ಗದಗ:ಭಾನುವಾರದವರೆಗೆ ಜಿಲ್ಲೆಯಲ್ಲಿ ಸೋಂಕಿನ ಪರೀಕ್ಷೆಗಾಗಿ 7,05,325 ಮಾದರಿ ಸಂಗ್ರಹಿಸಿದ್ದು, 6,78,688 ನಕಾರಾತ್ಮಕವಾಗಿವೆ. ಶನಿವಾರದ 117 ಪ್ರಕರಣ ಸೇರಿ ಒಟ್ಟು 26,637 ಜನರಿಗೆ ಸೋಂಕು ದೃಢಪಟ್ಟಿದೆ. ಇದುವರೆಗೂ ಸೋಂಕಿನಿಂದ 319 ಜನ ಮೃತಪಟ್ಟಿದ್ದಾರೆ. ಇಂದಿನ 16 ಸೇರಿ ಒಟ್ಟು 25,814 ಜನ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸದ್ಯ 504 ಸಕ್ರಿಯ ಪ್ರಕರಣಗಳಿವೆ.

ಜಿಲ್ಲೆಯಲ್ಲಿರುವ ಒಟ್ಟು 504 ಸಕ್ರಿಯ ಪ್ರಕರಣಗಳ ಪೈಕಿ ಗದಗ ತಾಲ್ಲೂಕಿನಲ್ಲಿ 330, ಮುಂಡರಗಿ 59, ನರಗುಂದ 8, ರೋಣ 59 ಹಾಗೂ ಶಿರಹಟ್ಟಿ ತಾಲ್ಲೂಕಿನಲ್ಲಿ 46 ಹಾಗೂ ಹೊರ ಜಿಲ್ಲೆಯ 2 ಪ್ರಕರಣಗಳಿವೆ ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You May Also Like

ಗದಗ ಜಿಲ್ಲಾ ಕಾರಾಗೃಹದಲ್ಲಿ ರಾಜು ಲಮಾಣಿ(19) ಆತ್ಮಹತ್ಯೆಗೆ ಶರಣು

ಉತ್ತರಪ್ರಭ ಗದಗ: ಪೋಕ್ಸೊ ಕಾಯ್ದೆಯಡಿ ಗದಗ ಜಿಲ್ಲಾ ಕಾರಾಗೃಹದಲ್ಲಿದ್ದ ವಿಚಾರಣಾಧೀನ ಖೈದಿಯೊಬ್ಬ ಕಟ್ಟಡದ ಕಿಟಕಿಗೆ ನೇಣು…

ತೋಳದ ದಾಳಿಗೆ 15 ಕುರಿಗಳು ಬಲಿ

ಶಿರಹಟ್ಟಿ: ತಾಲೂಕಿನ ಮಾಚೇನಹಳ್ಳಿ ಗ್ರಾಮದ ಹೊರವಲಯದಲ್ಲಿದ್ದ ಕುರಿ ಹಿಂಡಿಗೆ ಶನಿವಾರ ರಾತ್ರಿ ತೋಳವೊಂದು ದಾಳಿ ಮಾಡಿದ…

ಪಕ್ಷಾಂತರಿಶಾಸಕರ ವಜಾ: ಸ್ಪೀಕರ್ ಗೆ ಅಧಿಕಾರ ಕೊಡಿ ಎಂದ ಸಿದ್ದು

ಪಕ್ಷಾಂತರ ನಿಷೇಧ ಕಾಯಿದೆ ಅನ್ವಯ ಶಾಸಕರನ್ನು ಸದಸ್ಯತ್ವದಿಂದ ಅನರ್ಹಗೊಳಿಸುವ ಅಧಿಕಾರ ವಿಧಾನಸಭೆಯ ಅಧ್ಯಕ್ಷರಿಗೆ ಇರಬೇಕು.

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್: ಯಾವ ಜಿಲ್ಲೆಯಲ್ಲಿ ಎಷ್ಟು..?

ರಾಜ್ಯದಲ್ಲಿಂದು 271 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 6516 ಕ್ಕೆ ಏರಿಕೆಯಾದಂತಾಗಿದೆ. ಇದರಲ್ಲಿ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದವರ ಸಂಖ್ಯೆ 464. ಒಟ್ಟು ಈವರೆಗೆ ಬಿಡುಗಡೆ ಹೊಂದಿದವರ ಸಂಖ್ಯೆ 3440 ಕೇಸ್ಗಳು. ಈ ಮೂಲಕ ರಾಜ್ಯದಲ್ಲಿ ಈವರೆಗೆ 2995 ಸಕ್ರೀಯ ಪ್ರಕರಣಗಳಿವೆ.