ಮುಳಗುಂದ : ಇಲ್ಲಿನ ದಿ.ಮುಳಗುಂದ ಅರ್ಬನ್ ಸೌಹಾರ್ದ ಕೋ-ಆಪ್ ಬ್ಯಾಂಕನ ನಿರ್ದೇಶಕ ಮಂಡಳಿಯ ಉಳಿದ ಅವಧಿಗೆ 2 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಸಾಮಾನ್ಯ ಕ್ಷೇತ್ರದಿಂದ ಎನ್.ಆರ್.ದೇಶಪಾಂಡೆ, ಹಿಂದುಳಿದ ಅ ವರ್ಗದ ಕ್ಷೇತ್ರದಿಂದ ಎಂ.ಬಿ.ಬಡ್ನಿ ಅವರು ಸೋಮವಾರ ಅವಿರೋವಾಗಿ ಆಯ್ಕೆಯಾದರು.

ಸಾಮಾನ್ಯ ಕ್ಷೇತ್ರದಿಂದ ಎನ್.ಆರ್.ದೇಶಪಾಂಡೆ, ಹಿಂದುಳಿದ ಅ ವರ್ಗದ ಕ್ಷೇತ್ರದಿಂದ ಎಂ.ಬಿ.ಬಡ್ನಿ ಅವರು ಸೋಮವಾರ ಅವಿರೋಧ ಆಯ್ಕೆ

ನಿರ್ದೇಶಕ ಮಂಡಳಿಯ 2 ಸ್ಥಾನಗಳಿಗೆ 7 ನಾಮಪತ್ರ ಸಲ್ಲಿಕೆ ಆಗಿದ್ದವು, ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯದಿನವಾಗಿದ್ದ ಸೋಮವಾರ 5 ಜನ ತಮ್ಮ ನಾಮಪತ್ರ ಹಿಂದಕ್ಕೆ ಪಡೆದುಕೊಂಡರು. ಇನ್ನೂಳಿದ ಇಬ್ಬರು ಅವಿರೋಧವಾಗಿ ಆಯ್ಕೆಯಾದರು. ಎಂದು ಚುನಾವಣಾಧಿಕಾರಿ ಪ್ರಶಾಂತ ಮುಧೋಳ ತಿಳಿಸಿದರು.
ಅರ್ಬನ್ ಬ್ಯಾಂಕ್ ನ ಹಾಲಿ ಅಧ್ಯಕ್ಷರಾಗಿದ್ದ ಸಿ.ಬಿ.ಬಡ್ನಿ ಹಾಗೂ ನಿರ್ದೇಕರಾಗಿದ್ದ ಆರ್.ಎನ್.ದೇಶಪಾಂಡೆ ಅವರ ಅಕಾಲಿಕ ನಿಧನದಿಂದ ತೆರವಾದ ಸ್ಥಾನಕ್ಕೆ ಚುನಾವಣೆ ನಡೆಯಿತು.

Leave a Reply

Your email address will not be published. Required fields are marked *

You May Also Like

ಅಪ್ರಾಪ್ತೆಗೆ ಲವ್ ಲೆಟರ್ ಬರೆದ ತಾತಾ!

ಚೆನ್ನೈ : ಅಪ್ರಾಪ್ತ ಬಾಲಕಿಗೆ 66 ವರ್ಷದ ವೃದ್ಧ ಲವ್ ಲೆಟರ್ ಬರೆದ ಘಟನೆ ತಮಿಳುನಾಡಿನಲ್ಲಿ…

ಲಿಂ, ತೋಂಟದ ಸಿದ್ದಲಿಂಗ ಶ್ರೀ ಆದರ್ಶಗಳ ಮೇರು ಪರ್ವತ – ಡಾ.ಸಿದ್ದರಾಮ ಸ್ವಾಮೀಜಿ ಅಭಿಮತ

ಸಚಿತ್ರ ವರದಿ : ಗುಲಾಬಚಂದ ಜಾಧವ ಗದಗ : ಕ್ರಿಯಾಶೀಲತೆಯ ಮಾತೃ ಹೃದಯಿ ಲಿಂಗೈಕ್ಯ ಡಾ.ತೋಂಟದ…

ಪ್ಲಾಸ್ಮಾ ಥೆರೆಪಿ ಭರವಸೆ ಹುಸಿಯಾಯಿತೇ?

ಕೊರೊನಾ ಚಿಕಿತ್ಸೆಗೆ ಪ್ಲಾಸ್ಲಾ ಥೆರೆಪಿ ರಾಮಬಾಣ ಎಂದೇ ಎಲ್ಲರೂ ಹೇಳುತ್ತಿದ್ದರು. ಆದರೆ, ಸದ್ಯ ಇದು ಹುಸಿಯಾಗಿದೆ ಎನ್ನಲಾಗುತ್ತಿದೆ.