ಬೆಂಗಳೂರು: ರಾಜ್ಯರಾಜಕಾರಣದಲ್ಲಿ ಎಲ್ಲರೂ ಬೆಚ್ಚಿಬಿಳಿಸುವ ವಿಡಿಯೊಂದು ಹರಿದಾಡುತ್ತಿದ್ದು , ಕುಳ್ಳ ದೇವರಾಜ ಮತ್ತು ಗೋಪಾಲಕೃಷ್ಣ  ಅವರ ಸಂಭಾಷಣೆಯಲ್ಲಿ  ಕೋಲೆಗೆ ಸಂಚು ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಅವರ ಸಂಭಾಷಣೆಯಲ್ಲಿ ಹೈದರಾಬಾದನಿಂದ  ಶಾರ್ಪ ಶೂಟರಗಳನ್ನು ಕರೆಸಿ ಎಷ್ಟೆ ದುಡ್ಡಾದರೂ ಸರಿ ಅವರ ಹತ್ಯೆಯನ್ನು ಮಾಡಬೇಕು ಎಂಬ ಸಂಭಾಷಣೆ ಇಡೀ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. ಇದರ ಸತ್ಯಾಸತ್ಯತೆಯನ್ನು ಗೃಹ  ಇಲಾಖೆಯ ತನಿಖೆಯಿಂದ ಮಾತ್ರ ಗೋತ್ತಾಗುತ್ತದೆ. ಶಾರ್ಪ ಶೂಟರ್ಗಳಿಂದ ಬಿಜೆಪಿ ಯಲಹಂಕ  ಶಾಸಕ  ಎಸ್ ಆರ್ ವಿಶ್ವನಾಥ ಹತ್ಯೆಗೆ ಸಂಚು ರಾಜ್ಯದ ಜನರ ನಿದ್ದೆಗೆಡಿಸಿದೆ ಅದರಲ್ಲೂ ಇಂದಿನ ರಾಜಕಾರಣ ಮತ್ತು ರಾಜಕೀಯ ಧ್ವೇಷ  ಈ ಮಟ್ಟಕ್ಕೆ ಬಂತಾ ಅನ್ನೋ ಅನುಮಾನ ಹುಟ್ಟುಹಾಕಿದಂತೂ ನೀಜ.

Leave a Reply

Your email address will not be published. Required fields are marked *

You May Also Like

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ದಲಿತರ ಮೇಲೆ ಮಾರಣಾಂತಿಕ ಹಲ್ಲೆ : ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ ಅನ್ವಯ ಬಂಧನಕ್ಕೆ ಆಗ್ರಹ

ಉತ್ತರಪ್ರಭ ಕೊಪ್ಪಳ: ಕೊಪ್ಪಳ ಜಿಲ್ಲೆಯಲ್ಲಿ ದಲಿತರ ಮೇಲೆ ಮಾರಣಾಂತಿಕ ಹಲ್ಲೆ ಖಂಡಿಸಿ ದೌರ್ಜನ್ಯಕೋರರನ್ನು ಗೂಂಡಾ ಕಾಯ್ದೆ…

ಬಂಜಾರ ಭಾಷೆ, ಸಂಸ್ಕೃತಿ ಉಳುವಿಗಾಗಿ ಸಮನ್ವಯ ಮಹಾಸಭೆ

ಉತ್ತರಪ್ರಭ ಸುದ್ದಿ ವಿಜಯಪುರ: ಜಿಲ್ಲೆಯ ಕೋಲ್ಹಾರ ತಾಲೂಕಿನ ಕೂಡಗಿ ತಾಂಡಾದ ಸದಾ ಸಮಾಜದ ಬಗ್ಗೆ ಚಿಂತಿಸುವ…

ಅಬ್ಯರ್ಥಿ ಗೆದ್ದಿದ್ದಾರೆ ಆದರೆ ಗೆಲುವು ಸಂಭ್ರಮಿಸಲು ಅವರೆ ಇಲ್ಲ

ಬೆಳಗಾವಿ: ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಸ್ಪರ್ಧಿಸಿ ಇನ್ನೇನು ಫಲಿತಾಂಶ ಹೊರಬರುವುದು ಬಾಕಿ ಇತ್ತು. ಆದರೆ ಫಲಿತಾಂಶ ನಾಯಿತು ಎಂದು ನೋಡಲು, ಕೇಳಲು ನಿಂತ ವ್ಯಕ್ತಿಯೇ ಇಲ್ಲ.