ನಗರ ಸಭೆ ಚುನಾವಣೆ: 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು 3ನೇ ವಾರ್ಡನಲ್ಲಿ ಬಿಜೆಪಿಗೆ ಜಯ

ಗದಗ ಬೇಟಗೇರಿ:ನಗರ ಸಭೆ 17 ಮತ್ತು 3 ನೇ ವಾರ್ಡನ ಮತ  ಎಣಿಕೆ ಮುಕ್ತಾಯ , 17ನೇ ವಾರ್ಡನ ಪಕ್ಷೇತರ ಅಭ್ಯರ್ಥಿ  ಆಸ್ಮಾ ಮುನ್ನಾ ಸಾಭ ರೇಶ್ಮಿ ಮತ್ತು 3ನೇ ವಾರ್ಡನಲ್ಲಿ ಬಿಜೆಪಿಗೆ ಜಯ

Leave a Reply

Your email address will not be published. Required fields are marked *

You May Also Like

ಕೊರೋನಾ ಕಾವ್ಯ-8

ನಂರುಶಿ ಅವರು ಗಜಲ್ ಸೇರಿದಂತೆ ಸಾಹಿತ್ಯದ ವಿವಿಧ ಪ್ರಕರಾದ ಕೃತಿಗಳು ಈಗಾಗಲೇ ಹೊರತಂದಿದ್ದು, ತಮ್ಮ ಗಜಲ್ ಮೂಲಕ ಕೊರೋನಾ ವೈರಸ್ ನಿಂದಲೇ ಮಾತನಾಡಿಸಿದ್ದಾರೆ.

ಕ್ವಾರಂಟೈನ್ ಗೆ ಒಳಪಡಿಸಲು ಸೋಂಕಿತ ಮಹಿಳೆ ಸಂಪರ್ಕಕ್ಕೆ ಸಿಗುತ್ತಿಲ್ಲ: ಡಿಸಿ ಸುಂದರೇಶ್ ಬಾಬು

ಮಹಿಳೆ ಕ್ವಾರಂಟೈನ್ ನಿಂದ ತಪ್ಪಿಸಿಕೊಂಡಿದ್ದಾಳೆ ಎಂದು ಏಕಾಏಕಿ ಹೇಳಬಾರದು. ಅವರನ್ನು ಕ್ವಾರಂಟೈನ್ ಗೆ ಒಳಪಡಿಸಲೆಂದೇ ಸಂಪರ್ಕಿಸಿದಾಗ ಆ ವಿಳಾಸದಲ್ಲಿ ಅವರಿಲ್ಲ. ಸ್ವಲ್ಪ ಕಾಯುವ ತಾಳ್ಮೆ ಇರಲಿ.

ಅಪ್ಪಾ ಹೇಳಿದ ಹೊಡಿ ಒಂಭತ್ತಿನ ಕಥಿ ಏನು ಗೊತ್ತಾ…?

ಹಿಗ್ಗಿನಿಂದ ಕುಣಿದಾಡಿದ ಅಪ್ಪನ ಮಾತು ನಂಬಿ ಪಾಪ ಗುಂಡ ಮುಗಿಲು ನೋಡಿಕೊಂಡ ಮಲಗಿದ. ಗುಂಡನ ಅಪ್ಪನ ಹಿಗ್ಗಿಗೆ ಕಾರಣ ಏನು ಗೊತ್ತಾ..? ಹಾಗಾದ್ರೆ ಈ ಕಥೆ ಓದಿ

ರಾಜ್ಯದಲ್ಲಿ ಸಿಎಮ್ ಬದಲಾವಣೆಗೆ ಪ್ರಯತ್ನ ನಡೆದಿಲ್ಲಾ: ಸಚಿವ ಶಟ್ಟರ್

ಹುಬ್ಬಳ್ಳಿ: ರಾಜ್ಯದಲ್ಲಿ ಸಿಎಂ ಬದಲಾವಣೆ ಪ್ರಯತ್ನ ನಡೆದಿಲ್ಲ. ಈ ವರೆಗೆ ರಾಜ್ಯ, ನಾಯಕರ ಮಟ್ಟದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಂದಿನ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಮುಖ್ಯಮಂತ್ರಿಯಾಗಿರುವ ಖಚಿತ ಎಂದು ಸಚಿವ ಜಗದೀಶ್ ಶೆಟ್ಟರ್ ಹೇಳಿದರು.