ಗದಗ ನಗರ ಸಭೆ ಚುನಾವಣೆ: ವ್ಹಿಲ್ ಚೆರ್ ನಲ್ಲಿ ಬಂದು ಮತಚಲಾಯಿಸಿದ ವೃದ್ದರು

ಗದಗ: ನಗರಸಭೆ ಯ ಚುನಾವಣೆಯ ಮತದಾನ ಇಂದು ನಡೆಯುತ್ತಿದ್ದು ಮತದಾರರು ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಯ ಹತ್ತಿರ ಸರತಿ ಸಾಲಿನಲ್ಲಿ ಬಂದು ಮತ ಚಲಾಯಿಸುತ್ತಿದ್ದಾರೆ. ಗದಗ ನಗರದ ಗಂಗಿಮಡಿಯಲ್ಲಿ ಮತದಾನ ಬಿರುಸಿನಿಂದ ನಡೆಯುತ್ತಿದ್ದು . ವಿಶೇಷವಾಗಿ ವ್ಹಿಲ್ ಚೆರನಲ್ಲಿ ಬಂದು ವೃದ್ದರು ಮತವನ್ನು ಚಲಾಯಿಸುತ್ತಿದ್ದಾರೆ ಇದನ್ನು ನೋಡಿದರೆ ,ಅವರಲ್ಲಿರುವ ಉತ್ಸಾಹ ಮತ್ತು ತಮ್ಮ ಹಕ್ಕನ್ನು ಚಲಾಯಿಸಿ ಉತ್ತಮ ನಾಯಕನನ್ನು ಆಯ್ಕೆ ಮಾಡಬೇಕೆಂದು ಬಂದು ಮತ ಚಲಾಯಿಸಿದ್ದಾರೆ .ಉಳಿದ ಮತದಾರರು ಬಂದು ತಮ್ಮ ಹಕ್ಕನ್ನು ಚಲಾಯಿಸಿದ್ದಲ್ಲಿ ಉತ್ತಮ ನಾಯಕನನ್ನು ಆಯ್ಕೆ ಮಾಡಬಹುದಾಗಿದೆ

Exit mobile version