ಉತ್ತರಪ್ರಭ ಸುದ್ದಿ

ಬೆಂಗಳೂರು: ಹಾಲಕೆರೆ ಅಭಿನವ ಲಿಂಗೈಕ್ಯ ಅನ್ನದಾನ ಶ್ರೀ ಗಳ ದರ್ಶನ ಆರ್ಶಿವಾದವನ್ನು ಬೆಂಗಳೂರಿನ ಅಪೋಲೊ ಆಸ್ಪತ್ರೆಯಲ್ಲಿ ಮುಖ್ಯಮಂತ್ರಿ ಬಸವರಾಜ ಭೂಮ್ಮಾಯಿ ಹಾಗೂ ಸಚಿವ ಸಿ,ಸಿ,ಪಾಟೀಲ ಆರ್ಶಿವಾದ ಪಡೆದರು.

ಲಿಂಗೈಕ್ಯ ಶ್ರೀ ಗಳ ದರ್ಶನ ಪಡೆದ ಮುಖ್ಯಮಂತ್ರಿ ಮಾತನಾಡಿ ತ್ರಿವಿಧ ದಾಸೋಹಿಗಳು ಅನ್ನ ಅಕ್ಷರ ನೀಡುವ ಮೂಲಕ ಶೈಕ್ಷಣಿಕವಾಗಿ ಧಾರ್ಮಿಕವಾಗಿ ನಾಡಿಗೆ ಕೊಟ್ಟ ಕೊಡುಗೆ ತುಂಬಾ ದೊಡ್ಡದು ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ನಕಲಿ ರೆಮ್ಡಿಸಿವರ್ ಮಾರಾಟ : ಓರ್ವ ಸಿಸಿಬಿ ಬಲೆಗೆ

ರಾಜ್ಯದಲ್ಲಿ ಕೊರೋನಾ ಸೋಂಕು ದಿನೇ ದಿನೇ ಹರಡುತ್ತಿದ್ದು, ಇದೀಗ ಕೆಲವರು ಅದನ್ನೆ ಬಂಡವಾಳವಾಗಿಟ್ಟುಕೊಂಡು ಸೋಂಕಿತರಿಗೆ ನೀಡುವ ರೆಮ್ ಡಿಸಿವರ್ ಚುಚ್ಚುಮದ್ದನ್ನು ನಕಲಿ ಮಾಡಿ ಮಾರಾಟ ಮಾಡುತ್ತಿದ್ದ ಮತ್ತೊಬ್ಬ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ(NSUI)ಉಪವಾಸ ಸತ್ಯಾಗ್ರಹ

ಉತ್ತರಪ್ರಭ ಹುಬ್ಬಳ್ಳಿ : ಕರ್ನಾಟಕ ರಾಜ್ಯ ಕಾನೂನು ವಿಶ್ವ ವಿದ್ಯಾಲಯದ ವಿರುದ್ಧ ಸತತ ನಾಲ್ಕು ದಿನಗಳಿಂದ…

ಹೊಗಳಿದ್ದು ಸಾಕು; ಸಾಮರ್ಥ್ಯ ತೋರುವ ಅವಕಾಶ ನೀಡಿ

ಅರಣ್ಯ ಪ್ರದೇಶ ಹಾಗೂ ಗುಡ್ಡಗಾಡಿನ ಹಳ್ಳಿಗಳ ಶಾಲೆಗೆ ಹೋಗುವ ಶಿಕ್ಷಕಿಯರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಬಹಳಷ್ಟು ಹಳ್ಳಿಗಳಲ್ಲಿಯೂ ರಕ್ಷಣೆ ಅಗತ್ಯವಾಗಿದೆ. ಆದ್ದರಿಂದ ಶಿಕ್ಷಕಿಯರಿಗಾಗಿ ಗ್ರಾಮೀಣ ಪ್ರದೇಶದಲ್ಲಿ ವಸತಿ ಸೌಕರ್ಯ ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಡಾ.ಲತಾ ಮುಳ್ಳೂರ ಒತ್ತಾಯಿಸಿದರು.

ಮಾಜಿ ಭೂಗತ ದೊರೆ ಮುತ್ತಪ್ಪ ರೈ ನಿಧನ

ಭೂಗತ ಲೋಕದ ಮಾಜಿ ಡಾನ್ ಮುತ್ತಪ್ಪ ರೈ(68) ಇಂದು (ಶುಕ್ರವಾರ) ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಸಂಜೆ 4 ಗಂಟೆಗೆ ರಾಮನಗರ ತಾಲೂಕಿನ ಬಿಡದಿಯಲ್ಲಿರುವ ಫಾರ್ಮ ಹೌಸ್ ನಲ್ಲಿ ಮುತ್ತಪ್ಪ ರೈ ಅವರ ಅಂತ್ಯಕ್ರಿಯೇ ನಡೆಯಲಿದೆ.