ಗದಗ: ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಇಂದು ರಾಜ್ಯಾಧ್ಯಂತ ನಡೆಯುತ್ತಿದ್ದು ,ಜಿಲ್ಲಾಧ್ಯಕ್ಷ ಸೇರಿದಂತೆ ರಾಜ್ಯ ಅಧ್ಯಕ್ಷ ಸ್ಥಾನಕ್ಕೆ ಇಂದು ತುರುಸಿನಿಂದ ಮತದಾರರು ಮತಹಾಕುತ್ತಿದ್ದಾರೆ. ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಅನೇಕ ಅಭ್ಯರ್ಥಿಗಳು ಕಣದಲ್ಲಿದ್ದು ಅದರಲ್ಲೂ ವಿಶೇಷವಾಗಿ ಗದಗ ಜಿಲ್ಲೆಯ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಮತದಾನ ಮಾಡಲು ಮನವಿ ಮಾಡುತ್ತಿದ್ದು. ಗದಗ ಮುನ್ಸಿಪಲ್ ಕಾಲೇಜಿನಲ್ಲಿ ನಡೆಯುತ್ತಿರುವ ಮತಗಟ್ಟೆಗೆ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲೆಯ ಹಿರಿಯ ಅಧಿಕಾರಿಗಳು ಬೇಟಿ ನೀಡಿ ಮತದಾನದ ವಿವರ ಪಡೆದರು.

Leave a Reply

Your email address will not be published. Required fields are marked *

You May Also Like

ದಾವಣಗೆರೆ ಜಿಲ್ಲೆ ಬಿಜೆಪಿ ಶಾಸಕರಿಗೆ ಕನಕಶ್ರೀ ಎಚ್ಚರಿಕೆ

ಉಸ್ತುವಾರಿಯಿಂದ ತೆಗೆಸಲು ದಾವಣಗೆರೆಯ ಕೆಲ ಬಿಜೆಪಿ ಶಾಸಕರು ಹವಣಿಸುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಕಾಗಿನೆಲೆ ಕನಕ ಗುರುಪೀಠದ ನಿರಂಜನಾನಂದ ಪುರಿ ಸ್ವಾಮೀಜಿ ದಾವಣಗೆರೆ ಜಿಲ್ಲೆಯ ಬಿಜೆಪಿ ಶಾಸಕರಿಗೆ ಎಚ್ಚರಿಕೆ ನೀಡಿದ್ದಾರೆ.

ಕನ್ನಡ ರಾಜ್ಯೋತ್ಸವ ದಿನದಂದ ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟಿಸಲು ಮುಂದಾದ ಮಹಾರಾಷ್ಟ್ರ ಸಚಿವರು!

ಬೆಳಗಾವಿ : ರಾಜ್ಯದಲ್ಲಿ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ತಯಾರಿ ನಡೆದಿದೆ. ಆದರೆ, ಮಹಾರಾಷ್ಟ್ರ ಸರ್ಕಾರ, ಇದನ್ನು ವಿರೋಧಿಸುವ ಪ್ರಯತ್ನ ನಡೆಸುತ್ತಿದೆ.

ಮಗುವಿಗಾಗಿ ಆಹಾರ ಅರಸಿದ ತಾಯಿ..! ಇದು ಮಂಗಗಳ ಮಂಕಿಬಾತ್!

ದೇಶದೊಳಗ ಲಾಕ್ ಡೌನ್ ಶುರುವಾಗಿ 42 ದಿನದ ಹೊತ್ತಾಯಿತು. ಇಂಥಾದ್ರಾಗ, ಬಾಯಿದ್ದ ಮನುಷಾರಾ ಅನ್ನಕ್ಕಾಗಿ ಬಾಯಿ ಬಿಡುವಂಗಾಗೈತಿ. ಪಾಪ ಆ ತಾಯಿ ಹೃದಯ ತನ್ನ ಮಗಿವಿನ ಅನ್ನಕ್ಕಾಗಿ ಎಷ್ಟು ಪರದಾಡ್ತು ಅಂತಿರಿ. ಈ ದೃಷ್ಯ ಎಂಥವರ ಕರಳು ಹಿಂಡುತ್ತೆ..!

ಹೆಲ್ತ್ ರಿಜಿಸ್ಟರ್ ಗೆ ಸರ್ಕಾರದ ಮುನ್ನುಡಿ: ತಜ್ಞರ ಜತೆ ಸಚಿವ ಸುಧಾಕರ್ ಸಮಾಲೋಚನೆ

ಆರೋಗ್ಯ ಕರ್ನಾಟಕ’ಕ್ಕೆ ವೇದಿಕೆ ಕಲ್ಪಿಸಲಿರುವ “ಹೆಲ್ತ್ ರಿಜಿಸ್ಟರ್’ ಯೋಜನೆ ಅನುಷ್ಠಾನಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮುನ್ನುಡಿ ಬರೆದರು.