ಕರ್ಪ್ಯು: ಜಿಲ್ಲಾಧಿಕಾರಿ ವಿವಿಧ ಸ್ಥಳಗಳಿಗೆ ಭೇಟಿ

ಗದಗ : ಜಿಲ್ಲಾದ್ಯಂತ ಜಾರಿಗೊಳಿಸಲಾದ ವಾರಾಂತ್ಯದ ಕರ್ಪ್ಯು ಹಿನ್ನೆಲಯಲ್ಲಿ ನಗರದ ವಿವಿಧ ಸ್ಥಳಗಳಿಗೆ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಅವರು ಭೇಟಿ ನೀಡಿ ಪರಿಶೀಲಿಸಿದರು. ಸೋಂಕು ನಿಯಂತ್ರಣಕ್ಕಾಗಿ ಜಾರಿಗೊಳಿಸಲಾದ ಮಾರ್ಗಸೂಚಿಗಳ ಪಾಲನೆಯಾಗುವಂತೆ ಕ್ರಮ ಕೈಗೊಳ್ಳಲು ತಿಳಿಸಿದರು. ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ರಾಯಪ್ಪ ಹುಣಸಗಿ, ತಹಶೀಲ್ದಾರ ಕಿಶನ್ ಕಲಾಲ ಹಾಜರಿದ್ದರು. 

Exit mobile version