ಉತ್ತರಪ್ರಭ ಸುದ್ದಿ

ಲಕ್ಷ್ಮೇಶ್ವರ: ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘ (ರಿ )ಬೆಂಗಳೂರು,ಲಕ್ಷ್ಮೇಶ್ವರ ತಾಲೂಕ ವೀರಶೈವ ಲಿಂಗಾಯತ ಪಂಚಮಸಾಲಿ ಸಂಘಕ್ಕೆ ಅಧ್ಯಕ್ಷರಾಗಿ ಮಂಜುನಾಥ, ವಿ, ಮಾಗಡಿ, ಪ್ರಧಾನ ಕಾರ್ಯದರ್ಶಿ ರಮೇಶ ಮ. ಹಾಳದೋಟದ, ಸಂಘಟನಾ ಕಾರ್ಯದರ್ಶಿ ಪ್ರವೀಣ ಟಿ ಬಾಳಿಕಾಯಿ, ಕಾರ್ಯಾಧ್ಯಕ್ಷರಾಗಿ ರುದ್ರಪ್ಪ ಬ ಉಮಚಗಿ, ವಿವಿಧ ಹುದ್ದೆಗೆ ನೇಮಕ ಮಾಡಲಾಯಿತು. ಸನ್ 2022 ರಿಂದ 2027 ರ ವರೆಗಿನ ಅವಧಿಗೆ ಅವಿರೋಧವಾಗಿ ಆಯ್ಕೆ ಆಗಿದ್ದಾರೆ ಸಂಘದ ನಿಯಮಾನುಸಾರ ತಾಲೂಕ ಚುನಾವಣೆ ಅಧಿಕಾರಿಯಾದ ದೇವಣ್ಣ ಬಳಿಗಾರ, ಅವರ ನೇತೃತ್ವದಲ್ಲಿ ಈ ಪ್ರಕ್ರಿಯೆ ನಡೆಯಿತು.

Leave a Reply

Your email address will not be published. Required fields are marked *

You May Also Like

ಪುರಾಣ ಕವಿ ರಾಮಣ್ಣ ಬ್ಯಾಟಿ ಇನ್ನಿಲ್ಲ

ಗದಗ: ಕರ್ನಾಟಕ ರಾಜ್ಯದಲ್ಲಿ ಮೊಟ್ಟಮೊದಲ ಬಾರಿಗೆ ಗದುಗಿನ ತೋಂಟದಾರ್ಯ ಲಿಂಗೈಕ್ಯ ಪರಮಪೂಜ್ಯ ಡಾಕ್ಟರ್ ತೋಂಟದ ಸಿದ್ದಲಿಂಗ…

ಗ್ರಾಮ ಪಂಚಾಯತಿಗಳಲ್ಲಿ ನರೇಗಾ ಕಾಮಗಾರಿ ಬೇಡಿಕೆ ಪೆಟ್ಟಿಗೆ

ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ರೈತರ ಕ್ರಿಯಾ ಯೋಜನೆ ಅಭಿಯಾನದ ಅಂಗವಾಗಿ ಲಕ್ಷ್ಮೇಶ್ವರ ತಾಲೂಕು ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಕಾಮಗಾರಿ ಬೇಡಿಕೆ ಪೆಟ್ಟಿಗೆ ಇಡಲಾಗಿದೆ ಎಂದು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಆರ್.ವೈ.ಗುರಿಕಾರ ತಿಳಿಸಿದ್ದಾರೆ.

ಐಪಿಎಲ್ ಬೆಟ್ಟಿಂಗ್ : ಗದಗನಲ್ಲಿ ಕೆಲವರ ಬಂಧನ

ಐಪಿಎಲ್ ಆರಂಭವಾದರೆ ಜೊತೆಗೆ ಬೆಟ್ಟಿಂಗ್ ದಂಧೆಗೂ ರೆಕ್ಕೆ ಪುಕ್ಕ ಬರುತ್ತವೆ. ಗದಗ ನಗರದಲ್ಲಿ ಐಪಿಎಲ್ ಬೆಟ್ಟಿಂಗ್ ನಡೆಸುತ್ತಿದ್ದವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ನಗರ ಸಭೆ ಚುನಾವಣೆ: 5ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 5 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 5ನೇ  ವಾರ್ಡನಲ್ಲಿ…