ಗದಗ ಬೇಟಗೇರಿ:ನಗರ ಸಭೆ ಮತ ಎಣಿಕೆ ಕೇಂದ್ರಕ್ಕೆ ಜಿಲ್ಲಾಧಿಕಾರಿಗಳು ಭೇಟಿ ನೀಡಿ ಮತ ಎಣಿಕೆ ಕಾರ್ಯವನ್ನು ವಿಕ್ಷಿಸಿದರು
You May Also Like
ಹೊಗಳಿದ್ದು ಸಾಕು; ಸಾಮರ್ಥ್ಯ ತೋರುವ ಅವಕಾಶ ನೀಡಿ
ಅರಣ್ಯ ಪ್ರದೇಶ ಹಾಗೂ ಗುಡ್ಡಗಾಡಿನ ಹಳ್ಳಿಗಳ ಶಾಲೆಗೆ ಹೋಗುವ ಶಿಕ್ಷಕಿಯರು ಜೀವ ಕೈಯಲ್ಲಿ ಹಿಡಿದುಕೊಂಡು ಹೋಗುವ ಪರಿಸ್ಥಿತಿ ಇದೆ. ಬಹಳಷ್ಟು ಹಳ್ಳಿಗಳಲ್ಲಿಯೂ ರಕ್ಷಣೆ ಅಗತ್ಯವಾಗಿದೆ. ಆದ್ದರಿಂದ ಶಿಕ್ಷಕಿಯರಿಗಾಗಿ ಗ್ರಾಮೀಣ ಪ್ರದೇಶದಲ್ಲಿ ವಸತಿ ಸೌಕರ್ಯ ಕಲ್ಪಿಸಬೇಕು’ ಎಂದು ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಅಧ್ಯಕ್ಷೆ ಡಾ.ಲತಾ ಮುಳ್ಳೂರ ಒತ್ತಾಯಿಸಿದರು.
- ಉತ್ತರಪ್ರಭ
- February 8, 2021
ದೈಹಿಕ ಶಿಕ್ಷಣ ನಿರ್ದೇಶಕ ಪ್ರಕಾಶ ನಿಧನಕ್ಕೆ ಗಣ್ಯರ ಸಂತಾಪ
ನಗರದ ಆರ್‌ಬಿಪಿಜಿ ಹಳಕಟ್ಟಿ ಪ್ರೌಢಶಾಲೆಯ ಚಿತ್ರಕಲಾ ಶಿಕ್ಷಕ ಗುಲಾಬಚಂದ ಜಾಧವ ಅವರ ಕಿರಿಯ ಸಹೋದರ ಪ್ರಕಾಶ ಜಾಧವ ಅವರ ಅಕಾಲಿಕ ನಿಧನಕ್ಕೆ ಅನೇಕ ಗಣ್ಯರು ಸಂತಾಪ ಸೂಚಿಸಿ ಶೋಕ ವ್ಯಕ್ತಪಡಿಸಿದ್ದಾರೆ.
- ಉತ್ತರಪ್ರಭ
- May 15, 2021
ಗದಗ ಬೆಟಗೇರಿ ನಗರಸಭೆ ಚುನಾವಣೆ; ಈ ಬಾರಿ ಬಿಜೆಪಿಯತ್ತ ಜನರ ಒಲವು! ಕಾಂಗ್ರೇಸ್ ತಂತ್ರಗಾರಿಕೆಯಲ್ಲಿ ಚಾಣಾಕ್ಷ್ಯ ನಡೆ: ಸಚಿವ ಸಿಸಿ ಪಾಟೀಲ್‌ಗೆ ಹೆಚ್ಚಿದ ಹೋಣೆ!
ಉತ್ತರಪ್ರಭ ಗದಗ: ನಗರಸಭೆ ಚುನಾವಣೆಯ ದಿನಾಂಕ ಘೋಷಣೆ ಆದ ದಿನದಿಂದ ಇವತ್ತಿನವರೆಗೂ ಬಿಜೆಪಿ ಒಂದಲ್ಲಾ ಒಂದು…
- ಉತ್ತರಪ್ರಭ
- December 26, 2021
ಬಾಗಲಕೋಟೆ ಜಿಲ್ಲೆಯಲ್ಲಿಂದು 18 ಕೊರೊನಾ ಪಾಸಿಟಿವ್!
ಜಿಲ್ಲೆಯಲ್ಲಿಂದು ಮತ್ತೆ 18 ಕೊರೊನಾ ಪಾಸಿಟಿವ್ ಪ್ರಕರಣ ದೃಡಪಟ್ಟಿದ್ದು ಸೋಂಕಿತರ ಸಂಖ್ಯೆ 155ಕ್ಕೆ ಏರಿಕೆಯಾಗಿದೆ.
- ಉತ್ತರಪ್ರಭ
- June 25, 2020