ಮುಳಗುಂದ : ಸಮೀಪದ ಸೊರಟೂರ ಗ್ರಾಮದ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ ಸಂಕ್ರಾಂತಿಯ ದಿನ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಜಿಲ್ಲಾ ಆಯುಷ್ ಇಲಾಖೆ ಸಹಯೋಗದಲ್ಲಿ “ಸೂರ್ಯ ನಮಸ್ಕಾರವೇ ಜೀವನ ಶಕ್ತಿಯ ಆಧಾರ” ಕಾರ್ಯಕ್ರಮ ನಡೆಯಿತು.
ನಿಯಮ ಬದ್ಧವಾಗಿ ಸೂರ್ಯ ನಮಸ್ಕಾರದ 12 ವಿದಗಳ ಆಸನಗಳನ್ನ ಉಸಿರಾಟದ ಮೂಲಕ ಯೋಗ ಪಟುಗಳು, ಮಹಿಳೆಯರು ಮತ್ತು ವಿದ್ಯಾರ್ಥಿಗಳು ಪ್ರದರ್ಶಿಸಿದರು. ಈ ಸಂದರ್ಭದಲ್ಲಿ ವೈದ್ಯಾಧಿಕಾರಿ ಡಾ.ಎಸ್.ಆರ್.ಮಡಿವಾಳರ, ಶಿಕ್ಷಕ ಹೊನಕೇರಪ್ಪ ಗಾರವಾಡ ಸೂರ್ಯ ನಮಸ್ಕಾರ ಮಾಡಿಸಿದರು.ಸಿಬ್ಬಂದಿಯವರೂ ಸಹಕಾರ ನೀಡಿದರು.

Leave a Reply

Your email address will not be published. Required fields are marked *

You May Also Like

ಜ್ವರದಿಂದ ಬಳಲುತ್ತಿದ್ದಾರೆ ಸಿದ್ದರಾಮಯ್ಯ: ಎರಡು ದಿನದ ಕಾರ್ಯಕ್ರಮಗಳು ರದ್ದು

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಜ್ವರ ಕಾಣಿಸಿಕೊಂಡಿದ್ದು, ಈ ಹಿನ್ನಲೆಯಲ್ಲಿ ಅವರು ಎರಡು ದಿನಗಳ ಕಾಲ ವಿಶ್ರಾಂತಿಯಲ್ಲಿ ಇರಲಿದ್ದಾರೆ.

ಕಿರಿಯರಿಗಾಗಿ ಕೋವ್ಯಾಕ್ಸಿನ್ ಲಸಿಕಾ ಅಭಿಯಾನ

ಉತ್ತರಪ್ರಭ ಗದಗ: ಇಂದು ಗದಗ ಶಹರದ ಎ ಎಸ್ ಎಸ್ ಕಾಲೇಜಿನಲ್ಲಿ 15 ರಿಂದ 18…

ಗದಗ ಎಸ್ಪಿ ಯತೀಶ ಎನ್ ವರ್ಗಾವಣೆ

ಉತ್ತರಪ್ರಭ ಸುದ್ದಿ ಗದಗ: ಗದಗ ಜಿಲ್ಲೆಗೆ ನೂತನ ಎಸ್ಪಿ ಯಾಗಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿವಪ್ರಕಾಶ್ ದೇವರಾಜು ಅವರನ್ನು ನೂತನ ಪೋಲಿಸ್ ವರಿಷ್ಠಾಧಿಕಾರಿಗಳಾಗಿ ಆಗಮಿಸಲಿದ್ದು .ಎನ್ ಯತೀಶರವರನ್ನು ಮಂಡ್ಯ ಜಿಲ್ಲೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ .ಎನ್ ಯತೀಶರವರು ಕೊವಿಡ್ ಸಮಯದಲ್ಲಿ ಮಾಡಿದ ಕಾರ್ಯ ಗದುಗಿನ ಜನತೆ ಮರೆಯಲಾರರು.

ರಾಜ್ಯಸಭೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆ: ಆಕಾಂಕ್ಷಿಗಳಿಗೆ ಅಚ್ಚರಿ

ಇದೇ 19 ರಂದು ರಾಜ್ಯದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ.