ಉತ್ತರಪ್ರಭ ಸುದ್ದಿ

ಕನಕಗಿರಿ: ಕನಕಗಿರಿ ತಾಲೂಕಿನ ನವಲಿ ತಾಂಡಾ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹನುಮಮ್ಮ ಮಂಜುನಾಥ್ ಮತ್ತು ಮಾರುತಿ ಕರಡೋಣ ಅವರಿಗೆ ಮಂಗಳೂರಿನ ಕಥಾಬಿಂದು ಸಾಹಿತ್ಯ-ಸಂಸ್ಕೃತಿ ವೇದಿಕೆಯು ವಿವಿಧ ಕ್ಷೇತ್ರಗಳ ಸಾಧಕರಿಗೆ ಕೊಡ ಮಾಡುವ ಕರಾವಳಿ ಕರ್ನಾಟಕ ರತ್ನ 2021 ಪ್ರಶಸ್ತಿಗೆ ನವಲಿ ತಾಂಡದ ಅಂಗನವಾಡಿ ಕಾರ್ಯಕರ್ತೆ ಶ್ರೀಮತಿ ಹನುಮಮ್ಮ ಮಂಜುನಾಥ್ ಮತ್ತು ಮಾರುತಿ ಕರಡೋಣ ಭಾಜನರಾಗಿದ್ದಾರೆ ಮಂಗಳೂರಿನ ದೇರಳಕಟ್ಟೆಯ ವಿದ್ಯಾರತ್ನ ಆಂಗ್ಲ ಮಾಧ್ಯಮ ಶಾಲೆ ರವೀಂದ್ರ ಕಲಾಭವನದಲ್ಲಿ ನಡೆದ ಸಾಂಸ್ಕೃತಿಕ ಕಲಾ ಉತ್ಸವದ ಸಂದರ್ಭದಲ್ಲಿ ಶ್ರೀಮತಿ ಮಂಜುನಾಥ್ ಹನುಮಮ್ಮ ಮತ್ತು ಮಾರುತಿ ಕರಡೋಣ ಅವರಿಗೆ ಸ್ಮರಣಿಕೆ ಯೊಂದಿಗೆ ಸನ್ಮಾನಿಸಿ ಗೌರವಿಸುವ ಮೂಲಕ ಪ್ರಶಸ್ತಿ ಪ್ರಧಾನ ಮಾಡಲಾಯಿತು

ಶ್ರೀಮತಿ ಹನುಮಮ್ಮ ಮಂಜುನಾಥ್
ಮಾರುತಿ ಕರಡೋಣ
Leave a Reply

Your email address will not be published. Required fields are marked *

You May Also Like

ಲಕ್ಷ್ಮೇಶ್ವರದಲ್ಲಿ ಆಹಾರ ಕಿಟ್ ವಿತರಿಸಿದ ಶಾಸಕ ಲಮಾಣಿ

ಲಕ್ಷ್ಮೇಶ್ವರ: ಶಾಸಕ ರಾಮಣ್ಣ ಲಮಾಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ವಿಚಾರಿಸಿದರು. ಈ ವೇಳೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿರುವ ಸೋಂಕಿತರು ಬೇಗ ಗುಣಮುಖರಾಗಲೆಂದು ಪೌಷ್ಟಿಕ ಆಹಾರ ಕಿಟ್ ಹಾಗೂ ಮಾಸ್ಕ್ ವಿತರಣೆ ಮಾಡಿದರು.

ಉನ್ನತ ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ: ಸಿಎಂ ಹೇಳಿದ್ದೇನು?

ಬೆಂಗಳೂರು: ಸಿಎಂ ನೇತೃತ್ವದಲ್ಲಿ ಇಂದು ನಡೆದ ಉನ್ನತ ಶಿಕ್ಷಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ…

ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾ ಬಗರಹುಕುಮ್ ಸಾಗುವಳಿ; ಸದನದಲ್ಲಿ ಚರ್ಚಿಸಲು ವಿರೋಧ ಪಕ್ಷದ ನಾಯಕರಿಗೆ – ರವಿಕಾಂತ ಅಂಗಡಿ ಒತ್ತಾಯ

ಉತ್ತರಪ್ರಭ ಸುದ್ದಿಗದಗ: ಶಿರಹಟ್ಟಿ ತಾಲೂಕ ದೇವಿಹಾಳ ತಾಂಡಾದ ಬಗರ ಹುಕುಮ್ ಸಾಗುವಳಿದಾರರಿಗೆ ಅರಣ್ಯ ಇಲಾಖೆಯಿಂದ ಸಾಗುವಳಿ…

ಮಾಜಿ ಸಚಿವ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ – ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ಏನು?

ಮಂಗಳೂರು : ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸಿದೆ. ಈ ವಿಷಯವಾಗಿ ಸಿಎಂ ಯಡಿಯೂರಪ್ಪ ಅವರು ಮಾತನಾಡಿದ್ದಾರೆ.