ಉತ್ತರಪ್ರಭ ಸುದ್ದಿ

ರೋಣ: ತಾಲೂಕಿನ ಸಂದಿಗವಾಡ ಬಳಿ ಬಸ್ ಹರಿದು ಬೈಕ್ ಸವಾರನ ಸಾವು. ನವಲಗುಂದದ ಕಡೆಯಿಂದ ರೋಣ ಕಡೆಗೆ ಬರುವ ಕೆ ಎಸ್ ಆರ್ ಟಿ ಸಿ ಬಸ್ ಓವರ್ ಟೇಕ್ ಮಾಡಲು ಹೋದ ಬೈಕ್ ಸವಾರ ಬಸ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾತ್ರಿ ಸುಮಾರು 7 ಘಂಟೆಗೆ ನಡೆದಿದೆ, ಮೃತ ವ್ಯಕ್ತಿ ನವಲಗುಂದ ತಾಲೂಕಿನ  ನಾಯಕನೂರ ಗ್ರಾಮದ ಮೈಲಾರಪ್ಪ ಮಾದರ ಎಂದು ತಿಳಿದು ಬಂದಿದೆ. ಈ ಕುರಿತು ರೋಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

You May Also Like

ದೇಶ ಸೇವೆಗೆ ಮುಂದಾದ ಯುವ ಪಡೆಗೆ ತರಬೇತಿ ಅತ್ಯಾವಶ್ಯ :ಜಿ ಎಸ್ ಪಾಟೀಲ

ಉತ್ತರ ಪ್ರಭ ಸುದ್ದಿರೋಣ : ತಾಲೂಕಿನ ದ್ರೋಣಾಚಾರ್ಯ ಕ್ರೀಡಾಂಗಣದಲ್ಲಿ ಪುರ ಸಭೆ ಉಪಾಧ್ಯಕ್ಷ ಮಿಥುನ್ ಜಿ…

ಮಾಗಡಿ : ಗ್ರಾಪಂ ಮಾಜಿ ಸದಸ್ಯರ ಬಣವಿಗೆ ಬೆಂಕಿ..!

ತಾಲೂಕಿನ ಮಾಗಡಿ ಗ್ರಾಪಂ ವ್ಯಾಪ್ತಿಯ ಪರಸಾಪೂರ (ವಾರ್ಡ ನಂ:6) ಗ್ರಾಮದಲ್ಲಿ ಶೇಂಗಾ ಬಣವಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ ಎನ್ನಲಾಗಿದೆ. ಮಾಜಿ ಗ್ರಾಪಂ ಸದಸ್ಯ ಬಸಪ್ಪ ಬೇರಗಣ್ಣವರ ಸದ್ಯ ನಡೆಯುತ್ತಿರುವ ಚುನಾವಣೆಗೆ ಅವರ ಮಗ‌ನನ್ನು ಕಣಕ್ಕೆ ಇಳಿಸಿದ್ದರು.

ನಗರ ಸಭೆ ಚುನಾವಣೆ: 33ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 33 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 33ನೇ  ವಾರ್ಡನಲ್ಲಿ…

ಸಾಲದ ಭಾದೆ: ರೈತ ಆತ್ಮಹತ್ಯೆ

ಉತ್ತರಪ್ರಭ ಸುದ್ದಿ ಶಿರಹಟ್ಟಿ: ಸಾಲದ ಹೊರೆ ತಾಳಲಾರದೆ ತಾಲೂಕಿನ ಮಾಚೇನಹಳ್ಳಿ ಗ್ರಾಮದ ರೈತನೊಬ್ಬ ನೇಣಿಗೆ ಶರಣಾದ…