ಉತ್ತರಪ್ರಭ ಸುದ್ದಿ

ಧಾರವಾಡ: ಇಂದು ನಡೆದ ವಿಧಾನ ಪರಿಷತ ಚುಣಾವಣೆ ಮತ ಎಣಿಕೆಯಲ್ಲಿ  ಧಾರವಾಡ ಮತ ಕ್ಷೇತ್ರದಿಂದ ಸ್ಪರ್ಧಿಸಿದ್ದ  ಕಾಂಗ್ರೇಸಿನ ಸಲಿಮ್ ಅಹ್ಮದ್ ಗೆಲುವು ಸಾಧಿಸಿದ್ದಾರೆ. ಬಿಜೆಪಿಯ ಪ್ರದೀಪ ಶೆಟ್ಟರ್ ಮುನ್ನಡೆಯಲ್ಲಿದ್ದು  ಫಲಿತಾಂಶ   ಅಂತಮವಾಗಿಲ್ಲ ಅವರು ಕೂಡಾ ಮುನ್ನಡೆಯಲ್ಲಿದ್ದಾರೆ  ಮತ್ತು ಮತಗಳ  ಅಂತರ ಬಗ್ಗೆ  ಇನ್ನೂ  ಮಾಹಿತಿ ಲಭ್ಯವಾಗಿಲ್ಲ

ಕಾಂಗ್ರೇಸಿನ ಸಲಿಮ್ ಅಹ್ಮದ್ ಗೆಲುವು
Leave a Reply

Your email address will not be published. Required fields are marked *

You May Also Like

ಪರಿಸರ ದಿನವೇ 23 ಮರಗಳ ಹಾಫ್ ಮರ್ಡರ್ : ವಿಂಡ್ ಕಂಪನಿ ವಿರುದ್ಧ ಪರಿಸರ ಪ್ರೇಮಿಗಳ ಆಕ್ರೋಶ

ಉತ್ತರಪ್ರಭ ನಿಂಗಪ್ಪ ಬಿ.ಮಡಿವಾಳರ ಗಾಳಿಯಂತ್ರ ಸಾಗಿಸಲು ಗಾಳಿ ಕೊಡುವ ಮರದ ಟೊಂಗೆಗಳು ಬಲಿ ಐತಿಹಾಸಿಕ ಗಿಡಗಳನ್ನು…

ನಿಡಗುಂದಿ ವಲಯ ಮಟ್ಟದ ಪ್ರೌಢಶಾಲಾ ಕ್ರೀಡಾಕೂಟ
ಸದೃಢ ಮನಸ್ಸು ವಿಕಸನಕ್ಕೆ ಕ್ರೀಡೆಗಳು ಸಹಕಾರಿ- ಬಿ.ಟಿ.ಗೌಡರ

ಉತ್ತರಪ್ರಭ ಸುದ್ದಿ ನಿಡಗುಂದಿ: ಕ್ರೀಡೆಗಳಿಂದ ಸದೃಢ ದೇಹ,ಮನಸ್ಸು ಹೊಂದಬಹುದು. ಅವು ಶಾರೀರಿಕ ವಿಕಸನಕ್ಕೆ ಪ್ರೇರಕವಾಗಿವೆ ಎಂದು…

ಸ್ವಚ್ಛ ಪರಿಸರದ ಜಾಗೃತಿ ನಮ್ಮ ಆದ್ಯತೆಯಾಗಲಿ

ಉತ್ತರಪ್ರಭ ಇಂಡಿ: ಮುಂದಿನ ಪೀಳಿಗೆಗೆ ಸ್ವಚ್ಛ ಪರಿಸರವನ್ನು ನೀಡುವುದು ನಮ್ಮೆಲ್ಲರ ಜವಾಬ್ದಾರಿ ಇರುವುದರಿಂದ ಹೆಚ್ಚು ಹೆಚ್ಚು…

ಅಸಮರ್ಪಕ ಬಸ್ ಸೌಲಭ್ಯ: ವಿದ್ಯಾರ್ಥಿಗಳ ಪ್ರತಿಭಟನೆ

ಪ್ರತಿನಿತ್ಯ ಶಾಲಾ ಕಾಲೇಜುಗಳಿಗೆ ಹೋಗಲು ಬಸ್ ಸರಿಯಾದ ಬಸ್ ಸೌಲಭ್ಯವಿಲ್ಲದೆ ವಿದ್ಯಾರ್ಥಿಗಳು ಕಂಗಾಲಾಗಿದ್ದು, ಸಮಪರ್ಕಕ ಸಾರಿಗೆ ಕಲ್ಪಿಸುವಂತೆ‌ ಒತ್ತಾಯಿಸಿ ಸ್ಥಳೀಯ ಬಸ್ ನಿಲ್ದಾಣದಲ್ಲಿ ಶುಕ್ರವಾರ ಮುಂಜಾನೆ ಬಸ್ ಗಳನ್ನು ತಡೆದು ದಿಢೀರ್ ಪ್ರತಿಭಟನೆ ಕೈಗೊಂಡ ಘಟನೆ ನಡೆಯಿತು.