ಬೆಂಗಳೂರ:ಇಂದು ಬೆಂಗಳೂರಿನ ಗೋವಿಂದರಾಜನಗರ ವಾರ್ಡ್,ಮೂಡಲಪಾಳ್ಯದ ಸರ್ಕಾರಿ ಶಾಲೆ ಹತ್ತಿರ ಎಲ್.ಪಿ.ಜಿ ಸಿಲಿಂಡರ್‍ಗಳಿಗೆ ಬೆಂಕಿಯಾಗಿದ್ದು, ಕೂಡಲೇ ರಾಜಾಜಿನಗರ & ನಾಗರಭಾವಿ ಠಾಣೆಗಳಿಂದ ವಾಹನ & ಅಧಿಕಾರಿ/ಸಿಬ್ಬಂದಿಳು ಸ್ಥಳಕ್ಕೆ ತೆರಳಿ ಬೆಂಕಿಯನ್ನು ನಂದಿಸಿರುತ್ತಾರೆ. ಈ ಘಟನಾ ವೇಳೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು ಸ್ಥಳಿಯ ಆಸ್ಪತ್ರೆಗೆ ದಾಖಲಿಸಲಾಗಿದೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲೆಯ ಆರು ಕಂಟೇನ್‍ಮೆಂಟ್ ಪ್ರದೇಶಗಳ ನಿರ್ಬಂಧ ತೆರವು

ಇಂದು ಮತ್ತೆ ಗದಗ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ದಿನದಿಂದ ದಿನಕ್ಕೆ ಜಿಲ್ಲೆಯ ಜನರಲ್ಲಿ ಆತಂಕ ಶುರುವಾಗಿದೆ.

ಸಾರಿಗೆ ಸಿಬ್ಬಂದಿಗಳಿಗೆ ಸಂಬಳವೇ ಇಲ್ಲ! ಇನ್ನು ದೀಪಾವಳಿ ಆಚರಣೆ ಹೇಗೆ?

ನಾಡಿನಲ್ಲಿ ಪ್ರಮುಖವಾಗಿ ಆಚರಿಸುವ ದೊಡ್ಡ ಹಬ್ಬಗಳಲ್ಲಿ ದೀಪಾವಳಿಯೂ ಒಂದು. ಆದರೆ ಬೆಳಕಿನ ಹಬ್ಬ ಸಾರಿಗೆ ಸಿಬ್ಬಂದಿಗಳಿಗೆ ಮಾತ್ರ ಕತ್ತಲಲ್ಲಿಟ್ಟಂತಾಗಿದೆ.

ಗುಂಡು ಮೈ ಒಳಗೆ ಹೋದರೂ ಪ್ರಜ್ಞೆ ತಪ್ಪದ ರೈ!: ಮುತ್ತಪ್ಪ ರೈ ಬದುಕಿನ ಪ್ರಮುಖ ಘಟನೆಗಳ ಮೆಲಕು

ಭೂಗತ ಲೋಕವನ್ನಾಳಿದ ವ್ಯಕ್ತಿಯ ಕಥೆಯಿದು. ಸದ್ಯ ಭೂಗತ ಲೋಕದಿಂದ ನಿವೃತ್ತಿ ಹೊಂದಿದರೂ ಕೂಡ ಮುತ್ತಪ್ಪ ರೈ ಹೆಸರು ಮಾತ್ರ ಚಾಲ್ತಿಯಲ್ಲಿಯೇ ಇತ್ತು. ಮಾಜಿ ಡಾನ್ ಮುತ್ತಪ್ಪ ರೈ ಜೀವನದಲ್ಲಿ ನಡೆದ ಕೆಲವು ಪ್ರಮುಖ ಘಟನೆಗಳ ಮೆಲಕು ಇಲ್ಲಿದೆ ನೋಡಿ..

ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯಿಂದ 2020-21 ನೇ ಸಾಲಿನ ಮೆಟ್ರಿಕ್ ಪೂರ್ವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಹೊಸ ವಿದ್ಯಾರ್ಥಿಗಳಿಗೆ ವಸತಿ ನಿಲಯ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.