ವರದಿ: ವಿಠಲ ಕೆಳೂತ್

ಮಸ್ಕಿ: ಪಟ್ಟಣದ ಹಿರಿಯ ಪತ್ರಕರ್ತ ಅಬ್ದುಲ್ ಅಜೀಜ್ ಅವರು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಮಟ್ಟದ ವಿಶೇಷ ಪ್ರಶಸ್ತಿಯನ್ನು ಬುಧವಾರ ಸ್ವೀಕರಿಸಿದರು.
ಕಲಬುರಗಿಯ ಪೂಜ್ಯ ಬಸವರಾಜಪ್ಪ ಅಪ್ಪ ಸ್ಮಾರಕ‌ ಭವನದಲ್ಲಿ‌ಯಲ್ಲಿ ನಡೆದ 36ನೇ ಪತ್ರಕರ್ತರ ಸಮ್ಮೇಳನದಲ್ಲಿ ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಅವರು ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭದಲ್ಲಿ ಮಾಜಿ ಪ್ರಧಾನಿ ದೇವೆಗೌಡ,ರಾಜ್ಯ ಸಭೆ ಪ್ರತಿ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಇನ್ನಿತರಿದ್ದರು.
ವಿಶೇಷ ಪ್ರಶಸ್ತಿ ಪಡೆದ ಪತ್ರಕರ್ತ ಅಬ್ದುಲ್ ಅಜೀಜ್ ಅವರಿಗೆ ಕಾರ್ಯನಿರತ ಪತ್ರಕರ್ತರ ಸಂಘದ ತಾಲೂಕ ವರದಿಗಾರರು, ಬುದ್ದಿಜೀವಿಗಳು, ವಿವಿಧ ಗಣ್ಯರು, ಮುಖಂಡರು ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಕಾನೂನು ಲೆಕ್ಕಕ್ಕಿಲ್ಲ ಲಕ್ಕುಂಡಿ ಗ್ರಾಮ ಪಂಚಾಯತಿಗೆ..?: ಜನರ ಆರೋಗ್ಯ ಒತ್ತೆ ಇಡಲು ಹೊರಟಿತ್ತಾ ಗ್ರಾಪಂ..!

ಗದಗ: ಗ್ರಾಮದ ಅಭಿವೃದ್ಧಿಗೆ ಪೂರಕವಾಗಿರಬೇಕಿದ್ದ ಗ್ರಾಮ ಪಂಚಾಯತಿ ಆಡಳಿತ ಮಂಡಳಿ ಗ್ರಾಮವನ್ನೆ ಮಾರಾಟ ಮಾಡಲು ಹಿಂಜರಿಯುವುದಿಲ್ಲ…

ರಾಜ್ಯದಲ್ಲಿ ಇಂದು ಕೇವಲ 4 ಸಾವಿರ ಗಡಿ ದಾಟಿದ ಮಹಾಮಾರಿ!

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆಯಾಗುವತ್ತ ಹೆಜ್ಜೆ ಹಾಕಿದೆ. ಇಂದು ರಾಜ್ಯದಲ್ಲಿ 4,471 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, ಇಂದು 52 ಜನ ಕೊರೊನಾದಿಂದ ಸಾವನ್ನಪ್ಪಿದ್ದಾರೆ.

ಆಕಸ್ಮಿಕ ಬೆಂಕಿಗೆ ಬಣಿವೆ ಭಸ್ಮ

ವರದಿ: ವಿಠಲ ಕೆಳೂತ್ಮಸ್ಕಿ: ತಾಲೂಕಿನ ಜಕ್ಕೇರಮಡು ಗ್ರಾಮದಲ್ಲಿ ಆಕಸ್ಮಿಕ ಬೆಂಕಿ ತಗುಲಿ ಮೇವಿನ ಬಣಿವೆ ಸುಟ್ಟು…

ವಿಷಕಾರಿ ಹಾವು ಕಚ್ಚಿ ವ್ಯಕ್ತಿ ಸಾವು

ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ವಿಷಕಾರಿ ಹಾವು ಕಚ್ಚಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬ ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಶುಕ್ರವಾರ ನಡೆದಿದೆ.