿನಲ್ಲಿದ್ದ ಮಗು ಸೆರಿ ಇಬ್ಬರ ಸಾವು, ಉಳಿದವರ ಪರಿಸ್ಥಿತಿ ಗಂಭಿರ.

ಮುಂಡರಗಿ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಆರಂಭಗೊಂಡಿದೆ.
1 comment
ಹಾಯ್ ಗುಡ್ ಮಾರ್ನಿಂಗ್ ಉತ್ತರ ಪ್ರಭ ಮಾಲೀಕರಿಗೆ ಗದಗ ಜಿಲ್ಲೆಯಲ್ಲಿ ಅತ್ಯಂತ ವೇಗವಾಗಿ ಹಿಂದುತ್ವ ವನ್ನು ಮರೆತು ಕ್ರಿಶ್ಚಿಯನ್ ಜಾತಿಗೆ ಮತಾಂತರ ಆಗುತ್ತಿದ್ದಾರೆ ದಯವಿಟ್ಟು ಇದನ್ನು ತಡೆಯಿರಿ.