ಉತ್ತರಪ್ರಭ ಸುದ್ದಿ

ರೋಣ: ದ್ರೋಣಾಚಾರ್ಯ ಬ್ಯಾಡ್ಮಿಂಟನ್ ಕ್ಲಬ್ ರೋಣದ ವತಿಯಿಂದ ಪ್ರಥಮ ಬಾರಿಗೆ ರಾಜ್ಯಮಟ್ಟದ ಷಟಲ್ ಬ್ಯಾಡ್ಮಿಂಟನ್ ಪುರುಷರ ಸಿಂಗಲ್ಸ್ ಮತ್ತು ಡಬಲ್ಸ್ ಪಂದ್ಯಾವಳಿಯನ್ನು ದಿನಾಂಕ: 11.12.2021 ಮತ್ತು 12.12.2021 ರಂದು ದ್ರೋಣಾಚಾರ್ಯ ತಾಲೂಕಾ ಕ್ರಿಡಾಂಗಣ ರೋಣದಲ್ಲಿ ಆಯೋಜಿಸಲಾಗಿದ್ದು. ವಿಜೇತರಿಗೆ (ಡಬಲ್ಸ್) ಪ್ರಥಮ:10001/-, ದ್ವಿತೀಯ:7501/-, ತೃತೀಯ:5001 ಮತ್ತು(ಸಿಂಗಲ್ಸ್) ಪ್ರಥಮ:7501/-, ದ್ವಿತೀಯ:5501/-, ತೃತೀಯ:3501 ನಗದು ಬಹುಮಾನ ಕೊಡಲಾಗುವುದು. (ಡಬಲ್ಸ್)-500/- ಮತ್ತು (ಸಿಂಗಲ್ಸ್) 300/- ಪ್ರವೇಶ ಶುಲ್ಕವಿದ್ದು. ಆಶಕ್ತ ಕ್ರೀಡಾಪಟುಗಳು ಹೆಚ್ಚಿನ ಮಾಹಿತಿ ಮತ್ತು ನೊಂದಣಿಗಾಗಿ ಶ್ರೀ ಅಂದಾಗೌಡ ಲಿಂಗನಗೌಡ್ರ-9980212110, ಶ್ರೀ ಕೃಷ್ಣ ಬಾಕಳೆ-9945891712, ಶ್ರೀನಾಗಪ್ಪ ದೇಶಣ್ಣವರ-9902221494 ಮತ್ತು ಶ್ರೀ ವಿಶ್ವನಾಥ ಗಡಗಿ-9945221792 ಸಂರ್ಪಕಿಸಲು ಪ್ರತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published.

You May Also Like

ಆರಂಭಿಕ ಪಂದ್ಯಗಳಲ್ಲಿ ಕೊಹ್ಲಿ ವಿಫಲವಾಗಿದ್ದೇಕೆ?

ದುಬೈ : ಪ್ರಸಕ್ತ ಸಾಲಿನ ಐಪಿಎಲ್ ಟೂರ್ನಿಯಲ್ಲಿ ಆರಂಭಿಕ ವೈಫಲ್ಯ ಅನುಭವಿಸಿರುವ ಹಿಂದಿನ ಕಾರಣವನ್ನು ಕಿಂಗ್ ಕೊಹ್ಲಿ ಬಿಚ್ಚಿಟ್ಟಿದ್ದಾರೆ.

ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಚಟುವಟಿಕೆ ಉದ್ಘಾಟನೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ…

ಅರಬರ ನೆಲದಲ್ಲಿ ಇಂಡಿಯನ್ ಐಪಿಎಲ್! ಜೂಜುಕೋರ ಬಿಸಿಸಿಐನ ಕೋವಿಡ್ ಗೇಮ್

ಇಂಡಿಯನ್ಪ್ರಿಮೀಯರ್ ಲೀಗ್ ಎಂಬುದು ಕೇವಲ ಆಟವಲ್ಲ, ಅದೊಂದುಬ್ಯುಸಿನೆಸ್ ಮತ್ತು ಕಪ್ಪು ಹಣ ಬಿಳಿಪಾಗಿಸುವ ದಂಧೆ.ಹೀಗಾಗಿ ಈ ಕೋರೊನಾ ಬಿಕ್ಕಟ್ಟಿನಲ್ಲೂ ಐಪಿಎಲ್ ನಡೆಸಲುಶತಾಯಗತಾಯ ಯತ್ನಗಳು ನಡೆದ

ಐಪಿಎಲ್ ನಲ್ಲಿ ಮತ್ತೊಂದು ದಾಖಲೆಗೆ ಸಾಕ್ಷಿಯಾದ ಕನ್ನಡಿಗ!

ದುಬೈ : ಕಿಂಗ್ಸ್ ಇಲೆವೆನ್ ಪಂಜಾಬ್‌ ತಂಡದ ನಾಯಕ ಕೆ.ಎಲ್‌. ರಾಹುಲ್‌ ಅವರು ಭಾರತದ ಪರ ಮತ್ತೊಂದು ದಾಖಲೆ ಬರೆದಿದ್ದಾರೆ.