ಹೊಸದಿಲ್ಲಿ: ಮಹಿಳೆಯರ ವಿವಾಹದ ಕನಿಷ್ಠ ವಯಸ್ಸನ್ನು 18ರಿಂದ 21ಕ್ಕೆ ಏರಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಕಳೆದ ವರ್ಷದ ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಪ್ರಧಾನಿ ಮೋದಿ ಈ ಪ್ರಸ್ತಾವನೆಯನ್ನು ಪ್ರಸ್ತಾಪಿಸಿದ್ದರು.

ಈ ಸರ್ಕಾರವು ಹೆಣ್ಣುಮಕ್ಕಳು ಮತ್ತು ಸಹೋದರಿಯರ ಆರೋಗ್ಯದ ಬಗ್ಗೆ ನಿರಂತರವಾಗಿ ಕಾಳಜಿ ವಹಿಸುತ್ತದೆ. ಹೆಣ್ಣು ಮಕ್ಕಳನ್ನು ಅಪೌಷ್ಟಿಕತೆಯಿಂದ ರಕ್ಷಿಸಲು, ಅವರು ಸರಿಯಾದ ವಯಸ್ಸಿನಲ್ಲಿ ಮದುವೆಯಾಗುವುದು ಅವಶ್ಯಕ  ಎಂದು ಪ್ರಧಾನಿ ಹೇಳಿದರು.

ಪ್ರಸ್ತುತ, ಪುರುಷರ ಮದುವೆಯ ಕನಿಷ್ಠ ವಯಸ್ಸು 21 ಆದರೆ ಮಹಿಳೆಯರಿಗೆ ಇದು 18 ಆಗಿದೆ.ಯೋಜನೆಯನ್ನು ಕಾರ್ಯರೂಪಕ್ಕೆ ತರಲು ಬಾಲ್ಯವಿವಾಹ ನಿಷೇಧ ಕಾಯಿದೆ, ವಿಶೇಷ ವಿವಾಹ ಕಾಯಿದೆ ಮತ್ತು ಹಿಂದೂ ವಿವಾಹ ಕಾಯಿದೆಗಳಲ್ಲಿ ಬದಲಾವಣೆಗಳನ್ನು ಮಾಡಲು ಸರ್ಕಾರ ಬದ್ದವಾಗಿದೆ ಎಂದರು.

Leave a Reply

Your email address will not be published. Required fields are marked *

You May Also Like

ಪೆಟ್ರೋಲ್-ಡೀಸೆಲ್ ದರ ಏರಿಕೆ

ಇತ್ತೀಚಿನ ದಿನಗಳಲ್ಲಿ ಏರುಗತಿಯಲ್ಲಿಯೇ ಸಾಗುತ್ತಿರುವ ಪೆಟ್ರೋಲ್ ಮತ್ತು ಡೀಸೆಲ್ ದರ ಮತ್ತೆ ಏರಿಕೆಯಾಗಿದೆ.

ಬಸವ ತತ್ವ, ಧರ್ಮಸೂತ್ರ ಪರಿಪಾಲಿಸಿ ಭವ್ಯ ಹಿಂದು ಧರ್ಮ ಉಳಿವಿಗೆ ಸಂಕಲ್ಪ ಮಾಡಿ- ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ

ಆಲಮಟ್ಟಿ: ಪವಿತ್ರ ಬಸವ ಭೂಮಿಯ ನಾಡಿನಲ್ಲಿ ಇನ್ನೂ ಅಸ್ಪೃಶ್ಯತೆ ಪೂರ್ಣ ತೊಲಗಿಲ್ಲ. ಕಂದಾಚಾರ,ಅನಾಚಾರ,ಮೂಡನಂಬಿಕೆಗಳಂಥ ಮೌಢ್ಯಗಳು ಅಲ್ಲಲ್ಲಿ…

ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ಇನ್ನಿಲ್ಲ!

ನವದೆಹಲಿ : ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ (82) ಇಂದ ಬೆಳಿಗ್ಗೆ ಇಹಲೋಕ ತ್ಯಜಿಸಿದ್ದಾರೆ.…

ವಾರಂಟಿಯೇ ಇಲ್ಲದ ಮೇಲೆ ಗ್ಯಾರಂಟಿ ಹೇಗೆ ?
ಕಾಂಗೈ ಕಾಡ್೯ ಠುಸ್ಸು ಪರಸ್ಥಿತಿ ಈಗ ಬಲು ದುಸ್ಥಿತಿ ಸಿ.ಟಿ.ರವಿ ವ್ಯಂಗ್ಯ

ಆಲಮಟ್ಟಿ: ಕಾಂಗ್ರೆಸ್ ಪಕ್ಷ ರಾಜ್ಯದ ಜನತೆಗೆ ಭರಪೂರ ಸುಳ್ಳು ಭರವಸೆ ನೀಡುತ್ತಿದ್ದು, ಆ ಪಕ್ಷದ ವಾರಂಟಿಯೇ…