ಗದಗ: ಗದಗ ಬೆಟಗೇರಿ ನಗರಸಭೆ ಮತದಾನ ಪ್ರಕ್ರಿಯೆ ಇಂದು ಸಾಯಂಕಾಲ ಮುಕ್ತಾಯ ವಾಗಿದೆ.ನಗರಸಭೆಯ 35 ವಾರ್ಡಗಳ ಪೈಕಿ 35ನೇ ವಾರ್ಡ ಪರಿಶಿಷ್ಟ ಜಾತಿ ಮಹಿಳಾ ಮಿಸಲು ಕ್ಷೇತ್ರ ತಿವ್ರ ಕುತೂಹಲ ಕೆರಳಿದೆ ಕಾರಣ ಈ ಬಾರಿ ನಗಸಭ ಅಧ್ಯಕ್ಷ ಸ್ಥಾನಕ್ಕೆ ಮಹಿಳಾ ಪರಿಶಿಷ್ಟ ಜಾತಿ ಮಿಸಲಿರುವುದೆ ಜಿದ್ದಾ ಜಿದ್ದಿಗೆ ಕಾರಣವಾಗಿದೆ .ಇವತ್ತಿನ ಮತದಾನವು ಕೂಡಾ ಕುತೂಹಲಕ್ಕೆ ಎಡೆಮಾಡಿದೆ .ಮತದಾನದ ವಿವರ ಈ ಕೆಳಗಿನಂತಿದ್ದು

ವಿಭಾಗ ಸಂಖ್ಯೆ ಮತದಾನದ ಸಂಖ್ಯೆ ಒಟ್ಟು ಮತಗಳು ಶೇಕಡಾ

131 594 1105. 53.75

132 713. 1148. 62.10

133. 503. 1103. 45.60

134. 584. 1259. 45.91

135. 593. 1215. 48.80

136. 758. 1159. 65.40

ಒಟ್ಟು 3745. 6989. 53.58

ಮತದಾನದ ವಿವರಗಳನ್ನು ನೋಡಿದರೆ

ಜನರಲ್ಲಿ ಭಾರಿ ಕುತೂಹಲ ಕೆರಳಿಸಿದ್ದಂತು ನೀಜ

Leave a Reply

Your email address will not be published. Required fields are marked *

You May Also Like

ಇಂದು ದ್ವಿತಿಯ ಪಿಯು ಪರೀಕ್ಷೆ ಬರೆದ ವಿದ್ಯಾರ್ಥಿಗಳೆಷ್ಟು..?

ಬೆಂಗಳೂರು: ಕೊರೋನಾ ಕಾರಣದಿಂದಾಗಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಇಂದು ಯಶಸ್ವಿಯಾಗಿ ನಡೆದಿದೆ. 5,95,997…

ಗ್ರಾಮೀಣ ಜನರಿಗಾಗಿ ಅಂಚೆ ಇಲಾಖೆ ವಿವಿಧ ಯೋಜನೆ ಜಾರಿಗೆ ತಂದಿದೆ:ಚಿದಾನಂದ

ಅಂಚೆ ಸೇವೆಯಲ್ಲಿ ಅಮೂಲಾಗ್ರ ಬದಲಾವಣೆಯಾಗಿದ್ದು ಗ್ರಾಮೀಣ ಜನರ ಬದಕು ಸುಧಾರಿಸಲು ಇಲಾಖೆಯು ಅಂಚೆ ಜೀವ ವಿಮಾ, ಸುಕನ್ಯಾ ಸಮೃದ್ಧಿ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನ ಅಂಚೆ ಸಿಬ್ಬಂದಿ ಜನರ ಮನೆಬಾಗಿಲಿಗೆ ತಲುಪಿಸುವಂತಹ ಕೆಲಸ ಮಾಡಬೇಕು ಎಂದು ಗದಗ ಅಂಚೆ ವರಿಷ್ಠಾಧಿಕಾರಿ ಚಿದಾನಂದ ಪದ್ಮಸಾಲಿ ಹೇಳಿದರು.

ಭಾನುವಾರ ಮದುವೆಗೆ ಅವಕಾಶ ರಾಜ್ಯ ಸರ್ಕಾರದ ಆದೇಶ

ರಾಜ್ಯಾಧ್ಯಂತ ಪ್ರತಿ ಭಾನುವಾರದಂದು ಬೆಳಿಗ್ಗೆ 7ಗಂಟೆಯಿಂದ ಸಂಜೆಯ 7 ಗಂಟೆಯವರೆಗೆ ಕರ್ಪ್ಯೂ ಜಾರಿ ಮಾಡಿದ್ದರಿಂದಾಗಿ, ಮದುವೆ ಸಮಾರಂಭ ಕೂಡ ನಡೆಸಬಾರದಾ ಎಂಬ ಗೊಂದಲಕ್ಕೆ ರಾಜ್ಯದ ಜನತೆ ಒಳಗಾಗಿದ್ದರು. ಇದೀಗ ಮದುವೆ ಸಮಾರಂಭವನ್ನು ನಡೆಸುವುದಕ್ಕೆ ಅವಕಾಶ ನೀಡಿ, ರಾಜ್ಯ ಸರ್ಕಾರದ ಆದೇಶ ಹೊರಡಿಸಿದೆ.

ಡಾ. ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಉಪಹಾರ ವ್ಯವಸ್ಥೆಗೆ ಚಾಲನೆ

ಲಕ್ಷ್ಮೇಶ್ವರ: ಪಟ್ಟಣದಲ್ಲಿ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ್ ಅವರು ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದಿಂದ ನಿತ್ಯ ಮದ್ಯಾಹ್ನದ ಲಘು ಉಪಹಾರ ವ್ಯವಸ್ಥೆಗೆ ಚಾಲನೆ ನೀಡಿದರು. ಈ ವೇಳೆ ಚಾಲನೆ ನೀಡಿ ಮಾತನಾಡಿದ ಮಾಜಿ ಶಾಸಕ ಗಂಗಣ್ಣ ಮಹಾಂತಶೆಟ್ಟರ, ಡಾ.ಚಂದ್ರು ಲಮಾಣಿ ಅಭಿಮಾನಿ ಬಳಗದ ಈ ಕಾರ್ಯ ಸಂಕಷ್ಟದಲ್ಲಿರುವ ನಿರ್ಗತಿಕರಿಗೆ ಸಹಾಯವಾಗಲಿದೆ ಎಂದರು.