ಉತ್ತರಪ್ರಭ

ಧಾರವಾಡ: ಇಂದು ಧಾರವಾಡ ವಿಧಾನ ಪರಿಷತ್ ಚುಣಾವಣೆಯ ಮತ ಎಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಸಲೀಂ ಅಹ್ಮದ್ ಅವರು ಪ್ರದೀಪ್ ಶೆಟ್ಟರ್ ವರಿಗಿಂತ 350 ಮತಗಳ ಅಂತರದಿಂದ ಗೆದ್ದಿದ್ದಾರೆ ಎಂದು ತಿಳಿದು ಬಂದಿದೆ.

. ಬಿಜೆಪಿಯ ಪ್ರದೀಪ ಶೆಟ್ಟರ್ ಮುನ್ನಡೆಯಲ್ಲಿದ್ದು  ಫಲಿತಾಂಶ   ಅಂತಮವಾಗಿಲ್ಲ ಅವರು ಕೂಡಾ ಮುನ್ನಡೆಯಲ್ಲಿದ್ದಾರೆ    ಎಂಬ ಮಾಹಿತಿ ಲಭ್ಯವಾಗಿದೆ

Leave a Reply

Your email address will not be published. Required fields are marked *

You May Also Like

ಕೊಪ್ಪಳ ಜಿಲ್ಲೆಯಲ್ಲಿಂದು 36 ಕೊರೊನಾ ಪಾಸಿಟಿವ್!

ಜಿಲ್ಲೆಯಲ್ಲಿಂದು ಮತ್ತೆ 36 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 80ಕ್ಕೆ ಏರಿಕೆಯಾಗಿದೆ.

ಪಶ್ಚಿಮ ಪದವೀಧರರ ಮತಕ್ಷೇತ್ರದಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಚಿವ ಶೆಟ್ಟರ್

ಪದವೀಧರರ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ಸಂಕನೂರ ಗೆಲುವಿಗೆ ಬಿಜೆಪಿ ಕಾರ್ಯಕರ್ತರು ಶ್ರಮಿಸಬೇಕು ಎಂದು ಸಚಿವ ಜಗದೀಶ ಶೆಟ್ಟರ್ ಹೇಳಿದರು.

ಎಚ್.ಎಸ್.ವೆಂಕಟಾಪೂರದ ನೀರಿನ ಬವಣೆ ನೀಗುವುದು ಯಾವಾಗ..?

ಅದು ಆ ತಾಲೂಕಿನ ಕಟ್ಟಕಡೆಯ ಗ್ರಾಮ. ಆ ತಾಲೂಕಿನಲ್ಲಿ ಆ ಗ್ರಾಮ ಇದ್ರೂ ವಿಧಾನ ಸಭಾ ಕ್ಷೇತ್ರ ಮಾತ್ರ ಬೇರೆಯದೆ. ಎಲ್ಲಿಯ ತಾಲೂಕು, ಎಲ್ಲಿಯ ವಿಧಾನಸಭಾ ಕ್ಷೇತ್ರ, ಎಲ್ಲಿಯ ಆ ಗ್ರಾಮ ಎನ್ನುವಂತಾಗಿದೆ.

ವಿದ್ಯಾರ್ಥಿಗಳು ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು

ವಿದ್ಯಾರ್ಥಿಗಳು ಜೀವನದಲ್ಲಿ ಒತ್ತಡ ನಿರ್ವಹಿಸುವ ಕಲೆ ರೂಢಿಸಿಕೊಳ್ಳಬೇಕು. ಕೇವಲ ಪರೀಕ್ಷೆಯಲ್ಲಿ ಪಾಸಾದರೆ ಸಾಲದು, ಜೀವನದ ಪರೀಕ್ಷೆಯಲ್ಲಿ ಯಶಸ್ಸು ಕಾಣಬೇಕು ಎಂದು ಪ್ರಾಚಾರ್ಯ ಎಸ್.ಎಸ್.ಕೆಂಚನಗೌಡರ ಹೇಳಿದರು.