ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುವರಿಕೆ

ಗದಗ : ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರಾದ ದಾವಲಸಾಬ ಉರ್ಪ ಭಾಷಾಸಾಬ ಫಕ್ರುಸಾಬ ಮಲ್ಲಸಮುದ್ರ ಇವರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ದಿನಾಂಕ 04-01-2022 ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಲಾಗಿತ್ತು.ಮುಂದುವರೆದು ದಾವಲಸಾಬ ಉರ್ಪ ಭಾಷಾಸಾಬ ಕುಸಾಬ ಮಲ್ಲಸಮುದ್ರ ಇವರನ್ನು ಈ ಮೊದಲು ಇದ್ದ ಸ್ಥಾನವಾದ ಕೆ.ಪಿ.ಸಿ.ಸಿ. ಗದಗ ಜಿಲ್ಲಾ ಅಲ್ಪಸಂಖ್ಯಾತ ಘಟಕ ಗದಗ ಬ್ಲಾಕ್ ಅಧ್ಯಕ್ಷರನ್ನಾಗಿ ಮುಂದುರಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಲ್ಪಸಂಖ್ಯಾತರ ಘಟಕ ಗದಗ ಜಿಲ್ಲಾಧ್ಯಕ್ಷರಾದ ಉಮರ ಫಾರೂಕ ಹುಬ್ಬಳ್ಳಿಯವರು ಎಂದು ಪತ್ರಿಕಾ ಪ್ರಕಟಣೆಯ ಮೂಲಕ ಸ್ಪಷ್ಟಿಕರಣ ನೀಡಿದ್ದಾರೆ.

Exit mobile version