ಲಕ್ಷ್ಮೇಶ್ವರ.

ಲಕ್ಷ್ಮೇಶ್ವರ ಪಟ್ಟಣದಲ್ಲಿ ಕೊಡಿಯಲ್ಲಮ್ಮ ದೇವಸ್ಥಾನದ ಮುಂಬಾಗ, ಸಾರ್ವಜನಿಕ ಬಯಲು ಪ್ರದೇಶದಲ್ಲಿ ಇಸ್ಪೀಟ್ (ಅಂದರ ಬಾಹರ) ಆಡುತ್ತಿದ್ದ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ ಅವರಿಂದ 5900 ರೂಪಾಯಿ ಹಾಗೂ ಇಸ್ಪೀಟ್ ಎಲೆಗಳನ್ನು ವಸಪಡಿಸಿಕೊಂಡ್ಡಿದ್ದಾರೆ ಆಡುತ್ತಿದವರ ವಿವರ ರಮೇಶ, ಚ, ಒಂಕಾರಿ,ಸೋಮರೆಡ್ಡಿ ಹ, ಹಾದಿಮನಿ, ಮಹದೇವಪ್ಪ, ಚ ಅಣ್ಣಿಗೇರಿ,ಮಂಜುನಾಥ, ಮ, ಬಾರಕೇರ, ಹನುಮಂತಪ್ಪ ಸೋ ಉಳ್ಳಟ್ಟಿ, ನಿತೀಶ,ಉ, ಶಿರಹಟ್ಟಿ ಬಂದಿತರು,
ಲಕ್ಷ್ಮೇಶ್ವರ ಪಿಎಸ್ಐ, ಪ್ರಕಾಶ ಡಿ ನೇತೃತ್ವದಲ್ಲಿ ತನಿಖಾದಿಕಾರಿ ಎಸ್, ಐ, ಚಿಕ್ಕನಗೌಡ್ರ, ಪೊಲೀಸ್ ಸಿಬ್ಬಂದಿಗಳು ಕಾರ್ಯಚರಣೆ ಮಾಡಿ ಬಂದಿಸುವಲ್ಲಿ ಯಶಸ್ವಿ ಆಗಿದ್ದಾರೆ ಲಕ್ಷ್ಮೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

You May Also Like

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರಿಗೆ ಕೊರೊನಾ ಪಾಸಿಟಿವ್

ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಅವರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಈ ವಿಷಯದ ಕುರಿತು ಸ್ವತಃ ಎಚ್.ಡಿ.ದೇವೇಗೌಡ ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ್ದು, ಪ್ರತ್ಯೇಕವಾಗಿರುವುದಾಗಿ ಹೇಳಿದ್ದಾರೆ. ಜೊತೆಗೆ, ತಮ್ಮೊಂದಿಗೆ ಸಂಪರ್ಕಕ್ಕೆ ಬಂದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ. ಅಲ್ಲದೇ, ಪಕ್ಷದ ಕಾರ್ಯಕರ್ತರು ಆತಂಕಪಡಬೇಡಿ ಎಂದು ಕೂಡ ಕೋರಿದ್ದಾರೆ.

ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಪ್ರವಾಸ ಕಾರ್ಯಕ್ರಮ

ಉತ್ತರಪ್ರಭ ಸುದ್ದಿಗದಗ: ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿಯವರು   ಫೆಬ್ರುವರಿ 12 ರಂದು…

ಲಕ್ಕಲಕಟ್ಟಿಯಲ್ಲಿ ವಿದ್ಯುತ್ ಸ್ಪರ್ಷ: ಯುವಕ ಸಾವು

ಮನೆ ಮೇಲೆ ಹತ್ತಲು ನಿಚ್ಚಣಕಿ ಇಡಲು ಹೋದಾಗ ನಿಚ್ಚಣಿಕೆಗೆ ವಿದ್ಯುತ್ ತಂತಿ ತಗುಲಿ ವಿದ್ಯುತ್ ಸ್ಪರ್ಶಗೊಂಡ ಪರಿಣಾಮ ಯುವಕನೊಬ್ಬ ಮೃತಪಟ್ಟ ಘಟನೆ ಸಮೀಪದ ಲಕ್ಕಲಕಟ್ಟಿ ಗ್ರಾಮದಲ್ಲಿ ನಡೆದಿದೆ.

ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ರೈಲು ಪ್ರಾರಂಭಕ್ಕೆ ಬ್ಯಾಳಿ ಒತ್ತಾಯ

ಬಹಳಷ್ಟು ಪ್ರಯಾಣಿಕರು ಹುಬ್ಬಳ್ಳಿ, ಗದಗ, ಕೊಪ್ಪಳ, ಹೊಸಪೇಟೆ ಮತ್ತು ಬಳ್ಳಾರಿಯಿಂದ ರಾಯಚೂರು, ಮಂತ್ರಾಲಯ, ಗದ್ವಾಲ್ ಜಲಮ್ಮದೇವಿಗೆ ಕರ್ನೂಲ ಮೂಲಕ ಶ್ರೀಶೈಲಂಗೆ ಹೋಗಿ ಬರಲು ಕೊಲ್ಲಾಪೂರ-ಹೈದ್ರಾಬಾದ್-ಮಣಗೂರು-ಕೊಲ್ಲಾಪೂರ ಈ ರೈಲುಗಾಡಿ ಕೋವಿಡ್ 19 ಮಹಾಮಾರಿಗಿಂತ ಮುಂಚೆ ಇದ್ದು ಅದು ಪ್ರಯಾಣಿಕರಿಗೆ ಬಹಳ ಅನುಕೂಲವಾಗಿತ್ತು