ಉತ್ತರಪ್ರಭ ಸುದ್ದಿ
ಶಿರಹಟ್ಟಿ
: ತಾಲೂಕಿನ ಅಲಗಿಲವಾಡ ಗ್ರಾಮದ ಕಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷರಾಗಿ ಮರಿಯಪ್ಪ ದೊಡ್ಡಮನಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷಣಿಯರಾಗಿ ದಾವಲಬಿ ಫಕ್ರುಸಾಬ ನದಾಫ ಆಯ್ಕೆಯಾಗಿದ್ದಾರೆ ಎಂದು ಶಾಲಾ ಪ್ರಧಾನ ಗುರುಗಳಾದ ಹಾಲೇಶ ಎಸ್ ಜಕ್ಕಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ .

ಅಧ್ಯಕ್ಷ: ಮರಿಯಪ್ಪ ದೊಡ್ಡಮನಿ
ಉಪಾಧ್ಯಕ್ಷಣಿ:ದಾವಲಬಿ ಫಕ್ರುಸಾಬ ನದಾಫ

Leave a Reply

Your email address will not be published. Required fields are marked *

You May Also Like

ಗದಗನಲ್ಲಿಂದು ಇಬ್ಬರಿಗೆ ಪಾಸಿಟಿವ್

ಗದಗ: ಜಿಲ್ಲೆಯಲ್ಲಿ ಇಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಒಟ್ಟು ಸೋಂಕಿತರ…

ಗದಗ ಜಿಲ್ಲೆಯಲ್ಲಿ ಇಂದು ಇಬ್ಬರಿಗೆ ಕೊರೊನಾ ಪಾಸಿಟಿವ್..!

ಗದಗ: ಜಿಲ್ಲೆಯಲ್ಲಿಂದು ಇಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕು ತಗುಲಿದವರ ಸಂಖ್ಯೆ…

ಸರ್ಕಾರದ ಅಸಡ್ಡೆ – ಯಾದಗಿರಿಯಲ್ಲಿ ಹೆಚ್ಚಿದ ಆತಂಕ!

ಯಾದಗಿರಿ: ಮಹಾರಾಷ್ಟ್ರದ ಕೊರೊನಾದಿಂದಾಗಿ ಜಿಲ್ಲೆಯ ಜನರು ಕಂಗೆಟ್ಟು ಹೋಗಿದ್ದಾರೆ. ಸದ್ಯ ಮತ್ತೊಂದು ತಲೆನೋವು ಶುರುವಾಗಿದೆ. ವರದಿ…

ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ವಿಫಲ – ಬರಲಿದೆ ಕೇಂದ್ರ ತಂಡ!

ನವದೆಹಲಿ : ದೇಶದಲ್ಲಿ ಕೊರೊನಾ ಹಾವಳಿ ಸ್ವಲ್ಪ ಮಟ್ಟಿಗೆ ತಗ್ಗುತ್ತಿದ್ದರೂ ರಾಜ್ಯದಲ್ಲಿ ಮಾತ್ರ ಇದರ ಪ್ರಭಾವ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕೇಂದ್ರ ತಂಡವು ರಾಜ್ಯಕ್ಕೆ ಆಗಮಿಸುತ್ತಿದೆ.