ಉತ್ತರಪ್ರಭ ಸುದ್ದಿ

ಗದಗ: ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನುಹಮ್ಮಿಕೋಂಡಿದ್ದ ಸಿ ಎಂ ಬಸವರಾಜ ಬೊಮ್ಮಾಯಿಯವರು ಇಂದು ಗದಗ ಜಿಲ್ಲೆಗೆ ಆಗಮಿಸಿದ್ದು, ಈ ಸಂದರ್ಭದಲ್ಲಿ ಎಲ್ಲ ಗದಗ ಜಿಲ್ಲೆಯ ನಾಯಕರು, ಶಾಸಕರು ಹಾಗೂ ಹಲವು ಗಣ್ಯರು ಕಾರ್ಯಕ್ರಮಕ್ಕೆ ಆಗಮಿಸಿದ್ದು, ಸಿ ಎಂ ಬೊಮ್ಮಾಯಿಯವರನ್ನು ಸ್ವಾಗತಿಸಿದರು.

ಸಭೆಯಲ್ಲಿ ಮಾತನಾಡಿದ ಸಿ ಎಂ ಬೊಮ್ಮಾಯಿ, ಪ್ರಮೊದ ಶಟ್ಟರ ವಿದಾನ ಪರಿಷತ್ ಚುನಾವಣೆಗೆ ಮತ್ತೆ ಭಾಗವಹಿಸಿದ್ದು ಅತ್ಯಂತ ಸಂತೋಷ ತಂದಿದೆ, ಜನರ ಸುತ್ತಲು ಅಭಿವೃದ್ಧಿ ಆಗಬೇಕು, ಅಭಿವೃದ್ಧಿ ಸುತ್ತ ಜನರು ಅಲ್ಲಾ, ನಮ್ಮ ಸರ್ಕಾರ ಜನರ ಸುತ್ತರ ಅಭಿವೃದ್ಧಿ ಎಂದು ನಂಬಿದ್ದೆವೆ, ಹಾಗೂ ಎಲ್ಲಿ ವಿದ್ಯೆ ಇದೆ ಅಲ್ಲಿ ಅಭಿವೃದ್ಧಿಯಿದೆ ಆದ್ದರಿಂದ ರೈತ ಅಭಿವೃದ್ಧಿ ಆದರೆ ದೇಶ ಅಭಿವೃದ್ಧಿಯಾದಂತೆ ಎಂದು ಹೇಳಿದರು.

Leave a Reply

Your email address will not be published. Required fields are marked *

You May Also Like

ಗದಗ-ಬೆಟಗೆರಿ ನಗರ ಸಭೆ ಕಾಂಗ್ರೆಸ್ ರಿಟ್ ಅರ್ಜಿ ವಜಾ ಉಷಾ ದಾಸರ ಅಧ್ಯಕ್ಷರಾಗಿ ಮುಂದುವರಿಕೆ

ಉತ್ತರಪ್ರಭ ಗದಗ: ಗದಗ ಬೆಟಗೇರಿ ನಗರಸಭೆ ಅಧ್ಯಕ್ಷ ಉಪಾಧ್ಯಕ್ಷ ಆಯ್ಕೆಗೆ ಸಂಬಂಧಿಸಿ ಕಾಂಗ್ರೆಸ್ ಪಕ್ಷವು ನ್ಯಾಯಾಲಯದಲ್ಲಿ…

ಉಗುಳಲು ಹೋಗಿ ವ್ಯಕ್ತಿ ಸಾವು

ಗದಗ: ಉಗುಳಲು ಹೋಗಿ ವ್ಯಕ್ತಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಸುರಕೋಡ ಗ್ರಾಮದ ಬಳಿ…

ಕಾಂಗ್ರೆಸ್ ಆಕಾಂಕ್ಷಿಗಳಿಗೆ ಅರ್ಜಿ ಸಲ್ಲಿಸಲು ಮೂಂದುಡಲು ಕಾರಣವೆನು…?

ಉತ್ತರಪ್ರಭಚುನಾವಣೆ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಈಗಾಗಲೇ ಸಾಕಷ್ಟು ಸಂಚಲನ ಮೂಡಿಸಿದ್ದ. ಸಿದ್ದರಾಮಯ್ಯ, ಡಿಕೆಶಿ…

ಉಪ ಚುನಾವಣೆ – ಹಲವೆಡೆ ಮುನ್ನಡೆ ಸಾಧಿಸುತ್ತಿರುವ ಬಿಜೆಪಿ!

ನವದೆಹಲಿ : ರಾಜರಾಜೇಶ್ವರಿ ನಗರ, ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.