ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ ಇರುವ 1 ಲೆಕ್ಕಿಗರ ಹಾಗೂ 1 ಜವಾನ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳನ್ನು ಒಂದು ವರ್ಷದ ಕರಾರಿನ ಆಧಾರದ ಮೇಲೆ ಮಾಸಿಕ ಗೌರಧನ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, 1 ನೇ ಮಹಡಿ ಗದಗ ಇವರನ್ನು ಸಂಪರ್ಕಿಸಬಹುದಾಗಿದೆ. ದಿನಾಂಕ: 14-01-2022 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ತದನಂತರ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಪಕಟಣೆಯಲ್ಲಿ ತಿಳಿಸಿದೆ.
You May Also Like
ನಾಳೆ ಗದಗ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ?
ಗದಗ: ಕೋವಿಡ್-19 ಸೋಂಕು ನಿಯಂತ್ರಣ ಕ್ರಮವಾಗಿ ಜುಲೈ 31 ರವರೆಗೆ ನಿಷೇದಾಜ್ಞೆಯ ಅವಧಿಯನ್ನು ವಿಸ್ತರಿಸಿ ರಾಜ್ಯ…
- ಉತ್ತರಪ್ರಭ
- July 4, 2020
ಪಿಎಲ್‍ಡಿ, ಕಸ್ಕಾರ್ಡ್ ಬ್ಯಾಂಕ್‍ನ ಸುಸ್ತಿ ಸಾಲದ ಅಸಲು ಪಾವತಿಸಲು ಸೂಚನೆ
ಜಿಲ್ಲೆಯ ಪಿಎಲ್‍ಡಿ/ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ (ಪಿಕಾರ್ಡ್) ಬ್ಯಾಂಕ್ ಎಲ್ಲ ಸುಸ್ತಿ ಸಾಲಗಾರರು ಜೂ.30ರೊಳಗೆ ಸುಸ್ತಿ ಸಾಲದ ಅಸಲು ಪಾವತಿಸಿ ಬಡ್ಡಿ ಮನ್ನಾ ಯೋಜನೆಯ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಕಸ್ಕಾರ್ಡ್ ಬ್ಯಾಂಕ್ ನಿರ್ದೇಶಕ ಪಿ.ಕೆ.ರಾಯನಗೌಡ್ರ ತಿಳಿಸಿದರು.
- ಉತ್ತರಪ್ರಭ
- June 24, 2020
ಬಾಲ್ಯ ವಿವಾಹ ಮದುವೆಯಲ್ಲಿ ಪಾಲ್ಗೊಂಡವರ ವಿರುದ್ಧ ಶಿಸ್ತಿನ ಕ್ರಮ
ಮಕ್ಕಳ ರಕ್ಷಣೆ, ಬಾಲ್ಯ ವಿವಾಹ ಹಾಗೂ ಮಕ್ಕಳ ಮೇಲಾಗುವ ಲೈಂಗಿಕ ದೌರ್ಜನ್ಯ ತಡೆಗೆ ಸಂಬಂಧಿತ ಇಲಾಖೆಯ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು ಎಂದು ರಾಜ್ಯ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಡಾ.ಆಂಟೋನಿ ಸೆಬಾಸ್ಟಿನ್ ಸೂಚನೆ ನೀಡಿದರು.
- ಉತ್ತರಪ್ರಭ
- March 5, 2021
ಶಿಗ್ಲಿ ಗ್ರಾಮ ಪಂಚಾಯತ ಉಪಚುನಾವಣೆ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೈಲಾ ಜಯಗಳಿಸಿದ್ದಾರೆ
ಲಕ್ಷ್ಮೇಶ್ವರ:ತಾಲೂಕಿನ ಶಿಗ್ಲಿ ಗ್ರಾಮಪಂಚಾಯತ 4 ನೇ ವಾರ್ಡ್ ಉಪಚುನಾವಣೆ ಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿ ಶೈಲಾ,…
- ಉತ್ತರಪ್ರಭ
- December 30, 2021