ಬೆಂಗಳೂರು: ಚಲಚಿತ್ರರಂಗದ ಹಿರಿಯ ನಟ ಆರೋಗ್ಯ ಸ್ಥಿತಿ ಗಂಭೀರ. ನಟ ಶಿವರಾಂ ಅವರ  ಆರೋಗ್ಯದಲ್ಲಿ ಏರುಪೇರಾದ ಕಾರಣ  ಅವರನ್ನು ಆಸ್ಪತ್ರಗೆ ಸೇರಿಸಲು ಗಂಟೆ ಕಾದರೂ ಅಂಬ್ಯುಲೆನ್ಸ ತಡವಾಗಿ ಬಂದಿದೆ ಎನ್ನಲಾಗಿದೆ .ತಡವಾಗಿ ಅವರನ್ನು ಖಾಸಗಿ ಆಸ್ಪತ್ರೆಗೆ  ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದ್ದು  ಅವರಿಗೆ  ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ, ಅವರು ಬೇಗ ಗುಣಮುಖವಾಗಲೇಂದು ಅಭಿಮಾನಿಗಳು ದೇವರಲ್ಲಿ ಪ್ರಾರ್ಥಿಸುತ್ತಿದ್ದಾರೆ.

ಹೊಸಕೆರೆಹಳ್ಳಿಯ ಪ್ರಶಾಂತ  ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುತ್ತಿದ್ದಾರೆ ಅವರ ವಯಸ್ಸು 84,  ಅವರ ಬ್ರೇನ್ ಡ್ಯಾಮೇಜ್ ಆಗಿದ್ದು ಅವರಿಗೆ ಚಿಕಿತ್ಸೆ ನೀಡುವುದು ಕಷ್ಟ ಸಾಧ್ಯ ಎಂದು ವೈದ್ಯರ ಅಭಿಪ್ರಾಯ   ಚಿತ್ರರಂಗದ ಹಿರಿಯರು ಅವರು ಎಲ್ಲರನ್ನು ಪ್ರೀತಿಸುವ ವ್ಯಕ್ತಿ ,ಅನೇಕ ಚಲನ ಚಿತ್ರಗಳಲ್ಲಿ ನಟಿಸಿ ಕಲಾಪೋಷಣೆಯನ್ನು ಮಾಡಿದ್ದಾರೆ. ಅವರು ಬೇಗ  ಗುಣಮುಖವಾಗಲೆಂದು  ಪ್ರಾರ್ಥನೆ.

Leave a Reply

Your email address will not be published. Required fields are marked *

You May Also Like

ಅಗಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ ಚಟುವಟಿಕೆ ಉದ್ಘಾಟನೆ

ಉತ್ತರಪ್ರಭ ಸುದ್ದಿ ಲಕ್ಷ್ಮೇಶ್ವರ: ಪಟ್ಟಣದ ಶ್ರೀಮತಿ ಕಮಲಾ ಮತ್ತು ವೆಂಕಪ್ಪ ಎಂ ಅಗಡಿ ಇಂಜಿನಿಯರಿಂಗ್ ಕಾಲೇಜಿನ…

ಚೀನಾ ದೇಶ ಹಿಂದಿಕ್ಕಿದ ಮಹಾರಾಷ್ಟ್ರ..!

ದೇಶದಲ್ಲಿಯೇ ಮಹಾರಾಷ್ಟ್ರ ರಾಜ್ಯ ಕೊರೊನಾಗೆ ನಲುಗಿ ಹೋಗುತ್ತಿದೆ. ಅಲ್ಲಿ ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸದ್ಯ ಚೀನಾ ದೇಶವನ್ನೇ ಮೀರಿಸಿ ಮುನ್ನುಗ್ಗುತ್ತಿದೆ.

ಮಧುಸ್ವಾಮಿ ವರ್ತನೆ ಸರಿಯಲ್ಲ: ಸಿಎಂ ಬಿಎಸ್ವೈ

ಬೆಂಗಳೂರು: ಕಾನೂನು ಸಚಿವ ಜೆ.ಸಿ ಮಧುಸ್ವಾಮಿ ರೈತ ಮಹಿಳೆಗೆ ಅವಾಚ್ಯವಾಗಿ ಮಾತಾಡಿದ್ದು ಸರಿಯಲ್ಲ. ಯಾರೇ ಆಗಲಿ…

ಶಿಕ್ಷಕರ ಅಗತ್ಯ ಸೇವೆ ಈಗ ಆನಲೈನ್ ವ್ಯಾಪ್ತಿಯಲ್ಲಿ: ಶಿಕ್ಷಣ ಕ್ಷೇತ್ರಕ್ಕೆ ಹೊಸ ದಿಕ್ಸೂಚಿ ಲೇಪಿಸಿದ ಶಿಕ್ಷಣ ಸಚಿವರು,ಅಧಿಕಾರಿಗಳು

ಉತ್ತರಪ್ರಭ ಸುದ್ದಿಆಲಮಟ್ಟಿ: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಶಿಕ್ಷಕರ ಅಗತ್ಯ 17 ಸೇವೆಗಳನ್ನು ಆನ್…