ಬೆಂಗಳೂರು: ಇಂದು ಬೆಂಗಳೂರು ಸೇರಿದಂತೆ ರಾಜ್ಯದ  ಹಲವೆಡೆ ಭೂಮಿ ಕಂಪಿಸಿದ ಅನುಭವ .ರಾಮನಗರ  ಸೇರಿದಂತೆ ಮಂಡ್ಯದಲ್ಲಿಯೂ ಭೂಮಿ ಕಂಪಸಿದೆ ಅನುಭವ .  ಅದು ಭೂಕಂಪನಾ? ಅಥವಾ ಸ್ಪೋಟದಿಂದಾಗಿದೆ ಎಂಬುದು  ದೃಡವಾಗಿರುವುದಿಲ್ಲ  ಘಟನೆ   ಇಂದು 11.20 ರಿಂದ 11.30 ರ  ಸುಮಾರಿಗೆ ಕಂಪಿಸಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ ಆದರೆ ಯಾವುದೆ ಪ್ರಾಣ ಹಾನಿ ಮತ್ತು ತಿವ್ರತೆಯ ಬಗ್ಗೆ ಅಧಿಕಾರಿಗಳು ಪರಿಶಿಲಿಸುತ್ತಿದ್ದಾರೆ. . ಆದರೆ ಸ್ಥಳಿಯರು ಹೇಳುವ ಪ್ರಕಾರ ಹಿಂದೆಯೂ ಕೂಡಾ ಈ ರೀತಿ ಯಾಗಿತ್ತು   ಆದರೆ ಇಂದಿನ ನಿಗೂಡವಾದ ಸ್ಪೊಟ ತಿವ್ರತೆಯಿಂದ ಕುಡಿತ್ತೂ  ಎಂಬುದಾಗಿದೆ ಅದರಲ್ಲೂ ಬೆಂಗಳೂರಿನಲ್ಲಿ ಈ ವಿಚಿತ್ರವಾದ ಶಬ್ದ ಕೇಳಿದ್ದು ಜನರಲ್ಲಿ ಭಯ ಹುಟ್ಟಿಸಿದೆ . ಅಧಿಕಾರಿಗಳ ತನಿಖೆಯಿಂದ ಮಾತ್ರ ಗೊತ್ತಾಗುತ್ತದೆ.

Leave a Reply

Your email address will not be published. Required fields are marked *

You May Also Like

ಕೊಪ್ಪಳ ಮೂಲದ ಮಸ್ಕಿ ಕೆನರಾ ಬ್ಯಾಂಕ್ ಉದ್ಯೋಗಿಗೂ ಕೊರೊನಾ..!

ಮಸ್ಕಿ: ಪಟ್ಟಣದ ಬ್ಯಾಂಕಿನ ಉದ್ಯೋಗಿಗೆ ಕೊರೊನಾ ಪಾಸಿಟಿವ್ ದೃಡ ಪಟ್ಟಿರುವ ಹಿನ್ನಲ್ಲೆಯಲ್ಲಿ ಬ್ಯಾಂಕ್ ವನ್ನು ಸಿಲ್…

ಗದಗ ಜಿಲ್ಲೆಯಲ್ಲಿಂದು 39 ಪಾಸಿಟಿವ್ : ಸೋಂಕಿನ ಮಿಂಚಿನ ಓಟ!

ಜಿಲ್ಲೆಯಲ್ಲಿಂದು 39 ಕೊರೊನಾ ಪಾಸಿಟಿವ್ ಪತ್ತೆಯಾಗಿದ್ದು ಈ ಮೂಲಕ ಸೋಂಕಿತರ ಸಂಖ್ಯೆ 370 ಕ್ಕೆ ಏರಿಕೆಯಾಗಿದೆ. ಒಟ್ಟು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 194.

ಕೈ ಕಮಲದ ನಡುವೆ ಟ್ವೀಟ್ ಸಮರ

ಬ್ರಷ್ಟಾಚಾರದ ವಿಷಯವೀಗ ಕೈ-ಕಮಲದ ಟ್ವೀಟ್ ಸಮರಕ್ಕೆ ಕಾರಣವಾಗಿದೆ. ಡಿಕೆಶಿ ವಿಚಾರವಾಗಿ ಬಿಜೆಪಿ ಟ್ವೀಟ್ ಮಾಡಿದರೆ, ಸಿಎಂ ಬಿಎಸ್ವೈ ಕುರಿತು ಕಾಂಗ್ರೆಸ್ ಟ್ವೀಟ್ ಮಾಡಿದೆ.

ಮೋದಿ ಸರ್ಕಾರ ಜನರಿಗೆ ಬೆಲೆ ಏರಿಕೆ ಬರೆ ನೀಡುತ್ತಿದೆ: ತಾಹೀರ್ ಹುಸೇನ್

ಕೇಂದ್ರ ಸರ್ಕಾರ ಅಗತ್ಯ ವಸ್ತುಗಳಾದ ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಿದ್ದನ್ನು ತೀರ್ವವಾಗಿ ಖಂಡಿಸುತ್ತದೆ ಎಂದು ವೆಲ್ವೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ತಾಹೀರ್ ಹುಸೇನ್ ಹೇಳಿದರು.