ಬೆಂಗಳೂರು: ಚಲಚಿತ್ರರಂಗದ ಹಿರಿಯ ನಟ ಆರೋಗ್ಯ ಸ್ಥಿತಿ ಗಂಭೀರ. ನಟ ಶಿವರಾಂ ಅವರ ಆರೋಗ್ಯದಲ್ಲಿ ಏರುಪೇರಾದ ಕಾರಣ ಅವರನ್ನು ಆಸ್ಪತ್ರಗೆ ಸೇರಿಸಲು ಗಂಟೆ ಕಾದರೂ ಅಂಬ್ಯುಲೆನ್ಸ ತಡವಾಗಿ ಬಂದಿದೆ ಎನ್ನಲಾಗಿದೆ .ತಡವಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದು ಅವರಿಗೆ ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ, ಅವರು ಬೇಗ ಗುಣಮುಖವಾಗಲೇಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಹೊಸಕೆರೆಹಳ್ಳಿಯ ಪ್ರಶಾಂತ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಅವರ ವಯಸ್ಸು 84, ಅವರ ಬ್ರೇನ್ ಡ್ಯಾಮೇಜ್ ಆಗಿದ್ದು ಅವರಿಗೆ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಎಂದು ವೈದ್ಯರ ಅಭಿಪ್ರಾಯ ಚಿತ್ರರಂಗದ ಹಿರಿಯರು ಅವರು ಎಲ್ಲರನ್ನು ಪ್ರೀತಿಸುವ ವ್ಯಕ್ತಿ ,ಅನೇಕ ಚಲನ ಚಿತ್ರಗಳಲ್ಲಿ ನಟಿಸಿ ಕಲಾಪೋಷಣೆಯನ್ನು ಮಾಡಿದ್ದಾರೆ. ಅವರು ಬೇಗ ಗುಣಮುಖವಾಗಲೆಂದು ಪ್ರಾರ್ಥನೆ.