ಗದಗ: ನಗರದ ತೋಂಟದಾರ್ಯ ಇಂಜಿನೀಯರಿಂಗ್ ಕಾಲೇಜಿನ 07 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆಯಾಗಿದ್ದು. ಪ್ರತಿಷ್ಠಿತ ಬಹುರಾಷ್ಟಿಯ ಟಿಸಿಎಸ್ ಕಂಪನಿಯು ಆನ್ ಲೈನ್ ಮುಖಾಂತರ 07ನೇ ಸೇಮಿಸ್ಟರನಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕ್ಯಾಂಪಸ್ ಸಂದರ್ಶನವನ್ನು ನಡೆಸಿ ಕಂಪ್ಯೂಟರ ಸೈನ್ಸ್ ವಿಭಾಗದ ವಿದ್ಯಾರ್ಥಿಗಳಾದ ನವೀನ ದಾಸಪಳ್ಳಿ, ಸುಜಾತಾ ಅಸುಂಡಿ ಇಲೇಕ್ಟಾನಿಕ್ಸ್ ಮತ್ತು ಕಮ್ಯೂನಿಕೆಶನ್ ವಿಭಾಗದ ಪೂರ್ಣಿಮಾ ನಾಯ್ಕ, ಐಶ್ರ‍್ಯ ಜಿ ಎಸ್, ಪ್ರತೀಕ ಜೋಗಿನ, ರಷ್ಮಿ ಜೋಶಿ ಮೆಕ್ಯಾನಿಕಲ್ ಇಂಜಿನೀಯರಿಂಗ್ ವಿಭಾಗದ ಇಶಾನ ಅಹ್ಮದ ದುಂದೂರ ಅವರನ್ನು ಆಯ್ಕೆಮಾಡಿದ್ದಾರೆ.ಆಯ್ಕೆಯಾದ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರಾದ ಡಾ.ಎಮ್.ಎಮ್ ಅವಟಿ,ಉದ್ಯೋಗ ಮತ್ತು ತರಬೇತಿ ಅಧಿಕಾರಿಗಳಾದ ಪ್ರೋ.ವಿಜಯಕುಮಾರ ಮಾಲಗಿತ್ತಿ ಮತ್ತು ಸಿಬ್ಬಂದಿ ವರ್ಗ ಅಭಿನಂದಿಸಿ,ಶುಭಹಾರೈಸಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಇದನ್ನು ಓದಿ: ತೋಂಟದಾರ್ಯ ಇಂಜನೀಯರಿಂಗ್ ಕಾಲೇಜ್ ವಿದ್ಯಾರ್ಥಿಗಳ ರಾಜ್ಯ ಮಟ್ಟದ ಸಾಧನೆ

Leave a Reply

Your email address will not be published. Required fields are marked *

You May Also Like

ಮೋದಿಗೆ ಮಾಸ್ಕ್ ಕೊಟ್ಟ ರಾಜ್ಯದಲ್ಲಿನ ಕುಟುಂಬ! ಮೋದಿ ಏನು ಹೇಳಿದರು?

ದಾವಣಗೆರೆ : ಕೊರೊನಾದಿಂದಾಗಿ ಇಡೀ ವಿಶ್ವವೇ ನಲುಗುತ್ತಿದೆ. ಹೀಗಾಗಿ ಮಾಸ್ಕ್ ಪ್ರತಿಯೊಬ್ಬರ ಸಂಗಾತಿಯಂತಾಗಿದೆ. ಮಾಸ್ಕ್ ಧರಿಸುವಂತೆ ಪ್ರಧಾನಿ ಮೋದಿ ಕೂಡ ದೇಶದ ಜನರಿಗೆ ಕರೆ ನೀಡಿದ್ದಾರೆ. ಈಗ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಜಿಲ್ಲೆಯ ಕುಟುಂವೊಂದು ಖಾದಿಯ ಮಾಸ್ಕ್ ಕಳುಹಿಸಿದೆ. ಅದಕ್ಕಾಗಿ ಮೋದಿ ಅವರಿಂದ ಪ್ರಶಂಸನೀಯ ಪತ್ರ ಕೂಡ ಬಂದಿದೆ.

ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ

ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ…

ಬಿಜೆಪಿ ಸರಕಾರ ಬರಲು ಶ್ರಮಿಸಿ: ಮಾಜಿ ಶಾಸಕ‌ ಪ್ರತಾಪಗೌಡ ಕರೆ

ಮಸ್ಕಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಮತ್ತೆ ಅಧಿಕಾರಕ್ಕೆ‌‌ ಬರುವುದಕ್ಕೆ ಕಾರ್ಯಕರ್ತರು ಶ್ರಮಿಸಬೇಕೆಂದು‌ ಮಾಜಿ‌‌…

ಲಾಕ್ ಡೌನ್ : ಬೆಂಗಳೂರಿನಲ್ಲಿ ಹೆಚ್ಚುವರಿ ಬಸ್ ಗಳ ವಿವರ

ಬೆಂಗಳೂರು: ಒಂದು ವಾರಗಳ ಕಾಲ ಬೆಂಗಳೂರು ನಗರ ಹಾಗೂ ಗ್ರಾಮಾಂತರ ಜಿಲ್ಲೆಗಳಿಗೆ ವಿಧಿಸಿರುವ ಲಾಕ್ ಡೌನ್…