ಉತ್ತರಪ್ರಭ ಸುದ್ದಿ

ಗದಗ: ಇಂದು ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆಯಲ್ಲಿ ಬಹುನೀರಿಕ್ಷಿತ ಅಭ್ಯರ್ಥಿಯಾದ ಶ್ರೀ ವಿವೇಕಾನಂದಗೌಡ ಪಾಟೀಲರು ಏಳುನೂರಕ್ಕೂ ಹೇಚ್ಚಿನ ಮತಗಳಿಂದ ಭರ್ಜರಿ ಜಯಗಳಿಸಿದ್ದಾರೆ. ಕಣದಲ್ಲಿದ್ದ ಅಭ್ಯರ್ಥಿಗಳಲ್ಲಿ ಮಾಜಿ ಅಧ್ಯಕ್ಷರಾಗಿದ್ದ ಡಾ. ಶರಣು ಗೋಗೆರಿಯವರನ್ನು ಸೋಲಿಸಿ ಗೆದ್ದಿರುವುದು ಸಾಹಿತ್ಯ ಆಸಕ್ತರಲ್ಲಿ ಸಂತಸವನ್ನುಂಟು ಮಾಡಿದೆ.

Leave a Reply

Your email address will not be published. Required fields are marked *

You May Also Like

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಧಾರವಾಡದ ಕಂಡಕ್ಟರ್ ಗೆ ಗದಗನಲ್ಲಿ ಸೋಂಕು ಪತ್ತೆ

ಗದಗ: ಧಾರವಾಡ ಜಿಲ್ಲೆಯಿಂದ ಗದಗ ಜಿಲ್ಲೆಗೆ ಬಂದಿದ್ದ ಕಂಡಕ್ಟರ್ ಹಾಗೂ ಗದಗ ಮೂಲದ ಬೆಂಗಳೂರಿನ ಹೋಟೆಲ್…

ಜಕ್ಕಲಿಯಲ್ಲಿ ಟೆಂಗಿನ ಮರಕ್ಕೆ ಸಿಡಿಲು!

ಟೆಂಗಿನ ಮರಕ್ಕೆ ಸಿಡಿಲು ಬಡಿದು ದಗದಗ ಹೊತ್ತಿ ಉರಿದ ಘಟನೆ ನರೇಗಲ್ಲ ಸಮೀಪದ ಜಕ್ಕಲಿ ಗ್ರಾಮದಲ್ಲಿ ನಡೆದಿದೆ.

ಖಾಸಗಿ ಶಾಲಾ ಶಿಕ್ಷಕ ಆತ್ಮಹತ್ಯಗೆ ಯತ್ನ

ತಾಲೂಕಿನ ಡಿ ಪೌಲ್ ಅಕ್ಯಾಡಮಿ ಶಾಲೆಯ ಶಿಕ್ಷಕನರ‍್ವ ಕೆಲಸದಿಂದ ವಜಾಗೊಳಿಸಿದ ಕಾರಣ ಮನನೊಂದು ಆತ್ಮ ಹತ್ಯೆಕ್ಕೆ ಯತ್ನಿಸಿದ ಘಟನೆ ನಡೆದಿದೆ.