ದೆಹಲಿ:ಲೋಕಸಭೆಯಲ್ಲಿ ಚುಣಾವಾಣಾ ಕಾನೂನು (ತಿದ್ದುಪಡಿ) ಮಸೂದೆಯನ್ನು ಮಂಡಿಸಲಾಯಿತು. ಈ ತಿದ್ದುಪಡಿಯಲ್ಲಿ ಮುಖ್ಯವಾಗಿ ನಕಲಿ ಮತದಾರರನ್ನು ತಡೆಯುವುದು ಹೇಗ? ಅದಕ್ಕಾಗಿ  ಆಧಾರ ಸಹಿತ ಮತದಾರರ ಪಟ್ಟಿಯನ್ನು ತಯಾರಿಸುವುದರಿಂದ ನಕಲಿ ಮತದಾರರನ್ನು ಸುಲಭವಾಗಿ ಗುರುತಿಸಲು ಸಹಾಯಕವಾಗುತ್ತದೆ ಇದರಿಂದ ನೈಜ ಮತದಾರರು ಮತವನ್ನು ಮಾಡಲು ಅವಕಾಶ ನೀಡಿದಂತೆ ಆಗುತ್ತದೆ ಹಾಗಾಗಿ ಚುನಾವಣಾ ಕಾನೂನುಗಳ (ತಿದ್ದುಪಡಿ) ಮಸೂದೆ, 2021 ಅನ್ನು ಸೋಮವಾರ ಲೋಕಸಭೆಯಲ್ಲಿ ಮಂಡಿಸಲಾಯಿತು.

ಲೋಕಸಭೆಯಲ್ಲಿ ಚುನಾವಣಾ ಕಾನೂನು (ತಿದ್ದುಪಡಿ) ಮಸೂದೆ ಮಂಡನೆ

ಮಸೂದೆಯನ್ನು ಮಂಡಿಸಿದ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು, ಈ ಶಾಸನವು ದೇಶದಲ್ಲಿ ನಕಲಿ ಮತದಾನವನ್ನು ಕೊನೆಗೊಳಿಸುತ್ತದೆ ಮತ್ತು ಚುನಾವಣಾ ಪ್ರಕ್ರಿಯೆಯನ್ನು ಹೆಚ್ಚು ವಿಶ್ವಾಸಾರ್ಹಗೊಳಿಸುತ್ತದೆ ಎಂದು ಹೇಳಿದರು.

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಮಸೂದೆಯನ್ನು ವಿರೋಧಿಸಿದ್ದು, ಮುಖ್ಯವಾಗಿ ಇದು ನಾಗರಿಕರ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಎಂದು ಹೇಳಿದರು. ಈ ಮಸೂದೆಯು ಆಧಾರ ಕುರಿತು ಸುಪ್ರೀಂ ಕೋರ್ಟ್ ತೀರ್ಪನ್ನು ಉಲ್ಲಂಘಿಸುತ್ತದೆ ಎಂದು ಅವರು ಆರೋಪಿಸಿದ್ದಾರೆ.

 
Leave a Reply

Your email address will not be published. Required fields are marked *

You May Also Like

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?

ಕೊರೊನಾ ಕಪಿಮುಷ್ಠಿಯಲ್ಲಿ ಕರ್ನಾಟಕ: ಇಂದು 3648 ಪಾಸಿಟಿವ್, ಯಾವ ಜಿಲ್ಲೆಯಲ್ಲಿ ಎಷ್ಟು?ರಾಜ್ಯದಲ್ಲಿಂದು 3648 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು

ಖಾಸಗಿ ಆಸ್ಪತ್ರೆಗಳಿಗೆ ಸಚಿವ ಜಗದೀಶ್ ಶೆಟ್ಟರ್ ನೀಡಿದ ಎಚ್ಚರಿಕಡ ಏನು?

ಯಾವುದೇ ಎಮರ್ಜೆನ್ಸಿ ಇದ್ದರೆ 24×7 ಜಿಲ್ಲಾಡಳಿತ ಕೆಲಸ‌ ಮಾಡುತ್ತಿದೆ. ಜಿಲ್ಲೆಯಲ್ಲಿ ಎರಡು ಸಾವಿರ ಬೆಡ್ ಸಂಖ್ಯೆ ಹೆಚ್ಚಿಸಲು ಕ್ರಮ‌ಕೈಗೊಳ್ಳಲಾಗಿದೆ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.

ಕೋವಿಡ್ 19 ನಿಯಮ ಉಲ್ಲಂಘನೆ: ಪಿ.ಟಿ. ಪರಮೇಶ್ವರ ನಾಯ್ಕ್ ವಿರುದ್ಧ ದೂರು ದಾಖಲು

ಹರಪನಹಳ್ಳಿ: ನಿನ್ನೆಯಷ್ಟೆ ಮಾಜಿ ಸಚಿವ ಪಿ.ಟಿ.ಪರಮೇಶ್ವರ ನಾಯ್ಕ್ ಪುತ್ರನ ವಿವಾಹ ಬಳ್ಳಾರಿ ಜಿಲ್ಲೆ ಹರಪನಹಳ್ಳಿ ತಾಲೂಕಿನ…