ಲಕ್ಷ್ಮೇಶ್ವರ:ತಾಲೂಕಿನ ಶಿಗ್ಲಿ ಗ್ರಾಮಪಂಚಾಯತ 4 ನೇ ವಾರ್ಡ್ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೈಲಾ, ರಘುನಾಥ, ಜನಿವಾರದ 420 ಮತಗಳನ್ನು ತೆಗೆದುಕೊಂಡು 31 ಮತಗಿಳಿಂದ ಜಯ ಗಳಿಸಿದ್ದಾರೆ. ಸಮೀಪದ ಪ್ರತಿಸ್ಪರ್ದಿ ಗಿರಿಜವ್ವ, ಶಿವರುದ್ರಪ್ಪ, ಅಜ್ಜಪ್ಪಶೆಟ್ಟರ,389 (ಮತಗಳು )ಪಡೆದಿದ್ದಾರೆ.
ಚುನಾವಣಾದಿಕಾರಿ ಕೃಷ್ಣಪ್ಪ ಧರ್ಮರ ಇದ್ದರು ಎ, ಪಿ, ಎಮ್, ಸಿ ಆವರಣದಲ್ಲಿ ಮತ ಏಣಿಕೆ ನಡೆಯಿತು ಮತ ಏಣಿಕೆ ಕೇಂದ್ರದಲ್ಲಿ ಉಪತಹಸೀಲ್ದಾರ್ ಮಂಜುನಾಥ ದಾಸಪ್ಪನವರ, ಉಪಸ್ಥಿತರಿದ್ದರು ಕೇಂದ್ರದ ಸುಟ್ಟಮುತ್ತಲು ಎ, ಎಸ್, ಐ, ವೈ, ಎಸ್ ಕುಬಿಹಾಳ ಆವರ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ಬಂದೋಬಸ್ತ ವ್ಯವಸ್ಥೆ ಮಾಡಿದ್ದರು

Leave a Reply

Your email address will not be published. Required fields are marked *

You May Also Like

ಶತಾಯಿಷಿ ಸ್ವಾತಂತ್ರ್ಯ ಹೋರಾಟಗಾರ್ತಿ ಶಾಂತಾಬಾಯಿಗೆ ಸನ್ಮಾನ ಮಾಡಿದ ಅನಿಲ ಮೆಣಸಿನಕಾಯಿ

ಗದಗ: ದೇಶಕ್ಕೆ ಸ್ವಾತಂತ್ರ್ಯತಂದುಕೊಟ್ಟ ಮಹಾತ್ಮ ಗಾಂಧೀಜಿಯವರಿಗೆ ತಮ್ಮ ಕೈಯಾರ ಅಡುಗೆ ಮಾಡಿದ ಬಡಿಸಿದ ಮಹಾತಾಯಿ ಸದ್ಯ…

ಸಾರಿಗೆ ನೌಕರರಿಗೆ ಅಭದ್ರತೆ: ಉದ್ಯೋಗ ಕಡಿತಕ್ಕೆ ಸ್ವಯಂ ನಿವೃತ್ತಿಯ ಮಾಸ್ಟರ್ ಪ್ಲ್ಯಾನ್..!

ಬೆಂಗಳೂರು: ಈಗಾಗಲೇ ಸಾರಿಗೆ ಇಲಾಖೆಯ 2000 ಗುತ್ತಿಗೆ ನೌಕರರನ್ನು ಮನೆಗೆ ಕಳುಹಿಸುತ್ತಿದೆ. ಇದರಿಂದ ಖಾಯಂ ನೌಕರರಿಗೂ…

ಡಿಎಸ್ಎಸ್ ಭೀಮವಾದ ಜಿಲ್ಲಾಧ್ಯಕ್ಷರಾಗಿ ದೇವರಾಜ ಉಳೇನೂರು ಆಯ್ಕೆ

ಉತ್ತರಪ್ರಭ ಕಾರಟಗಿ: ರಾಜ್ಯ ಅಧ್ಯಕ್ಷರಾದ ಆರ್.ಮೋಹನ್ ರಾಜ್, ರಾಜು.ಎಮ್.ತಳವಾರ ಅವರ ಆದೇಶದ ಮೇರೆಗೆ ಕರ್ನಾಟಕ ದಲಿತ…

ಮುಂಡರಗಿ: ಕ್ಯಾಂಟರ್-ಬೈಕ್ ಅಪಘಾತ ಬೈಕ್ ಸವಾರ ಸಾವು.!

ಮುಂಡರಗಿ: ತಾಲೂಕಿನ ಹಳ್ಳಿಗುಡಿ ಗ್ರಾಮದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ಮತ್ತು ಬೈಕ್ ಮದ್ಯ…