ಉತ್ತರಪ್ರಭ

ಬೆಳಗಾವಿ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್‌ನ ಸಾಧನೆಯು ತಳಮಟ್ಟದಿಂದ ಪಕ್ಷದ ಬಲವರ್ಧನೆಗೆ ಸಾಕ್ಷಿಯಾಗಿದೆ ಎಂದು ಕರ್ನಾಟಕ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಇತ್ತೀಚೆಗಷ್ಟೇ ಕರ್ನಾಟಕದಲ್ಲಿ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ 11 ಅಭ್ಯರ್ಥಿಗಳು ಗೆಲುವನ್ನು ಸಾಧಿಸಿದ್ದಾರೆ.ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ಧರಾಮಯ್ಯ, ‘ಜನಸಾಮಾನ್ಯರ ಹಿತಕ್ಕಾಗಿ ಹೋರಾಟ ಮಾಡಲು ಕಾಂಗ್ರೆಸ್‌ಗೆ ಮತ್ತಷ್ಟು ಶಕ್ತಿ ತುಂಬಿದಂತಾಗಿದೆ ಹಾಗೂ ಮುಂದಿನ ಚುನಾವಣೆಯನ್ನು ಆತ್ಮವಿಶ್ವಾಸದಿಂದ ಎದುರಿಸಲು ಇದು ಉತ್ತೇಜನ ನೀಡುತ್ತದೆ. ಶೂನ್ಯ ಸಾಧನೆಯ ಆಧಾರದ ಮೇಲೆ ಯಾವುದೇ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ ಎಂದು ಬಿಜೆಪಿಗೆ ಈಗ ತಿಳಿದಿದೆ, ಹೀಗಾಗಿ ಅವರು ಚುನಾವಣಾ ಸಮಯದಲ್ಲಿ ಮತಾಂತರ ವಿರೋಧಿ ಕಾನೂನಿನ ಬಗ್ಗೆ ಮಾತನಾಡುತ್ತಿದ್ದಾರೆ.

Leave a Reply

Your email address will not be published. Required fields are marked *

You May Also Like

ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ-ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ…

ಪುಟಾಣಿಗಳ ಬಿಂದಾಸ್ ಸ್ಟೇಪ್ಸ್…ಬೊಂಬಾಟ್ ಪ್ರಫಾರ್ಮನ್ಸ್ ಗೆ ಜನ ಫಿದಾ…!

ವಿಶೇಷ ವರದಿ: ಗುಲಾಬಚಂದ ಆರ್. ಜಾಧವಆಲಮಟ್ಟಿ : ಪುಟ್ಟ ಪುಟ್ಟ ಪುಟಾಣಿ ಮಕ್ಕಳು ಫೂಲ್ ಜೋಶ್…

ಗದಗ ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆ ಅಂತಿಮವಾಗಿ ಚುನಾವಣಾ ಕಣದಲ್ಲುಳಿದ ಅಭ್ಯರ್ಥಿಗಳ ಹಾಗೂ ಚಿಹ್ನೆ ಹಂಚಿಕೆ ವಾರ್ಡವಾರು ವಿವರ

ಗದಗ :ಗದಗ-ಬೆಟಗೇರಿ ನಗರಸಭೆ ಸಾರ್ವತ್ರಿಕ ಚುನಾವಣೆಗೆ ಅಂತಿಮವಾಗಿ  ಕಣದಲ್ಲಿ ಉಳಿದ ಅಭ್ಯರ್ಥಿಗಳ ವಿವರ ಇಂತಿದೆ: ವಾರ್ಡ…

ಸಂವಾದ ನಡೆಸಿದ ಶಾಸಕ ನಡಹಳ್ಳಿ..! ಅನುದಿನವೂ ಇಷ್ಟಪಟ್ಟು ಓದಿ ಭವಿಷ್ಯ ಕಟ್ಟಿಕೊಳ್ಳಿ ಗುಲಾಬಚಂದ ಜಾಧವ;

ಉತ್ತರಪ್ರಭ ಆಲಮಟ್ಟಿ: ದಿನದ 24 ಗಂಟೆಯಲ್ಲಿ ಎಷ್ಟು ಕಾಲ ಓದ್ತಿರಾ, ಟಿವಿ ನೋಡ್ತಿರಾ, ಹರಟೆ ಹೋಡ್ತಿರಾ,…