ಗದಗ : ಕಾರ್ಮಿಕ ಇಲಾಖೆ ಅಡಿಯಲ್ಲಿ ಬರುವ ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಯಟಿಯಲ್ಲಿ ಖಾಲಿ ಇರುವ 1 ಲೆಕ್ಕಿಗರ ಹಾಗೂ 1 ಜವಾನ ಹುದ್ದೆಯನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸದರಿ ಹುದ್ದೆಗಳನ್ನು ಒಂದು ವರ್ಷದ ಕರಾರಿನ ಆಧಾರದ ಮೇಲೆ ಮಾಸಿಕ ಗೌರಧನ ನೀಡಲಾಗುತ್ತದೆ.  ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಅಧಿಕಾರಿಗಳ ಕಚೇರಿ, ಜಿಲ್ಲಾಡಳಿತ ಭವನ, 1 ನೇ ಮಹಡಿ ಗದಗ ಇವರನ್ನು ಸಂಪರ್ಕಿಸಬಹುದಾಗಿದೆ. ದಿನಾಂಕ: 14-01-2022 ರ ಸಂಜೆ 5 ಗಂಟೆಯೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದ್ದು ತದನಂತರ ಸ್ವೀಕೃತಗೊಂಡ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಜಿಲ್ಲಾ ಕಾರ್ಮಿಕ ಇಲಾಖೆ ಪಕಟಣೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *

You May Also Like

ಕುರಿ ಮತ್ತು ಮೇಕೆಗಳ ಅನುಗ್ರಹ ಯೋಜನೆ ಮುಂದುವರೆಸಲು ಮನವಿ

ಕುರಿಗಾರರಿಗೆ ಅನುಕೂಲಕರವಾಗಿದ್ದ ಅನುಗ್ರಹ ಯೋಜನೆಯನ್ನು ಮುಂದುವರೆಸಬೇಕು. ಜೊತೆಗೆ ಯೋಜನೆಯಡಿ ಬಾಕಿ ಇರುವ ಇರುವ ಅನುದಾನವನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಪ್ರದೇಶ ಕುರುಬರ ಸಂಘದ ಜಿಲ್ಲಾ ಯುವ ಘಟಕದ ವತಿಯಿಂದ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಅಕ್ರಮ ಅಕ್ಕಿ ಸಂಗ್ರಹ ಮನೆಯ ಮೇಲೆ ದಾಳಿ : ಗದಗ ಜಿಲ್ಲೆಯಲ್ಲಿ ಅಕ್ರಮ ಅಕ್ಕಿ ದಂಧೆಗೆ ಕಡಿವಾಣ ಯಾವಾಗ?

ಅಕ್ರಮ ಅಕ್ಕಿ ದಾಸ್ತಾನು ಮಾಡಿದ ಮನೆಯ ಮೇಲೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ನಗರದ ಟ್ಯಾಗೋರ್ ರಸ್ತೆಯಲ್ಲಿ ನಡೆದಿದೆ. ಇಲ್ಲಿನ ಮನೆಯೊಂದರಲ್ಲಿ 50 ಕೆಜಿಯ ಅಂದಾಜು ನೂರು ಪ್ಯಾಕೇಟ್ ಅನ್ನ ಭಾಗ್ಯ ಅಕ್ಕಿ ವಶಪಡಿಸಿಕೊಳ್ಳಲಾಗಿದೆ.

ಈಜಲು ಹೋದ ಇಬ್ಬರು ಹುಡುಗರು ಕ್ವಾರಿಯಲ್ಲೆ ಸಾವು: ಅಗ್ನಿಶಾಮಕ ದಳದಿಂದ ಶೋಧ ಕಾರ್ಯ

ಉತ್ತರಪ್ರಭಗದಗ: ತಾಲೂಕಿನ ಶ್ಯಾಗೋಟಿ ಗ್ರಾಮದ ಇಬ್ಬರು ವಿದ್ಯಾರ್ಥಿಗಳು ಈಜಲು ಹೋಗಿ ಮಣ್ಣು ಹುತಿದ್ದ ದೋಡ್ಡ ಕ್ವಾರಿಯಲ್ಲಿ…

ಪ್ರತಿ ಗ್ರಾಮಕ್ಕೂ ಜಲಜೀವನ್ ಮಿಷನ್ ಉಪಯುಕ್ತ: ಶಾಸಕ ರಾಮಣ್ಣ

ಲಕ್ಷ್ಮೇಶ್ವರ: ತಾಲೂಕಿನ ಉಂಡೇನಹಳ್ಳಿ ಒಡೆಯರ ಮಲ್ಲಾಪೂರ ಗ್ರಾಮಗಳಲ್ಲಿ ಜಲ ಜೀವನ ಮಿಷನ್ ಯೋಜನೆಯಡಿ ಶಾಸಕ ರಾಮಣ್ಣ ಲಮಾಣಿ ಭೂಮಿ ಪೂಜೆ ನೆರವೇರಿಸಿದರು.