ಉತ್ತರಪ್ರಭ ಸುದ್ದಿ

ಗದಗ: ತಾಲೂಕಿನ ಹುಯಿಲಗೋಳ ಗ್ರಾಮದ ರೈತರು ತಾವು ಬೆಳೆದ ಈರುಳ್ಳಿಯನ್ನು ಮಾರಾಟಕ್ಕೆಂದು ಬೆಂಗಳೂರಿಗೆ ಲಾರಿಯೋಂದರಲ್ಲಿ ಹೋರಟಿದ್ದರು, ವಾಹನದ ಟೈರ್ ಬರ್ಸ್ಟಾಗಿ ನಿಯಂತ್ರಣ ತಪ್ಪಿ ಚಿತ್ರದುರ್ಗದ ಹಿರಿಯೂರ ಬಳಿ ಹೈವೇ ಮೇಲೆ ಅಪಘಾತ ಸಂಭವಿಸಿದ್ದು, ಸ್ಥಳದಲ್ಲೆ ನಾಲ್ಕು ಜನ ರೈತರು (ಪ್ಪ್ರಾರಶಾಂತ ಹಟ್ಟಿ, ಗುರಪ್ಪ ಹೂಗಾರ, ರಾಮನಗೌಡ ಹಾಗೂ ಹನುಮಂತಪ್ಪ ಹುನಗೂಂಡಿ) ಪ್ರಾಣ ಬಿಟ್ಟಿದ್ದಾರೆಂದು ತಿಳಿದುಬಂದಿದೆ.ಹಾಗೂ ಇವರ ಜೊತೆಗೆ ನಾಲ್ಕೈದು ವಾಹನಗಳು ಹೋರಟಿದ್ದು ಒಂದರ ಹಿಂದೆ ಒಂದು ವಾಹನ ಅಪ್ಪಳಿಸಿದ ಕಾರಣ 10 ಜನರಿಗೆ ಗಾಯಗಳಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತು ಎಂದು ತಿಳಿದುಬಂದಿದೆ.

ರಸ್ತೆಯಲ್ಲಿ ಒಂದಕ್ಕೊಂದು ಅಪ್ಪಳೊಸೊದ ವಾಹನಗಳು

Leave a Reply

Your email address will not be published. Required fields are marked *

You May Also Like

ನರೇಗಲ್ಲ್ : ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ

ಅರ್ಹ ಫಲಾನುಭವಿಗಳಿಗೆ ಮನೆ ಹಂಚಿಕೆಗೆ ಒತ್ತಾಯ ನರೇಗಲ್: ಪಟ್ಟಣದ 7ನೇ ವಾರ್ಡ್ನ ದ್ಯಾಂಪುರ ಸಮೀಪ ನಿರ್ಮಿಸಲಾಗಿರುವ ಆಶ್ರಯ ನಿವೇಶನಗಳನ್ನು ಈ ಹಿಂದೆ ಆಯ್ಕೆ ಮಾಡಲಾದ ಫಲಾನುಭವಿಗಳಿಗೆ ಹಂಚಿಕೆ ಮಾಡಬೇಕು ಎಂದು ಆಗ್ರಹಿಸಿ ಸ್ಥಳೀಯ ದಲಿತ ಸಂಘರ್ಷ ಸಮಿತಿ ಉಪತಹಶೀಲ್ದಾರ ಅವರಿಗೆ ಮನವಿ ಸಲ್ಲಿಸಿದರು.

ಗದಗ ನಗರ ಸಭೆ ಚುನಾವಣೆ: ವ್ಹಿಲ್ ಚೆರ್ ನಲ್ಲಿ ಬಂದು ಮತಚಲಾಯಿಸಿದ ವೃದ್ದರು

ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ…

ಸೋಕ್ ಪಿಟ್ ಕಾಮಗಾರಿ ಶೀಘ್ರ ಯಶಸ್ವಿಗೊಳಿಸಿ

ಸೋಕ್ ಪಿಟ್ ಮತ್ತು ಪೌಷ್ಟಿಕ ತೋಟ ನಿರ್ಮಾಣ ಗುರಿಯನ್ನು ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ನರೇಗಾ ಸಿಬ್ಬಂದಿ ಶೀಘ್ರದಲ್ಲೇ ತಲುಪಲು ಪ್ರಯತ್ನಿಸಬೇಕು ಎಂದು ಜಿಪಂ ಉಪ ಕಾರ್ಯದರ್ಶಿ ಬಿ.ಕಲ್ಲೇಶ ಅವರು ಹೇಳಿದರು.

ಮಕ್ಕಳಿಗೆ ಹರಡುವ ಸಾಂಕ್ರಾಮಿಕ ರೋಗ ತಡೆಗೆ ಆಯುರ್ವೇದ ಔಷಧ ಬಳಸಿ

ಮುಳಗುಂದ : ಮಕ್ಕಳ ಮತ್ತು ಯುವಕರಲ್ಲಿ ಕಂಡುಬರುವ ಸಾಂಕ್ರಾಮಿಕ ರೋಗ ತಡೆಗೆ ದೇಹದಲ್ಲಿ ರೋಗನಿರೋಧಕ ಶಕ್ತಿ…