ಬೆಂಗಳೂರು: ಒಂದು ವಾರದ ಹಿಂದೆ ಧಾರವಾಡ ಎಸ್ ಡಿ ಎಮ್ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಲ್ಲಿ ಕೊರೋನಾ ಸ್ಪೋಟಗೊಂಡಿತ್ತು, ಇದರಿಂದ ಪಾಲಕರಲ್ಲಿ ಮತ್ತು ವಿದ್ಯಾರ್ಥಿಗಳಲ್ಲಿ ಆತಂತ ಉಂಟುಮಾಡಿತ್ತು. ಅದೇ ರೀತಿಯಲ್ಲಿ ಮೈಸೂರು ಸೇರಿದಂತೆ ರಾಜ್ಯದ ಹಲವೆಡೆ ಪ್ರಕರಣಗಳು ಪತ್ತೆಯಾಗಿದ್ದು. ವಿಶೇಷವಾಗಿ ವೈದ್ಯಕೀಯ ಕಾಲೇಜುಗಳಲ್ಲಿ ಬಹಳಷ್ಟು ಪ್ರಕರಣಗಳು ಕಂಡು ಬಂದ ಹಿನ್ನಲೆ. ಇಂದು ರಾಜ್ಯ ಸರ್ಕಾರ ಶೈಕ್ಷಣಿಕ ಸಭೆ ಸಮಾರಂಭಗಳನ್ನು ಮೂಂದುಡುವಂತೆ ಕೆಲವು ಮಾರ್ಗ ಸೂಚಿಗಳನ್ನು ಸೂಚಿಸಿ ಆದೇಶಿಸಿದೆ.
You May Also Like
ಬೀದರ್ ನಲ್ಲಿ ಮತ್ತೆ ಆತಂಕ!
ದೆಹಲಿಯಲ್ಲಿ ನಡೆದ ಜಮಾತ್ ಸಭೆಗೆ ಹೋಗಿ ಬಂದಿದ್ದ ಕೊರೊನಾ ಸೋಂಕಿತ ವ್ಯಕ್ತಿಯಿಂದ ಹಳೇ ಸಿಟಿಯಲ್ಲಿ ಇಂದು ಮತ್ತೆ ಇಬ್ಬರು ಸೋಂಕು ತಗುಲಿದೆ.
- ಉತ್ತರಪ್ರಭ
- May 11, 2020
ಬಾಗಲಕೋಟೆ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!
ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.
- ಉತ್ತರಪ್ರಭ
- June 25, 2020
ರೈತನಿಗೆ ಆರ್ಥಿಕ ನೆರವು.
ಉತ್ತರಪ್ರಭ ಸುದ್ದಿ ಚಿಟಗುಪ್ಪ: ನಮ್ಮ ಸುತ್ತಮುತ್ತಲಿರುವ ಜನರ ಅನುಕೂಲಕ್ಕಾಗಿ ಯಾವುದೇ ಪ್ರತಿಫಲವನ್ನು ಬಯಸದೆ ಮಾಡುವ ಕೆಲಸ…
- ಉತ್ತರಪ್ರಭ
- September 8, 2022
ಮುಶಿಗೇರಿ: ನಾಗನಗೌಡ ಗೌಡರ ರಾಜ್ಯಕ್ಕೆ 2ನೇ ರ್ಯಾಂ ಕ್ ಪಡೆದು ಸೈಂಟಿಫಿಕ್ ಆಪೀಸರ್ ಹುದ್ದೆಗೆ ಆಯ್ಕೆ
ಗದಗ: ಪೊಲೀಸ್ ಇಲಾಖೆ ವತಿಯಿಂದ ಕಳೆದ ವರ್ಷ 28.05.2021 ರಂದು ವಿಧಿವಿಜ್ಞಾನ ಪ್ರಯೋಗಾಲಯ ವಿಭಾಗದಲ್ಲಿ 84…
- ಉತ್ತರಪ್ರಭ
- January 21, 2022