ಉತ್ತರಪ್ರಭ

ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18 ವರ್ಷದ ಕಿರಿಯರಿಗೆ ಕೋವಿಡ್-19 ರಿಂದ ಸುರಕ್ಷೆಗಾಗಿ ಲಸಿಕೆ ಹಾಕುವ ಕಾರ್ಯಕ್ರಮ ಎರ್ಪಡಿಸಲಾಗಿತ್ತು.

ಈ ಕಾರ್ಯಕ್ರಮದ ಉದ್ಘಾಟನೆಗೆಂದು ಆಗಮಿಸಿದ್ದ ಲೋಕೋಪಯೋಗಿ ಸಚಿವರಾದ ಸಿ ಸಿ ಪಾಟೀಲ ಹಾಗೂ ಅಧ್ಯಕ್ಷರಾಗಿ ಶಾಸಕ ಎಚ್ ಕೆ ಪಾಟೀಲ,
ಮುಖ್ಯ ಅಥಿತಿಗಳಾಗಿ ಗದಗ-ಬೆಟಗೇರಿ ನಗರಸಭಾ ಸದಸ್ಯರಾದ ಸುರೇಶ ಕಟ್ಟಿಮನಿ ಹಾಗೂ ಅಥಿತಿಗಳಾಗಿ ಜಿಲ್ಲಾಧಿಕಾರಿ ಎಮ್ ಸುಂದರೇಶ ಬಾಬು,
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ ಎಸ್, ಅಪರ ಜಿಲ್ಲಾಧಿಕಾರಿ ಸತೀಶ್ ಕುಮಾರ, ಉಪನಿರ್ದೇಶಕರು ಪ.ಪೂ ಶಿಕ್ಷಣ ಇಲಾಖೆ ಎಮ್ ಎಮ್ ಕಾಂಬಳೆ, ಜಿಲ್ಲಾ ಆರ್ ಸಿ ಎಚ್ ಅಧಿಕಾರಿಗಳು ಡಾ. ಬಿ ಎಸ್ ಗೋಜನೂರು, ಆರೋಗ್ಯ ಅಧಿಕಾರಿಗಳಾದ ಡಾ. ಅಮೃತ ಹರಿದಾಸ, ಹಾಗು ಅನೇಕ ಗಣ್ಯರು ಸಭೆಗೆ ಆಗಮಿಸಿದ್ದರು.

Leave a Reply

Your email address will not be published. Required fields are marked *

You May Also Like

ಇಂದು ಆರ್ಟ್ ಅಡ್ಡಾ ಉದ್ಘಾಟನೆ

ನಗರದ ಹಾಕಿ ಗ್ರೌಂಡ ಹತ್ತಿರ, ಎಸ್.ಎಂ.ಕೃಷ್ಣ ನಗರ ರಸ್ತೆಯ ಬಳಿ ಮಾ.6 ರಂದು ಶನಿವಾರ ಸಂಜೆ 6-30ಕ್ಕೆ ಬಣ್ಣದ ಮನೆ ಸಾಂಸ್ಕೃತಿಕ ವೇದಿಕೆ ವತಿಯಿಂದ ಆರ್ಟ್ ಅಡ್ಡಾ ಸಭಾಭವನ ಉದ್ಘಾಟನೆ ಹಾಗೂ ಸಂಧ್ಯಾ ಸುರಾಗ ಕಾರ್ಯಕ್ರಮ ನೆರವೇರುವುದು.

ದೇಶದಲ್ಲಿಂದು 24,879 ಹೊಸ ಪಾಸಿಟಿವ್ ಕೇಸ್, 487 ಸಾವು

ನವದೆಹಲಿ: ದೇಶದಲ್ಲಿ ಗುರುವಾರ 24,879 ಹೊಸ ಪಾಸಿಟಿವ್ ಕೇಸ್ ದಾಖಲಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 7,62,296ಕ್ಕೆ…

ಗದಗ ನಗರಸಭಾ ಚುನಾವಣೆ ವಾಡ್೯ಗಳ ಮತದಾನ ಶೇಕಡಾವಾರು ಫಲಿತಾಂಶ

ವಾರ್ಡ್ ನಂ. 1 – 62.77 %ವಾರ್ಡ್ ನಂ. 2 – 57.64 %ವಾರ್ಡ್ ನಂ.…

ಗದಗ ಜಿಲ್ಲೆಯಲ್ಲಿ ನಾಳೆ ರಾತ್ರಿ ಯಿಂದ ನಿಷೇದಾಜ್ಞೆ‌ ಜಾರಿ

ಗದಗ: ಜಿಲ್ಲೆಯಾದ್ಯಂತ ಕರೋನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸಂಭವಿಸಬಹುದಾದ ಅನಾಹುತಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು…