ಲಕ್ಷ್ಮೇಶ್ವರ:

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮಾನವ ಹಕ್ಕುಗಳು ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ರಾಜ್ಯ ಆರೋಗ್ಯ ಘಟಕ ಕಾರ್ಯದರ್ಶಿ ಹಾಗೂ ಜಿಲ್ಲಾ ಸಂಯೋಜಕ ನಿರಂಜನ ವಾಲಿ ನೇತೃತ್ವದಲ್ಲಿ ಲಕ್ಷ್ಮೇಶ್ವರ ತಾಲೂಕ ಮಾನವ ಹಕ್ಕುಗಳು ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಅಧ್ಯಕ್ಷ ರಾಗಿ ಸೋಮಣ್ಣ ಬೆಟಗೇರಿ ನೇಮಕಗೊಂಡರು ಇನ್ನುಳಿದಂತೆ ಉಪಾಧ್ಯಕ್ಷ ರಾಗಿ ಪದ್ಮರಾಜ ಪಾಟೀಲ್, ಪ್ರದಾನ ಕಾರ್ಯದರ್ಶಿ ವೀರೇಂದ್ರ ಕಾಳಮ್ಮನವರ, ಸಹ ಕಾರ್ಯದರ್ಶಿ ಶಿವಲಿಂಗಯ್ಯ ಹೋತಗಿಮಠ ಸಂಘಟನೆ ಕಾರ್ಯದರ್ಶಿ ದಾದಾಪೀರ ನದಾಫ, ಜಗದೀಶ ಇಳಗೇರ, ಖಜಾಂಚಿ ಆಗಿ ಮಲ್ಲನಗೌಡ ಪಾಟೀಲ ನೇಮಕ ಗೊಂಡರು
ಈ ಸಂದರ್ಭದಲ್ಲಿ ಮಾತನಾಡಿದ ನೂತನ ಅಧ್ಯಕ್ಷ ಸೋಮಣ್ಣ ಬೆಟಗೇರಿ ತಾಲೂಕಿನ ಸರಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ತೊಂದರೆ ಆದರೆ ನಮ್ಮ ಸಂಸ್ಥೆಯಿಂದ ಅದರ ಸಲುವಾಗಿ ಹೋರಾಟ ಮಾಡುತ್ತೇವೆ ಮಾನವ ಹಕ್ಕು ಉಲ್ಲಂಘನೆ ಆಗದೆ ಇರುವ ಹಾಗೆ ಜನರೊಂದಿಗೆ ಬೆರೆತು ಕೆಲಸಮಾಡುತ್ತೇವೆ ಎಂದು ಹೇಳಿದರು

ಈ ಸಂದರ್ಭದಲ್ಲಿ ಸದಸ್ಯರಾದ ಮಲ್ಲಿಕಾರ್ಜುನ ಸೂರಣಗಿ, ಶೇಕಣ್ಣ ಕಾಳೆ, ಅಣ್ಣಪ್ಪ ರಾಮಗೇರಿ, ಶಿವು ಮಣ್ಣೂರ, ಮುದಕಣ್ಣ ಗದ್ದಿ ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

You May Also Like

ಮಗನಿಗೆ ‌ಪರೀಕ್ಷೆಗೆ ಕರೆದೊಯ್ಯುವಾಗ ಅಪಘಾತ: ಸ್ಥಳದಲ್ಲೆ ತಂದೆ ಸಾವು.!

ರಾಯಚೂರು: ಮಗನನ್ನು ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯಲು ಕರೆದೊಯ್ಯುವ ವೇಳೆ ಅಪಘಾತ ಸಂಭವಿಸಿ ತಂದೆ ಸ್ಥಳದಲ್ಲೇ…

ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ವಿಸ್ತರಣೆ

ಶಿಮ್ಲಾ: ಕೊರೊನಾ ವೈರಸ್ ನಿಯಂತ್ರಣಕ್ಕಾಗಿ ಹಿಮಾಚಲ ಪ್ರದೇಶದಲ್ಲಿ ಜೂನ್ ಅಂತ್ಯದವರೆಗೂ ಲಾಕ್ ಡೌನ್ ನ್ನು ವಿಸ್ತರಿಸಲಾಗಿದೆ.ಈ…

ಶಿರಹಟ್ಟಿ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ

ಖಾತೆ ಬದಲಾವಣೆಗೆ ಲಂಚದ ಬೇಡಿಕೆ ಇಟ್ಟಿದ್ದ ಕಂಪ್ಯೂಟರ್ ಆಪರೇಟರ್ ಎಸಿಬಿ ಬಲೆಗೆ ಬಿದ್ದ ಘಟನೆ ಶಿರಹಟ್ಟಿ ಪಟ್ಟಣದಲ್ಲಿ ನಡೆದಿದೆ. ಶಿರಹಟ್ಟಿಯ ಪಟ್ಟಣ ಪಂಚಾಯತಿ ಕಂಪ್ಯೂಟರ್ ಆಪರೇಟರ್ ಶರಣಪ್ಪ ಗೌಳಿ 3,500 ರೂಪಾಯಿ ಲಂಚದ ಬೇಡಿಕೆ ಇಟ್ಟಿದ್ದನಂತೆ.

ಶಾರ್ಪ್ ಶೂಟರ್ ವಿಚಾರಣೆ ನಡೆಸುತ್ತಿರುವ ಸಿಸಿಬಿ ಅಧಿಕಾರಿಗಳು!

ಬೆಂಗಳೂರು : ಭೂಗತ ಪಾತಕಿ ರವಿ ಪೂಜಾರಿ ಕೃತ್ಯಗಳ ಕುರಿತು ತನಿಖೆ ನಡೆಸುತ್ತಿರುವ ಕೇಂದ್ರ ಅಪರಾಧ…